Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 74 ವರ್ಷಗಳ ಬಳಿಕವೂ ದಲಿತರು ತಮ್ಮ ಹಕ್ಕುಗಳನ್ನು ಪಡೆಯಲು ಹೋರಾಟದ ಮಾರ್ಗ ಹಿಡಿಯಬೇಕಾಗಿರುವುದು ಅವರ ದುರ್ದೈವ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ನಾವುಂದದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಬೈಂದೂರು ತಾಲೂಕಿನ ಪಂಚಾಯಿತಿ ಪ್ರಥಮ ಅಧ್ಯಕ್ಷ ಮಹೇಂದ್ರ ಪೂಜಾರಿ ಅಭಿಮಾನಿಗಳು ಆಯೋಜಿಸಿದ್ದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಹೋಟೆಲ್ ಅಂಬಿಕಾ ಇಂಟರ್‌ನ್ಯಾಶನಲ್ ಸಭಾಗಂಣದಲ್ಲಿ ಪ್ರಖಂಡದ ಅಭ್ಯಾಸ ವರ್ಗ ನಡೆಯಿತು. ಮಂಗಳೂರು ವಿಭಾಗದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಲಯನ್ಸ್ ಕ್ಲಬ್‌ನ ಪ್ರಾಯೋಜಕತ್ವದಲ್ಲಿ ಪ್ರಾರಂಭವಾದ ಜಿಲ್ಲೆಯ 103ನೇ ಇಂಜಿನಿಯರ್ಸ್ ಲಯನ್ಸ್ ಕ್ಲಬ್ ಉದ್ಘಾಟನೆ ನಡೆಯಿತು ಉದ್ಘಾಟಿಸಿ ಪ್ರಮಾಣ ವಚನ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಬಂದರು ಇಲಾಖೆಯ ಜಂಟಿ ನಿರ್ದೇಶಕ ಗೋಪಾಲ್ ನಾಯರಿ ಭೇಟಿ ನೀಡಿ ಕಾರಂತರ ಪುತ್ಥಳಿಗೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕೊಚ್ಚಕ್ಕಿ ಕುಡಿಗಳು ಕುಂದಾಪ್ರ ಕನ್ನಡದ ಸಾಮಾಜಿಕ ಜಾಲತಾಣ ಬಳಗ ಕನ್ನಡ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕುಂದಗನ್ನಡ ಕವನ ರಚನಾ ಸ್ಪರ್ಧೆಯಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಗೋಳಿಹೊಳೆ ಯಲ್ಲಿ ಶ್ರೀ ವಿನಾಯಕ ಆಟೋರಿಕ್ಷಾ ಗೂಡ್ಸ್ ಟೆಂಪೋ ಮತ್ತು ಟ್ಯಾಕ್ಸಿ ಚಾಲಕ-ಮಾಲಕರ ಸಂಘದಿಂದ 65ನೇ ಕನ್ನಡ ರಾಜ್ಯೋತ್ಸವ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ಭಾನುವಾರ ತಾಲ್ಲೂಕು ಆಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು ಧ್ವಜಾರೋಹಣ ಮಾಡಿ ಮಾತನಾಡಿದ ಕುಂದಾಪುರ ಉಪವಿಭಾಗಾಧಿಕಾರಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಿರಿಯ ಪತ್ರಕರ್ತ ಶ್ರೀಪತಿ ಹೆಗಡೆ ಹಕ್ಲಾಡಿ ಅವರಿಗೆ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಉಡುಪಿ ಜಿಲ್ಲಾಧಿಕಾರಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜನರ ಕೈಗೆ ಅಧಿಕಾರ ಕೊಡಬೇಕು ಎನ್ನುವ ನಿಲುವು ಇದ್ದರೂ ಕೂಡಾ ಅದು ಪರಿಣಾಮಕಾರಿಯಾಗಿ ಅನುಷ್ಠಾನ ಆಗದೇ ಇರುವುದನ್ನು ಕಾಣುತ್ತೇವೆ. ವ್ಯವಸ್ಥೆಯೊಳಗಿರುವ…