Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಕುಂದಾಪುರ: ರಾಜ್ಯ ಸರಕಾರವು ಭಾಗ್ಯಗಳ ನಡುವೆ ರಾಜ್ಯದ ಅಭಿವೃದ್ಧಿಯನ್ನೇ ಮರೆತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದ ಜನರಿಗೆ ಅವಶ್ಯವಿರುವುದನ್ನು ಮಾಡುವುದನ್ನು ಬಿಟ್ಟು ತಾವು ಅಂದುಕೊಂಡಿದ್ದನ್ನೇ ಕಾರ್ಯರೂಪಕ್ಕೆ ತರುತ್ತಿದ್ದಾರೆ. ಒಂದು…

ಗಂಗೊಳ್ಳಿ : ಗಂಗೊಳ್ಳಿಯ ಚಾಲೆಂಜ್ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ ನಡೆದ 30 ಗಜಗಳ ತಾಲೂಕು ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ 8 ಸ್ಟಾರ್ ಉಪ್ಪುಂದ ತಂಡವು…

ಬೈಂದೂರು: ಪ್ರತಿಯೊಬ್ಬರೂ ತಮ್ಮ ದುಡಿಮೆಯ ಒಂದು ಭಾಗವನ್ನು ಸತ್ಕಾರ್ಯಗಳಿಗೆ ಸದ್ವಿನಿಯೋಗ ಮಾಡಬೇಕು. ಸಮಾಜದಲ್ಲಿ ಮಾಡಿದ ಉತ್ತಮ ಕಾರ್ಯಗಳ ಹೆಜ್ಜೆಯ ಗುರುತುಗಳು ಮಾತ್ರ ಕೊನೆಯಲ್ಲಿ ಉಳಿಯುವುದೆ ಹೊರತು ಗಳಿಸಿದ…

ಕುಂದಾಪುರ: ಇತ್ತೀಚಿಗೆ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಜಡ್ಕಲ್-ಮುದೂರಿನ ರೈತ ಗಂಗಾಧರ ಅವರಿಗೆ ಕೃಷಿ ಇಲಾಖೆಯಿಂದ ರೂ. 5ಲಕ್ಷ ಪರಿಹಾರ ಮಂಜೂರಾಗಿತ್ತು. ಈ ಮೊದಲು ಮೃತರ ಕುಟುಂಬಕ್ಕೆ ರೂ.3…

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಶ್ರೀ ಕ್ಷೇತ್ರ ನೀಲಾವರ ಮಹಿಷಮರ್ಧಿನಿ ದಶಾವತಾರ ಯಕ್ಷಗಾನ ಮಂಡಳಿಯು ನೂತನ ಆಡಳಿತದೊಂದಿಗೆ ತಿರುಗಾಟ ಆರಂಭಿಸಿದ್ದು ಜ.04ರಂದು ಪ್ರಥಮ ದೇವರ ಸೇವೆಯಾಟ…

ಬೈಂದೂರು: ಪ್ರತಿ ಕ್ರೀಯಾ ಯೋಜನೆಯಲ್ಲಿಯೂ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರಸ್ತೆ, ನೀರು, ಅಣೆಕಟ್ಟು, ಸೇತುವೆಗಳ ನಿರ್ಮಾಣ ಹಾಗೂ ದುರಸ್ತಿಯ ಬಗ್ಗೆ ಗಮನ ಹರಿಸುತ್ತಿರುವ ಬೈಂದೂರು ಕ್ಷೇತ್ರದ…

ಗಂಗೊಳ್ಳಿ: ಕ್ರೀಡೆ ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದೆ. ಕ್ರೀಡೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ನಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಯುವಕರನ್ನು ಸಂಘಟಿಸಲು ಕ್ರೀಡಾಕೂಟಗಳು ಸಹಕಾರಿಯಾಗುತ್ತದೆ. ಗಂಗೊಳ್ಳಿಯಂತಹ…

ಬೈಂದೂರು: ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲದೇ ಕೆಲಸ ಮಾಡುತ್ತಾ ಬಂದಿದ್ದು ಕ್ಷೇತ್ರದ ಅಗತ್ಯತೆಗೆ ತಕ್ಕಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಈ ಭಾಗದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿ ಬಂಟರ ಬಳಗ ಮಾಸಪತ್ರಿಕೆ ಆಶ್ರಯದಲ್ಲಿ ತಲ್ಲೂರಿನ ಶಾಲಾ ಮೈದಾನದಲ್ಲಿ ಭಕ್ತಿ-ಭಾವಗಳನ್ನು ಬೆಸೆಯುವ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವ ವೈಭವದಿಂದ ಜರುಗಿತು.…

ಕೊಲ್ಲೂರು: ಜನವರಿಯಲ್ಲಿ ದೆಹಲಿಯಲ್ಲಿ ನಡೆಯುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ರಾಪ್ಟ್ರ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ…