Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಮರವಂತೆ: ಸಮುದ್ರದ ಮಧ್ಯದಲ್ಲಿ ದಿಕ್ಕುತೋಚದ ನಾವಿಕರು ದೀಪಸ್ಥಂಭಗಳನ್ನು ಅನುಸರಿಸಿ ದಡ ಸೇರುತ್ತಾರೆ. ಅದೇರೀತಿ ದೇವಾಲಯಗಳು ಮನುಷ್ಯರಿಗೆ ಸಂಸಾರ ಸಾಗರವನ್ನು ದಾಟಲು ದಾರಿದೀಪಗಳಂತೆ ಬೆಳಕು ತೋರುತ್ತವೆ ಎಂದು ಉಡುಪಿಯ…

ವಾರಾಹಿ ನೀರಾವರಿ ಯೋಜನೆಯ ಪ್ರಥಮ ಹಂತಹ ಕಾಮಗಾರಿ ಲೋಕಾರ್ಪಣೆ ಸಿದ್ಧಾಪುರ: ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಎಲ್ಲಾ ನೀರಾವರಿ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ನಮ್ಮ ಸರಕಾರ ಹೆಚ್ಚಿನ ಒತ್ತು…

ಬೈಂದೂರು: ಸಮೀಪದ ಬಿಜೂರಿನವರಾದ ಶಂಕರ ಪೂಜಾರಿ ಕಾಡಿನತಾರು ಎ.25ರಿಂದ 29ರ ತನಕ ಗೋವಾದ ಪಣಜಿಯಲ್ಲಿ ಮಾಸ್ಟರ್ಸ್‌ ಅಥ್ಲೆಟಿಕ್ಸ್‌ ಫೆಡರೇಷನ್‌ ಆಯೋಜಿಸಿದ ರಾಷ್ಟ್ರ ಮಟ್ಟದ ಮಾಸ್ಟರ್ಸ್‌ ಅಥ್ಲೆಟಿಕ್ಸ್‌ ಚಾಂಪಿಯನ್…

ಬೈಂದೂರು: ವ್ಯಕ್ತಿಯ ಶ್ರೇಷ್ಠತೆಯನ್ನು ನಿರ್ದಿಷ್ಟವಾದ ಮಾನದಂಡದಿಂದ ಅಳೆಯುವ ಮೂರ್ಖತನಕ್ಕೆ ಮುಂದಾಗಬಾರದು. ಪ್ರತಿ ವ್ಯಕ್ತಿಯಲ್ಲೂ ಅವರದ್ದೇ ಆದ ಪ್ರತಿಭೆ ಅಡಗಿರುತ್ತದೆ ಎಂಬುದನ್ನು ಅರಿಯಬೇಕು ಎಂದು ಬರಹಗಾರ ಹಾಗೂ ಉಪನ್ಯಾಸಕ ನರೇಂದ್ರ…

ಬೈಂದೂರು: ಮನುಷ್ಯ ತನ್ನ ಬದುಕನ್ನು ಸಮೃದ್ಧಗೊಳಿಸಿಕೊಳ್ಳಲು ಕಲೆ, ಸಾಹಿತ್ಯದಂತಹ ಹಲವು ಮಾಧ್ಯಮವನ್ನು ಕಂಡುಕೊಂಡಿದ್ದಾನೆ. ದಿನನಿತ್ಯದ ಕಾಯಕದ ನಡುವೆ ಒಂದಿಷ್ಟು ಹೊತ್ತು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅನಿವಾರ್ಯವೂ ಆಗಿದೆ…

ಗಂಗೊಳ್ಳಿ/ಶಾರ್ಜಾ : ಶಾರ್ಜಾದ ದೆಹಲಿ ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಬಾಂಡ್ಯಾ ಪ್ರೇರಣಾ ಪೈ 2014-15ನೇ ಸಾಲಿನ 21ನೇ ಶೈಕ್ಷಣಿಕ ಮಹತ್ಸಾದನೆಯ ಬಿರುದು ಪಡೆದುಕೊಂಡಿದ್ದಾರೆ. ಶಾರ್ಜಾ…

ಬೈಂದೂರು: ಕಲ್ಲೆದೆಯನ್ನೂ ಕರಗಿಸುವ, ದ್ವೇಷವನ್ನು ದಹಿಸುವ ಶಕ್ತಿ ಇರುವುದು ಕಲೆಗೆ ಮಾತ್ರ. ಕಲಾಕಾರರು ಆನಂದದ ಲಹರಿಯನ್ನು ಹರಿಸಿ, ಪ್ರೀತಿಯನ್ನು ಬಿತ್ತುವ ಶಾಂತಿದೂತರು ಎಂದು ಬೈಂದೂರು ರತ್ತೂಬಾಯಿ ಹೈಸ್ಕೂಲ್…

ಕುಂದಾಪುರ: ತಾಲೂಕಿನ ಮಲೆನಾಡು ಪ್ರಾಂತ್ಯದಲ್ಲಿ ಶನಿವಾರ ಮಧ್ಯಾಹ್ನ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಒಂದುವರೆ ತಾಸಿಗೂ ಮಿಕ್ಕಿ ಸುರಿದ ಭಾರಿ ಮಳೆಗೆ ಜನಜೀವನ ತತ್ತರಿಸಿದೆ. ಅಮಾಸೆಬೆಲು,…

ಬೈಂದೂರು: ಇಂದು ಮಕ್ಕಳಿಗೆ ಅವಕಾಶಗಳು ವಿಪುಲವಾಗಿ ದೊರೆಯುತ್ತಿದ್ದು ಅದನ್ನು ಸದ್ಭಳಕೆ ಮಾಡಿಕೊಂಡಲ್ಲಿ ಭವಿಷ್ಯದಲ್ಲಿ ಯಶಸ್ಸನ್ನು ಕಾಣಬಹುದಾಗಿದೆ ಎಂದು ಬೈಂದೂರು ಜೀವ ವಿಮಾ ಅಧಿಕಾರಿ ಸೋಮನಾಥನ್ ಆರ್ ಹೇಳಿದರು.…