Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಸುಮ ಫೌಂಡೇಷನ್‌ನ ವಾರ್ಷಿಕ ಸಾಂಸ್ಕೃತಿಕ ಉತ್ಸವ ಕುಸುಮಾಂಜಲಿ-೨೦೧೮ರ ಪೂರ್ವಭಾವಿಯಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗಾನಕುಸುಮ ಸಂಗೀತ ಸ್ಪರ್ಧೆಯ ಅಂತಿಮ ಸುತ್ತು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ದೇವರು ನಮ್ಮನ್ನು ಈ ಪುಣ್ಯಭೂಮಿಯಲ್ಲಿ ಹುಟ್ಟಿಸಬೇಕಾದರೆ ನಮಗೆ ದೈನಂದಿನ ಚಟುವಟಿಕೆಗಳನ್ನು ನಡೆಸಲು ಬೇಕಾದ ಎಲ್ಲಾ ಅಂಗಾಂಗಗಳನ್ನು ಸೃಷ್ಟಿಸಿದ್ದಾನೆ. ನಮಗೆ ಈ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ಮತ್ತು ಅಪರಾಧಗಳನ್ನು ಕಡಿಮೆ ಮಾಡುವಲ್ಲಿ ದೇಶಕ್ಕೆ ಮಾದರಿಯಾಗಿ ಪ್ರಥಮ ಸ್ಥಾನದಲ್ಲಿದೆ.…

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು:ಸದ್ಗುರು ಶ್ರೀ ನಿತ್ಯಾನಂದರ ಭಕ್ತರು ವಿಶ್ವದೆಲ್ಲೆಡೆ ನೆಲೆಸಿದ್ದು, ಕೊಲ್ಲೂರಿನ ನಿತ್ಯಾನಂದಆಶ್ರಮದಲ್ಲಿ ನಡೆಯುವ ವಿವಿಧಧಾರ್ಮಿಕ ಕಾರ್ಯಕ್ರಮಗಳ ಮಾಹಿತಿಯನ್ನುಅಂತರ್ಜಾಲದ ಪಡೆದುಕೊಳ್ಳಲು ಆಶ್ರಮದ ವೆಬ್ಸೈಟ್‌ರೂಪಿಸಲಾಗಿದ್ದುಆಶ್ರಮದ ಭಕ್ತರುಇದರಸದುಪಯೋಗವನ್ನು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಿರಿಗನ್ನಡ ರಾಷ್ಟ್ರೀಯ ಪ್ರತಿಷ್ಠಾನ ಬೆಂಗಳೂರು ಹಾಗೂ ಆಲ್ ಇಂಡಿಯಾ ಕಲ್ಚರ್ & ಹೆರಿಟೇಜ್ ಡೆವಲಪ್‌ಮೆಂಟ್ ಸೆಂಟರ್ ನ್ಯೂ ಡೆಲ್ಲಿ ಸಹಯೋಗದೊಂದಿಗೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕನ್ನಡ ವಿಶ್ವಾವಿದ್ಯಾಲಯ, ಹಂಪಿಯ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ  ವಿಭಾಗದ ಫಲಿತಾಂಶ ಪ್ರಕಟವಾಗಿದ್ದು ಬೈಂದೂರು ತಾಲೂಕು ಯಳಜಿತ್ ಗ್ರಾಮದ ಬಾಬು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಡುಪಿ ಜಿಲ್ಲೆಯಲ್ಲಿ ಅಭಿವೃದ್ಧಿ ನೋಡಿ ಓಟು ನೀಡುತ್ತಾರೆ ಎಂದುಕೊಂಡಿದ್ದೇವು. ಆದರೆ ಬುದ್ಧಿವಂತ ಜಿಲ್ಲೆಯ ಜನರು ಅಪಪ್ರಚಾರಕ್ಕೆ ಮಣೆ ಹಾಕಿರುವುದು ಬೇಸರ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ವಲಯದ ಬಿದ್ಕಲ್‌ಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ’ಶಾಲೆಗೆ ಬನ್ನಿ ಶನಿವಾರ ಕಲಿಕೆಗೆ ನೀಡಿ ಸಹಕಾರ’ ಕಾರ್ಯಕ್ರಮದಡಿ ತಿಂಗಳ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಧ್ಯಪ್ರದೇಶದ ಮಾಂಡ್ಸರನಲ್ಲಿ ಎಂಟು ವರ್ಷದ ಶಾಲಾ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಬೈಂದೂರು ಸರಕಾರಿ ಪ್ರಥಮ…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಕುಸುಮ ಫೌಂಡೇಶನ್ ಆಶ್ರಯದಲ್ಲಿ ಹಮ್ಮಿಕೊಂಡ ಗಾನಕುಸುಮ-೨೦೧೮ ಜಿಲ್ಲಾ ಮಟ್ಟದ ಗಾಯನ ಸ್ಪರ್ಧೆ ನಾಗೂರು ಬ್ಲಾಸಂ ಸಂಗೀತ ಮತ್ತು ನೃತ್ಯ ಶಾಲೆಯ…