Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ದೇಶಾದ್ಯಂತ ಅಖಿಲ ಭಾರತ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಮುಷ್ಕರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಕುಂದಾಪುರ ತಾಲೂಕಿನಲ್ಲಿಯೂ ಬಂದ್ ಬಹುಪಾಲು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ನಗರದ ಮನೆಯೊಂದರಲ್ಲಿ ಸೇರಿಕೊಂಡಿದ್ದ ಕಾಳಿಂಗ ಸರ್ಪವೊಂದು ಕೆಲಕಾಲ ಈ ಪರಿಸರದವರನ್ನು ಆತಂಕಕ್ಕೀಡು ಮಾಡಿತ್ತು. ಚಿಂತಾಕ್ರಾಂತರಾದ ಮನೆಮಂದಿ ಅರಣ್ಯ ಇಲಾಖೆಗೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನವೀಕೃತ ಶ್ರೀ ವ್ಯಾಸರಾಜ ಮಠಕ್ಕೆ ವಿಧಾನ ಪರಿಷತ್ ಮಾಜಿ ಸಭಾಪತಿ ಆರ್.ವಿ ಸುದರ್ಶನ್ ಮತ್ತು ಕಾರ್ಕಳ ಶಾಸಕ ಸುನೀಲ್ ಕುಮಾರ್…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಸಿಕ ಸಭೆಯು ಅಕ್ಷರಶಃ ಹಾದಿ ರಂಪವಾಗಿ ಮಾರ್ಪಟ್ಟಿತ್ತು. ಹಿಂದಿನಿಂದಲೂ ವೈಯಕ್ತಿಕವಾದ ವಿಚಾರಗಳ ಚರ್ಚೆಗಳಿಗೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪರಸ್ಪರ ಪ್ರೀತಿ, ವಿಶ್ವಾಸದಿಂದ ಬಾಳಿದಾಗ ಮಾತ್ರ ಸಂಪತ್ತು, ಯಶಸ್ಸು ಸಿಗುತ್ತದೆ. ಈ ನೆಲೆಯಲ್ಲಿ ಕ್ಲಬ್ಬಿನ ಎಲ್ಲಾ ಸಹೋದರಿಯರು ಊರಿಗೆ ಹಾಗೂ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಟೆಂಪೋ, ರಿಕ್ಷಾ, ಟ್ಯಾಕ್ಸಿ ಮಾಲಕರ ಮತ್ತು ಚಾಲಕರ ವಿವಿಧೋದ್ದೇಶ ಸಹಕಾರ ಸಂಘ ನಿ. ಬೈಂದೂರು ಇದರ ಮುಂದಿನ ಐದು ವರ್ಷಗಳ…

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಡಿಸೆಂಬರ್ 9 ರಿಂದ 13 ರ ತನಕ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ನಡೆಯಲಿರುವ ವಿಶ್ವ ತುಳುವೆರೆ ಆಯನದ ಪ್ರಚಾರದ ಭಾಗವಾಗಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ರಾಷ್ಟ್ರೀಯ ಭಾವೈಕ್ಯತಾ ದಿನದ ಅಂಗವಾಗಿ ವಿದ್ಯಾರ್ಥಿಗಳು ಭಾವೈಕ್ಯತಾ ಪ್ರತಿಜ್ಞೆ ಸ್ವೀಕರಿಸಿದರು.…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಅರ್ಟ್ ಆಫ್ ಲೀವಿಂಗ್‌ನ ಶ್ರೀ ರವಿಶಂಕರ ಗುರೂಜಿ ತಮ್ಮ ಶಿಷ್ಯರೊಂದಿಗೆ ಮಂಗಳವಾರ ಕೊಲ್ಲೂರಿಗೆ ಭೇಟಿ ನೀಡಿ ಶ್ರೀಮೂಕಾಂಬಿಕೆಯ ದರ್ಶನ ಪಡೆದು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ರಾಮಕ್ಷತ್ರಿಯ ಮಾತೃಮಂಡಳಿ ಆಶ್ರಯದಲ್ಲಿ ಬೈಂದೂರಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಪುಟಾಣಿಗಳಿಂದ ಮುದ್ದು ಕೃಷ್ಣ ಸ್ಪರ್ಧೆ ಜರುಗಿತು. ಸುಮಾರು 60…