Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಹೋಳಿ ಹಬ್ಬದ ಆಚರಣೆ ಶಾಂತಿಯುತವಾಗಿರಬೇಕು. ಮೋಜು ಮಸ್ತಿ ಅಬ್ಬರದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು. ಮೆರವಣಿಗೆಯಲ್ಲಿ ಬಣ್ಣ ಎರಚುವಾಗ…

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಸ್ತ್ರೀ ಎಂಬ ಪದಕ್ಕೆ ಬೆಲೆ ಕಟ್ಟಲಾಗದ ಅನಂತವಾದ ಭಾವನೆ ಶಕ್ತಿ ಇದೆ. ಮಹಿಳೆ ಒಂದೇ ಕ್ಷೇತ್ರಕ್ಕೆ ಮೀಸಲಿರದೆ ಎಲ್ಲಾ ಕ್ಷೇತ್ರಗಳಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಸಂಸ್ಥೆಗಳು ವಿದ್ಯಾರ್ಥಿಗಳ ಪಾಲಿಗೆ ದಾರಿದೀಪವಾಗುತ್ತಿದ್ದು, ಪರೀಕ್ಷೆಗೆ ಹೇಗೆ ಪೂರ್ವ ತಯಾರಾಗಬೇಕು, ದಿನಂಪ್ರತಿ ಹೇಗೆ ಅಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು…

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಹಾಗೂ ಅವರ ಪಟ್ಟಶಿಷ್ಯ…

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಮೇಲ್‌ಗಂಗೊಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ (ಹವೇ) ಶಾಲೆಯ ಪೂರ್ವ ಪ್ರಾಥಮಿಕ ಶಾಲೆಯ ವತಿಯಿಂದ ತಾಯಂದಿರಿಂದ ಮಕ್ಕಳಿಗೆ ಕೈತುತ್ತು ನೀಡುವ ಕಾರ್ಯಕ್ರಮ…

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಗಂಗೊಳ್ಳಿಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ಇಕೋ ಕ್ಲಬ್‌ನ ವಿದ್ಯಾರ್ಥಿಗಳು ಗಂಗೊಳ್ಳಿ ಗ್ರಾಮದ ಎಸ್.ಎಲ್.ಆರ್.ಎಂ. ಘಟಕಕ್ಕೆ ಗುರುವಾರ ಭೇಟಿ…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಆಂತರಿಕ ಗುಣಮಟ್ಟ ಕೋಶ ಹಾಗೂ ಕರಿಯರ್ ಗೈಡನ್ಸ ಹಾಗೂ ಪ್ಲೇಸ್‌ಮೆಂಟ್ ಸೆಲ್ ವತಿಯಿಂದ…

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಉಡುಪಿ ರಾಮಕ್ಷತ್ರಿಯ ಯುವ ಸಂಫದ ಶತ ಕಾರ್ಯಕ್ರಮ ಸಂಭ್ರಮ ಸಾಂಸ್ಕ್ರತಿಕ ವೈಭವ 2020 ಪ್ರಯುಕ್ತ ಉಡುಪಿ ಪುರಭವನದಲ್ಲಿ ಏರ್ಪಡಿಸಿದ ರಾಮಕ್ಷತ್ರಿಯರ…

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಯಾವುದೇ ಕಾರ್ಯ ಸಫಲವಾಗಬೇಕಾದರೆ, ಕಾರ್ಯದಲ್ಲಿ ಯಶಸ್ಸು ಸಿಗಬೇಕಾದರೆ ಆತ್ಮವಿಶ್ವಾಸ, ಶ್ರದ್ಧೆ, ಛಲ ಮುಖ್ಯ. ಸಮಾಜಮುಖಿ ಕಾರ್ಯಗಳನ್ನು ಮಾಡುವಾಗ ಟೀಕೆ…

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವ್ಯಕ್ತಿ, ಉದ್ಯಮ, ಸಂಸ್ಥೆ, ಸರಕಾರ ಯಾವುದೇ ಆಗಲಿ ಆರ್ಥಿಕ ಶಿಸ್ತು ಸರಿಯಾಗಿಲ್ಲದಿದ್ದಲ್ಲಿ ಸಂಪತ್ತಿನ ಕುಸಿತ ಅನಿವಾರ್ಯ. ದೂರದೃಷ್ಟಿ, ಅಧ್ಯಯನವಿಲ್ಲದಿದ್ದರೆ, ಅರ್ಥ…