Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೊಲ್ಕತ್ತಾದ ಆರ್.ಜಿ.ಕರ್ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕರ್ತವ್ಯನಿರತ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ದೇಶಾದ್ಯಂತ 24 ಗಂಟೆಗಳ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.17: ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರಸ್ ಮುಖಂಡ ಜಾಕೋಬ್ ಡಿಸೋಜಾರವರು ಇಂದು ಬೆಳಿಗ್ಗೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಮಂದಿ ಪ್ರಾಣ ತ್ಯಾಗ ಬಲಿದಾನ ಮಾಡಿದ ಫಲವಾಗಿ ನಾವಿಂದು ದೇಶದಲ್ಲಿ ಶಾಂತಿಯಿಂದ ಸ್ವತಂತ್ರವಾಗಿ ನೆಲೆಸಲು ಸಾಧ್ಯವಾಗಿದೆ.…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೊಳನಕಲ್ಲು ಕಿರಿಯ ಪ್ರಾಥಮಿಕ ಶಾಲೆ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಾ ಅಭಿವೃದ್ಧಿಯನ್ನು ಕಾಣುತ್ತಿದೆ. ಗ್ರಾಮೀಣ ಕನ್ನಡ ಶಾಲೆಯಲ್ಲಿ ಕಲಿಯುವ ಮಕ್ಕಳಿಗೆ ಹೆಚ್ಚು ಹೆಚ್ಚು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೃಷಿ ಉತ್ಪಾದನೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಲು ರೈತರ ಶ್ರಮ ಮತ್ತು ಕೃಷಿಯಲ್ಲಿ ಸಕ್ರೀಯ ಪಾಲುಗಾರಿಕೆ ಕಾರಣವಾಗಿರುತ್ತದೆ. ಅಂತಹ ರೈತರನ್ನು ಗುರುತಿಸಿ ಪ್ರೋತ್ಸಾಹಿಸುವ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಜಿ. ಎಸ್. ಬಿ ಮಹಿಳಾ ಮಂಡಳಿ ಗಂಗೊಳ್ಳಿ ಇವರ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ:ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮತ್ತು ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್‌ಗಣೇಶ್‌ ಕಾರ್ಣಿಕ್ ಅವರು ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಸ್ವಾತಂತ್ರ್ಯದ ಕನಸುಗಾರರು ಸ್ವಾತಂತ್ರ್ಯವ ನಮಗೆ ಧಾರೆಯನೆರೆದರು. ಅದನ್ನು ನಾವು ಉಳಿಸೋಣ. ಉಳಿಸಿ ಮುಂದಕ್ಕೆ ಬೆಳೆಸೋಣ ಎಂಬ ಸಂದೇಶವನ್ನು ನೀಡಿದರು. ದೇಶಕ್ಕಾಗಿ ಬದುಕುವ ಮೂಲಕ ನಮ್ಮ ಸೈನಿಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಗೌರವಿಸಬೇಕು. ನಮ್ಮ ದೇಶವನ್ನು ನಮ್ಮ ತಾಯಿ ಎಂದು ಗೌರವಿಸಿ ಎಂಬ ವಿಶೇಷ ಸಂದೇಶದೊಂದಿಗೆ ಅವರು ಈ ದಿನದ ಮಹತ್ವದ ಕುರಿತು ಭಾಷಣ ಮಾಡಿದರು. ಧ್ವಜಾರೋಹಣದ ಬಳಿಕ ಮಜಾ ಟಾಕೀಸ್ ಖ್ಯಾತಿಯ ಮೋಹನ್ ಕಾರ್ಕಳ ಮತ್ತು ತಂಡದವರಿಂದ ” ಕ್ರಿಯೇಟಿವ್ ಸವಿಗಾನ ” ಎಂಬ ಶೀರ್ಷಿಕೆಯಡಿ ದೇಶಭಕ್ತಿ ಗೀತೆ ಮತ್ತು ಸದಭಿರುಚಿಯ ಗೀತಗಾಯನ ಕಾರ್ಯಕ್ರಮ ‘ ಸಪ್ತಸ್ವರ ‘ ವೇದಿಕೆಯಲ್ಲಿ ಜರುಗಿತು. ಕಾರ್ಯಕ್ರಮದ ಕೊನೆಯಲ್ಲಿ ಅತಿಥಿ ಅಭ್ಯಾಗತರೆಲ್ಲರನ್ನು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಎಲ್ಲರಿಗೂ ಸಿಹಿ ಹಂಚಲಾಯಿತು. ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕಬೋಧಕೇತರ ವೃಂದದವರು, ವಿದ್ಯಾರ್ಥಿವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥರಾದ  ರಾಜೇಶ್ ಶೆಟ್ಟಿಅವರು ಹಾಗೂ ಜೀವಶಾಸ್ತ್ರ ವಿಭಾಗ ಮುಖ್ಯಸ್ಥರಾದ ಲೋಹಿತ್ ಎಸ್. ಕೆ. ಅವರು ಕಾರ್ಯಕ್ರಮ ನಿರ್ವಹಣೆ ನಡೆಸಿಕೊಟ್ಟರು.

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆಯಾಗಿದ್ದು, ಕಾಂತಾರ ಸಿನಿಮಾದ ನಟನೆಗಾಗಿ ನಟ, ನಿರ್ದೇಶಕ ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಒಂದು ಯುನಿಟ್ ರಕ್ತದಿಂದ ಮೂವರು ವ್ಯಕ್ತಿಗಳ ಜೀವ ರಕ್ಷಣೆ ಮಾಡಲು ಸಾಧ್ಯವಿದೆ. ನಿಯಮಿತವಾಗಿ ರಕ್ತದಾನ ಮಾಡುವುದರಿಂದ ಕೆಲವು ವಾರಗಳಲ್ಲಿ ದೇಹವು ರಕ್ತವನ್ನು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾಂತಂತ್ರ್ಯೋತ್ಸವ ದಿನಾಚರಣೆ ಹಾಗೂ ಶಾಲಾ ವಾಹನ ಹಸ್ತಾಂತರ ಸಮಾರಂಭ ಗುರುವಾರ ಜರುಗಿತು.…