Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಂಸ್ಕೃತಿಕ ಅಭಿರುಚಿ, ಅಭಿಮಾನ ಹಾಗೂ ಹಿರಿಯರ ಸನ್ನಡತೆಯ ಸಹಕಾರದಿಂದ ಸತತ ನಾಲ್ಕು ವರ್ಷಗಳಿಂದ ನಾಗೂರು ಕಲಾಪ್ರಿಯ ಬಳಗ ಪರಿಸರದ ಕಲಾಸಕ್ತರ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಜಡ್ಕಲ್: ಗ್ರಾಪಂ ವ್ಯಾಪ್ತಿಯ ಸೆಳ್ಕೋಡು ಸಹಿಪ್ರಾ ಶಾಲೆಯಲ್ಲಿ ಭಾನುವಾರ ಹಳೆವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಸುವರ್ಣ ಸಂಭ್ರಮದ ಲಾಂಛನ ಬಿಡುಗಡೆ ಸಮಾರಂಭ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಬೈಂದೂರಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ವಿದ್ವಾನ್ ಗಣಪತಿ ಭಟ್ ಯಲ್ಲಾಪುರ ಇವರ ಗಾನಕ್ಕೆ ವಿದ್ವಾನ್ ಶ್ರೀಪತಿ ಉಪಾಧ್ಯಾಯ ಕುಂಬಾಶಿಯವರು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ (ರಿ), ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಹಾಗೂ ಶ್ರೀ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯುವಶಕ್ತಿ ಮನಸ್ಸು ಮಾಡಿದರೆ ಸಾಮಾಜಿಕ ವ್ಯವಸ್ಥೆಯಲ್ಲಿ ಧನಾತ್ಮಕ ಬದಲಾವಣೆ ತರಲು ಸಾಧ್ಯವಿದೆ. ಬದುಕಿನಲ್ಲಿ ಏನನ್ನಾದರೂ ಸಾಧಿಸುವ ಛಲ ಯುವಕರಲ್ಲಿದೆ. ಆದರೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾಗೂರು-ಕೊಡೇರಿ ರಸ್ತೆಯ ಅಂಚಿನಲ್ಲಿರುವ ಕಟ್ಟಡಕ್ಕೆ ಹೆದ್ದಾರಿ ಬದಿಯಲ್ಲಿದ್ದ ಬಾರ್ ಸ್ಥಳಾಂತರಗೊಂಡಿರುವುದನ್ನು ವಿರೋಧಿಸಿ ನಡೆಯುತ್ತಿರುವ ಸಾರ್ವಜನಿಕರ ಪ್ರತಿಭಟನೆ ಮುಂದುವರಿಯಿತು. ನೂರಾರು ಪುರುಷರು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಶಿರೂರು, ಗೋಳಿಹೊಳೆ, ನಾವುಂದ ಗಂಗೊಳ್ಳಿ ಮುಂತಾದ ಭಾಗಗಳಲ್ಲಿ ಅಕ್ರಮ ಗೋಸಾಟ, ಗೋಕಳ್ಳತನ ಹಾಗೂ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹಿಂದೂತ್ವ ಹಾಗೂ ಹಿಂದೂತ್ವವಾದಿಗಳನ್ನು ನಿರಂತರವಾಗಿ ದಮನಿಸುವ ಕಾರ್ಯ ರಾಜಕೀಯ ಶಕ್ತಿ ಹಾಗೂ ಬುದ್ಧಿಜೀವಿಗಳಿಂದಾಗುತ್ತಿದೆ. ಹಿಂದೂ ಸಮಾಜದ ಅಸ್ಮಿತೆಯನ್ನು ಅಲುಗಾಡಿಸುವ ಆಂತರಿಕ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತಿಹಾಸ ಪ್ರಸಿದ್ದ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ ಕುಟುಂಬ ಸಮೇತ ಭೇಟಿ ನೀಡಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಶ್ವ ಹಿಂದೂ ಪರಿಷತ್ ಬಜರಂಗದಳ ತ್ರಾಸಿ ಘಟಕದಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆ ಅಂಗವಾಗಿ ಪಂಜಿನ ಮೆರವಣಿಗೆ ನಡೆಯಿತು. ತ್ರಾಸಿ…