Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕೊಸೆಸಾಂವ್ ಮಾತೆಯ ದೇವಾಲಯ ಗಂಗೊಳ್ಳಿ, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಕರ್ನಾಟಕ, ಸಮುದಾಯ ವೈದ್ಯಕೀಯ ವಿಭಾಗ, ಕೆ.ಎಂ.ಸಿ. ಮಣಿಪಾಲ ಹಾಗೂ ಆರೋಗ್ಯ ಆಯೋಗ,…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ಶಿಕ್ಷಣ ಕ್ಷೇತ್ರದಲ್ಲೇ ಮೊಟ್ಟಮೊದಲ ಬಾರಿಗೆ ಪ್ರೀ ಕೆಜಿ, ಎಲ್‌ಕೆಜಿ ಮತ್ತು ಯುಕೆಜಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಮತ್ತು ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕನ್ನಡಾಂಬೆಗೆ ಹಟ್ಟಿಅಂಗಡಿ ಶ್ರೀ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೋಟೇಶ್ವರದ ಎಂ. ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ನೂತನ ಗ್ರೇಡ್‌ –…

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕೋಟ: ಬೆಂಗಳೂರಿನ ಬಿಡದಿ ಸಮೀಪ ಸಂಭವಿಸಿದ ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಕೋಟ ಪಡುಕರೆ ನಿವಾಸಿ, ಹೋಟೆಲ್ ಉದ್ಯಮಿ ವಿಶ್ವನಾಥ ಎಚ್.(55) ಅವರು…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ವೆಂಕಟೇಶ ಕೃಪಾ ಟ್ರೇಡರ್ಸ್ ಇವರು ಹಮ್ಮಿಕೊಂಡಿದ್ದ ದೀಪಾವಳಿ ಧಮಾಕ 2026ರ ಸಮಾರೋಪ ಸಮಾರಂಭವು ಇಲ್ಲಿನ ಶಾರದ ಮಂಟಪದಲ್ಲಿ ಇತ್ತೀಚೆಗೆ ನಡೆಯಿತು. ಮುಖ್ಯ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ಶುಕ್ರವಾರ ಕಾಲೇಜಿನ ಕ್ರೀಡಾಂಗಣದಲ್ಲಿ ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ನೆರವೇರಿತು. ಕ್ರೀಡಾ …

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತವಾಗಿ ಗುಪ್ತವಾಗಿ ಪ್ರತಿಭೆಯನ್ನು ಹೊರತರುವುದೇ ಶಿಕ್ಷಣದ ಮೂಲ ಉದ್ದೇಶ ಎಂದು ಗಂಗೊಳ್ಳಿ ಕ್ಲಸ್ಟರ್ ಸಿಆರ್‌ಪಿ ಮಹೇಶ್ ವಕ್ವಾಡಿ ಹೇಳಿದರು.…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೈಂದೂರಿನಲ್ಲಿ ಕಳೆದ 30 ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ರೋಶನ್‌ ಹೋಮಿಯೋಪಥಿ ಕ್ಲಿನಿಕ್‌ ಇದೀಗ ವಿಸ್ತರಣೆಗೊಳ್ಳುತ್ತಿದ್ದು ಕುಂದಾಪುರದಲ್ಲಿ ನೂತನ ಕ್ಲಿನಿಕ್‌ ಆರಂಭಿಸಲಾಗುತ್ತಿದೆ. ಕುಂದಾಪುರದ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂಸೇವಕ ಕಿರಣ್ ಕುಮಾರ್ ಎನ್. ಅವರು…