Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನವು ತಲತಲಾಂತರಗಳಿಂದಲೂ ಯಕ್ಷಗಾನಕ್ಕೆ ಪ್ರೋತ್ಸಾಹ ನೀಡುತ್ತಾ ಬಂದಿದ್ದು, ಕರಾವಳಿಯ ಅತ್ಯಂತ ಖ್ಯಾತಿಯ ಮೇಳಗಳಾದ ಮಂದರ್ತಿ, ಚೋಣಮನೆ, ಗೋಳಿಗರಡಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಹಿ ಜ್ಞಾನೇನ ಸದೃಶಂ ಪವಿತ್ರಮಿಹ ವಿದ್ಯತೇ ಎಂಬ ಧ್ಯೇಯವಾಕ್ಯದಂತೆ ಜ್ಞಾನದಾನವೇ ವಿದ್ಯಾಸಂಸ್ಥೆಗಳ ಪ್ರಧಾನಕಾರ್ಯ. ಅದು ಕೇವಲ ಪಠ್ಯಪುಸ್ತಕದ ಶಿಕ್ಷಣಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳಲ್ಲಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ  ಹಪ್ಪಳ ಉಪ್ಪಿನಕಾಯಿ ಮತ್ತು ಮಸಾಲ ಪುಡಿಗಳ ತಯಾರಿಕೆ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಾಮಾಜಿಕ ಜವಾಬ್ದಾರಿತ್ವದ ನೈಜ ಉದಾಹರಣೆಯನ್ನು ನೀಡಿದ ಕುಂದಾಪುರದ ಮೂಡಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ (ಡೇಟಾ ಸೈನ್ಸ್)…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೂಡುಕಟ್ಟಿನ ವ್ಯಾಪ್ತಿಯಲ್ಲಿ ಯುವ ವೇದಿಕೆ ಹಾಗೂ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಜಿಲ್ಲೆಯಾದ್ಯಂತ ಬಡವರ ಬಿಪಿಎಲ್ ಪಡಿತರ ಚೀಟಿಯನ್ನು ಎಪಿಎಲ್ ಪಡಿತರ ಚೀಟಿಯಾಗಿ ಪರಿವರ್ತನೆ ಮಾಡುತ್ತಿದ್ದು ಇದರಿಂದ ಹಿಂದುಳಿದ ವರ್ಗಗಳ ಬಡವರಿಗೆ ಮತ್ತು ಶ್ರಮಿಕ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಯ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಶಾಲೆಯಲ್ಲಿ ನಿರ್ಮಿಸಲಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಖಗೋಳ ವಿಜ್ಞಾನ ಪ್ರಯೋಗಾಲಯವು ಶನಿವಾರ ಉದ್ಘಾಟಿಸಲಾಯಿತು. ಭಾರತದ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟವು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸ್ಪರ್ಧೆಗಳು ನಮ್ಮನ್ನ ಕ್ರಿಯಾಶೀಲರಾಗಿ ಮಾಡುತ್ತದೆ ಅದಕ್ಕೆ ನಾವು ಪೂರಕವಾಗಿರಬೇಕೆಷ್ಟೇ ಹೊರತು ಮಾರಕವಾಗಿರಬಾರದು ಎಂದು ಸಾಂಸ್ಕೃತಿಕ ಚಿಂತಕರಾದ ಆನಂದ್ ಸಿ. ಕುಂದರ್ ನುಡಿದರು.…