Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಹುಪಾಲು ಮುಖ್ಯವಾಹಿನಿ ಮಾಧ್ಯಮಗಳು ಪಕ್ಷಪಾತದ ವರದಿಯ ಮೂಲಕ ಜನರ ದಾರಿತಪ್ಪಿಸುತ್ತಿರುವ ಈ ಸಂಧರ್ಭದಲ್ಲಿ ಪರ್ಯಾಯ ಪತ್ರಿಕೋದ್ಯಮದ ಅಗತ್ಯವಿದ್ದು, ಸಣ್ಣ ಪತ್ರಿಕೆಗಳು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ರಾಮಕೃಷ್ಣ ಪರಮಹಂಸರ 186ನೇ ಜನ್ಮ ಜಯಂತಿ ಅಂಗವಾಗಿ ಸೋಮವಾರ ಏಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಿದವು.…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಿಎ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಕಾವ್ರಾಡಿಯ ಮುಕ್ಕನಾಡಿ ಮನೆ ಸಂಪತ್ ಶೆಟ್ಟಿಯವರಿಗೆ ಅವರ ಸ್ವಗೃಹದಲ್ಲಿ ಕುಂದಾಪುರ ತಾಲೂಕು ಯುವ ಬಂಟರ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಣ್ಣಿನ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿವಾರಣಾ ಸಂಘ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ, ನಾವುಂದ ಹಿಂದು ಅಭ್ಯುದಯ ಸಂಘ, ಲಯನ್ಸ್…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಬಿದ್ಕಲ್ಕಟ್ಟೆ ಸಮೀಪದ ಹಾದ೯ಳ್ಳಿ ಮಂಡಳ್ಳಿ ಗ್ರಾಮದ ಸೌಡ ಪ್ರದೇಶದ ವಾರಾಹಿ ನದಿ ತಟದ ವಿಜಯನಗರ ಕಾಲದ ಶ್ರೀ ವೀರಾಂಜನೇಯ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾರಿನಲ್ಲಿ ಗೋಮಾಂಸ ಸಾಗಿಸುತ್ತಿದ್ದ ಆರೋಪಿಗಳನ್ನು ಬೈಂದೂರು ಪೊಲೀಸರು ಶನಿವಾರ ರಾತ್ರಿ ಶಿರೂರು ಚೆಕ್ ಪೋಸ್ಟ್ ಬಳಿ ಬಂಧಿಸಿದ್ದಾರೆ. ಭಟ್ಕಳದ ನಿವಾಸಿಗಳಾದ…

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಸೇನೆಯ ಬಗ್ಗೆ ಉತ್ತಮ ಅನುಭವ ಕಟ್ಟಿಕೊಡುವ ‘ಸೇನಾನುಭವ’ ಕೃತಿ ಭಾರತೀಯ ಸೇನೆಯ ಬಗೆಗಿನ ಹಲವು ತಪ್ಪು ಕಲ್ಪನೆಯನ್ನು ತೊಡೆದುಹಾಕುತ್ತದೆ. ಸೇನೆಯ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅಖಿಲ ಭಾರತ ನಿಮಾ೯ಣಕಾಮಿ೯ಕರ ಫೆಡರೇಶನ್ ನವದೆಹಲಿಗೆ ಸಂಯೋಜಿಸಲ್ಪಟ್ಟ ಕನಾ೯ಟಕ ರಾಜ್ಯ ಕಟ್ಟಡ ಮತ್ತು ಇತರೆ ನಿಮಾ೯ಣ ಕಾಮಿ೯ಕರ ಫೆಡರೇಶನ್ ನೇತೃತ್ವದಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕೋಟತಟ್ಟು ಗ್ರಾಮ ಪಂಚಾಯತ್,ಡಾ.ಶಿವರಾಮ ಕಾರಂತ ಪ್ರತಿಷ್ಠಾನ (ರಿ.)ಕೋಟ, ಡಾ.ಶಿವರಾಮ ಕಾರಂತ ಜನ್ಮದಿನೋತ್ಸವ ಅಂಗವಾಗಿ, ಕೋಟ ವಿವೇಕ ವಿದ್ಯಾಸಂಸ್ಥೆ ಆವರಣದಲ್ಲಿ ನಡೆದ,…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರದ್ಧಾ ಕೇಂದ್ರಗಳು ಸಮಾಜದಲ್ಲಿ ಒಗ್ಗಟ್ಟು, ಜಾಗೃತಿ, ಸಾಂಸ್ಕೃತಿಕ ಪ್ರಜ್ಞೆ ಜಾಗೃತಗೊಳಿಸುತ್ತವೆ. ನಮ್ಮ ಶ್ರೇಷ್ಠ ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಲು ದೇವಸ್ಥಾನ,…