ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಕ್‌ಗೆ ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿ –ಕುಂದಾಪುರ ರಾ.ಹೆ ಬೀಜಾಡಿ ಜಂಕ್ಷನ್ನಲ್ಲಿ ಸಂಭವಿಸಿದೆ. ಹಾವೇರಿ ಜಿಲ್ಲೆಯ ಸವಣೂರು…
Browsing: ಊರ್ಮನೆ ಸಮಾಚಾರ
ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಆನಂದ್ ಸಿ. ಕುಂದರ್ ಎಂದರೆ ಅದೊಂದು ಶಕ್ತಿ. ಜಿಲ್ಲೆಯಲ್ಲೆ ಸಾಂಸ್ಕೃತಿಕ ಕಾಶಿಯನ್ನಾಗಿಸಿದ ಕೀರ್ತಿ ಆನಂದ್ ಸಿ. ಕುಂದರ್ ಅವರಿಗೆ ಲಭಿಸುತ್ತದೆ. ಇಂತಹ ವ್ಯಕ್ತಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಕ್‌ಗೆ ಮಿನಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡಿರುವ ಘಟನೆ ಇಲ್ಲಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಖಮಂಟಪದ ರಾ.ಹೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾರ್ಮಿಕರ ದಿನಾಚರಣೆಯ ಅಂಗವಾಗಿ ಜೆಸಿಐ ಬೈಂದೂರು ಸಿಟಿ ವತಿಯಿಂದ ಯಡ್ತರೆಯ ಸಜ್ಜನ ಕೆಲಸಗಾರ ರಾಘವೇಂದ್ರ ದೇವಾಡಿಗ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಯಡ್ತರೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಬೈಂದೂರು ಸಿಟಿ ವತಿಯಿಂದ ಪ್ರತಿ ತಿಂಗಳು ಹಮ್ಮಿಕೊಳ್ಳಲಾಗುವ “ಸೆಲ್ಯೂಟ್ದ ಸೈಲೆಂಟ್ ಸ್ಟಾರ್” ಕಾರ್ಯಕ್ರಮದ ಅಡಿಯಲ್ಲಿ ಎಪ್ರಿಲ್ ತಿಂಗಳು ಪ್ರಸಿದ್ಧ ಕಲಾವಿದರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಎಸ್ಓಎಫ್ ವತಿಯಿಂದ ನಡೆಸಲಾದ ಗಣಿತ, ವಿಜ್ಞಾನ, ಇಂಗ್ಲಿಷ್, ಸಾಮಾನ್ಯ ಜ್ಞಾನ, ಹಿಂದಿ ಮತ್ತು ಕಂಪ್ಯೂಟರ್ ವಿಷಯಗಳ ಅಂತರರಾಷ್ಟ್ರೀಯ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಶಂಕರನಾರಾಯಣದ ಮದರ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಏಳಜಿತ್ ರಾಮಕೃಷ್ಣ ಕುಟೀರದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಕೂಡ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆಯನ್ನು ಪ್ರಾರಂಭಿಸಿದರು. ಈ ಕಾರ್ಯಕ್ರಮದಲ್ಲಿ ನಾಯ್ಕನಕಟ್ಟೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶಂಕರನಾರಾಯಣದ ಗ್ರಾಮೀಣ ಪ್ರದೇಶದಲ್ಲಿ ಕಳೆದ 28 ವರ್ಷಗಳಿಂದ ಶಿಕ್ಷಣ ಸೇವೆಯಲ್ಲಿ ತೊಡಗಿಸಿಕೊಂಡಿರುವ ಮದರ್ ತೆರೆಸಾ ಶಿಕ್ಷಣ ಸಂಸ್ಥೆಗೆ 2026ರ ಇಂಡಿಯನ್ ಎಜುಕೇಷನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಿವಮೊಗ್ಗ: ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ ತಾಲೂಕಿನ ವ್ಯಾಪ್ತಿಯ ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ವೇಳೆ ಸಂಭವಿಸಿದ ಮಣ್ಣು ಕುಸಿತ…
