Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಬೈಂದೂರು: ಆಧುನಿಕ ಮಾನವ ಸಂಪನ್ಮೂಲ ಕೌಶಲ ವೃದ್ಧಿಯಲ್ಲಿ ಮತ್ತು ಜೀವನದ ವಿವಿಧ ಸನ್ನಿವೇಶಗಳನ್ನು ಯಶಸ್ವಿಯಾಗಿ ನಿರ್ವಹಿಸುವಲ್ಲಿ ಭಗವದ್ಗ್ಭಿತೆಯ ಅಂಟಿಸಿಕೊಳ್ಳದ ಮುಕ್ತ ಕಾರ್ಯವಿಧಾನವನ್ನು ಯಶಸ್ವಿ ನಾಯಕರು ಬಳಸಿಕೊಳ್ಳುತ್ತಿದ್ದಾರೆ. ಮನೋವಿಜ್ಞಾನ…

ಗಂಗೊಳ್ಳಿ: ಗಂಗೊಳ್ಳಿಯ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ರಾಮನಾಥ ಚಿತ್ತಾಲ್, ಕಾರ್ಯದರ್ಶಿಯಾಗಿ ನಾಗರಾಜ ಖಾರ್ವಿ ಜಿಎಫ್‌ಸಿಎಸ್ ಆಯ್ಕೆಯಾಗಿದ್ದಾರೆ. ಎಂ.ಅನಂತ ಪೈ (ಖಜಾಂಚಿ), ಬಿ.ಗಣೇಶ ಶೆಣೈ…

ಬೈಂದೂರು: ರಾಜ್ಯದಲ್ಲಿ ಪ್ರತೀ ವರ್ಷ ಒಂದೂವರೆ ಲಕ್ಷ ವಿದ್ಯಾರ್ಥಿಗಳು ಡಾಕ್ಟರ್, ಇಂಜಿನೀಯರ್ ಪದವಿ ಪಡೆಯುತ್ತಿದ್ದಾರೆ. ಮೂಲಭೂತಸೌಕರ್ಯಗಳ ಬದಲಾವಣೆಯಾಗದ, ನಮ್ಮ ಹಿಂದಿನವರ ಹಾಗೆ ಹೊಸತನವೇನೂ ಇಲ್ಲದ ಈ ಪದವಿ…

ಕುಂದಾಪುರ: ಶ್ರದ್ಧೆ, ಪ್ರಾಮಾಣಿಕತೆಯ ಹಾದಿಯಲ್ಲಿ ನಂಬಿಕೆಯೊಂದಿಗೆ ಸಾಗಿದಾಗ ಯಶಸ್ಸು ಅರಸಿ ಬರುವಂತೆ ಕಲಾ ಜಗತ್ತಿನಲ್ಲಿ ನಿಷ್ಠೆ, ಪ್ರಾಮಾಣಿಕ ಪ್ರಯತ್ನ, ಅಚಲ ವಿಶ್ವಸದಿಂದ ಸುಂದರ ಕಲಾ ಜಗತ್ತನ್ನು ಸೃಷ್ಠಿಸಲು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಂಗ್ರೆಸ್ಸಿನ ಸಭೆಗಳಲ್ಲಿ ತಾನು ಸ್ವತಂತ್ರವಾಗಿ ಸ್ವರ್ಧಿಸಿರುವುದೇ ದೊಡ್ಡ ಪ್ರಮಾದ ಎಂಬಂತೆ ತನ್ನ ವಿರುದ್ಧ ವೈಯಕ್ತಿಕ ಟೀಕೆ ಮಾಡಲಾಗುತ್ತಿದೆ. ಹೀಗೆ ನಿರಾಧಾರವಾಗಿ…

ಕುಂದಾಪುರ: ಮಳೆ ನೀರಿನ ಕೊಯ್ಲು, ನೀರಿನ ಮಿತ ಬಳಕೆ, ನೀರಾವರಿ ಪದ್ಧತಿಗಳ ಕ್ರಮಬದ್ದ ನಿರ್ವಹಣೆ, ಬಹುಮಹಡಿ ಮಿಶ್ರಬೆಳೆ ಪದ್ಧತಿ, ಸುಧಾರಿತ ಅಡಿಕೆ ಕೊಯ್ಲು ಮನೆ ಮತ್ತು ತೋಟಗಳಲ್ಲಿ…

ಬಸ್ರೂರು: ರೋಟರಿ ಸನರೈಸ್‌ನಿಂದ ಸ್ಮಾರ್ಟ್ ಕ್ಲಾಸ್ ಕೊಡುಗೆ ಕುಂದಾಪುರ: ಆಧುನಿಕ ಜಗತ್ತು ನಾಗಲೋಟದಲ್ಲಿ ಸಾಗುತ್ತಿರುವ ಕಾಲಘಟ್ಟದಲ್ಲಿ ಶಿಕ್ಷಣ ಕಲಿಕೆಯ ವ್ಯವಸ್ಥೆಯು ಉತ್ತಮಗೊಳ್ಳ ಬೇಕೆಂಬ ನಿಟ್ಟಿನಲ್ಲಿ ರೋಟರಿ ಕ್ಲಬ್…

ಬೈಂದೂರು: ಮಕ್ಕಳಿಗೆ ಶಾಲೆಯಲ್ಲಿ ಕೇವಲ ಶಿಕ್ಷಣ ಮಾತ್ರವಲ್ಲದೇ ಕರ್ತವ್ಯ ಪ್ರಜ್ಞೆ ಕಾನೂನುಗಳ ಅರಿವುಗಳಂತಹ ಸಾಮಾನ್ಯಜ್ಞಾನವನ್ನು ಎಳೆವೆಯಲ್ಲಿ ಕಲಿಸುವ ಮೂಲಕ ಅವರು ಸರಿದಾರಿಯಲ್ಲಿ ಸಾಗುವ ರೀತಿಯಲ್ಲಿ ಜಾಗೃತಿ ಮೂಡಿಸಬೇಕು.…

ಗಂಗೊಳ್ಳಿ: ಬೇರೆ ಎಲ್ಲಾ ಧರ್ಮಗಳಿಗೆ ಹೋಲಿಸಿದರೆ ಹಿಂದುಗಳಲ್ಲಿ ಧರ್ಮದ ಮೇಲೆ ಪ್ರೀತಿ ಕಡಿಮೆಯಾಗುತ್ತಿದೆ. ನಮ್ಮ ದೇಶದ ನೆಲ, ಜಲ, ಕುಲಕ್ಕೆ ನಾವು ಏನು ಮಾಡಿದ್ದೇವೆ ಎಂಬುದನ್ನು ಮೊದಲು…

ಕೊಲ್ಲೂರು: ಉತ್ತಮ ಆರೋಗ್ಯ, ಮನರಂಜನೆ ಹಾಗೂ ಯಶಸ್ಸು ಕ್ರೀಡೆಯಿಂದ ಸಿಗುತ್ತದೆ. ಇದರ ಜೊತೆ ತಾಳ್ಮೆ, ಇತರರೊಂದಿಗೆ ಮಧುರ ಬಾಂಧವ್ಯ ಹಾಗೂ ನಿಕಟ ಸಂಪರ್ಕದಿಂದ ನಮ್ಮ ಪ್ರತಿಭೆ ಅನಾವರಣಗೊಳಿಸಲು…