ಕುಂದಾಪುರ: ಇಲ್ಲಿನ ನೃತ್ಯ ವಸಂತ ನಾಟ್ಯಾಲಯದ ಹತ್ತನೇ ವರ್ಷದ ಸಂಭ್ರಮದ ಪ್ರಯುಕ್ತ ಕೋಟೇಶ್ವರದ ಯುವ ಮೆರಿಡಿಯನ್ ಕನ್ವೆನ್ಷನ್ ಸೆಂಟರ್‌ನಲ್ಲಿ ದಶಾರ್ಪಣಂ ಎಂಬ ವಿನೂತನ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ…
Browsing: ಊರ್ಮನೆ ಸಮಾಚಾರ
ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ
ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಕುಂದಪ್ರಭ ಕುಂದಾಪುರ, ಸಾಹಿತ್ಯ ವೇದಿಕೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿ ಯು.ಶೇಷಗರಿ…
ಬೈಂದೂರು: ರಂಗಭೂಮಿಯಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಅಭಿಮಾನಿಗಳ ಪ್ರೀತಿ, ಸ್ನೇಹ, ಮಮತೆ ಎಲ್ಲವೂ ಸಿಗುತ್ತದೆ. ರಂಗಭೂಮಿಯು ಜನರಿಗೆ ಹತ್ತಿರದಿಂದ ಸ್ಪಂದಿಸುವ ಮಾಧ್ಯಮವಾಗಿದೆ. ಇಲ್ಲಿ ಕಲಾವಿದ ತನ್ನ ಕ್ರೀಯಾಶೀಲತೆಯನ್ನು ಬಳಸಿಕೊಂಡು…
ಬೈಂದೂರು: ಸಮಾಜದಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧಗಳು ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿ. ಸಮಾಜಘಾತುಕರನ್ನು ಹಿಡಿದು ಶಿಕ್ಷಿಸಲು ಜನತೆಯ ರಕ್ಷಣೆಗೆ ಆರಕ್ಷಕರು ಸದಾ ಎಚ್ಚರವಾಗಿರುತ್ತಾರೆ. ಅಪರಾಧಗಳನ್ನು ಪತ್ತೆಮಾಡುವಲ್ಲಿ ನಮಗೆ ಸಾರ್ವಜನಿಕರ…
ಕುಂದಾಪುರ: ಜನರ ಜೀವ ಉಳಿಸಲು ರಕ್ತದ ತುಂಬಾ ಅವಶ್ಯಕತೆ ಇದ್ದು, ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಇದ್ದಾಗ ಸರಿಯಾದ ಸಮಯದಲ್ಲಿ ರಕ್ತ ದೊರೆಯದಿದ್ದಲ್ಲಿ ಪ್ರಾಣಕ್ಕೆ ಅಪಾಯ. ಹೀಗಾಗಿ…
ಕುಂದಾಪುರ: ರೋಟರಿ ಕ್ಲಬ್ ಸಿದ್ದಾಪುರ-ಹೊಸಂಗಡಿಯ ಆತಿಥ್ಯದಲ್ಲಿ ಸಿದ್ದಾಪುರದ ರೋಟರಿ ಹಾಲ್‌ನಲ್ಲಿ ನಡೆದ ರೋಟರಿ ವಲಯ ಸಾಂಸ್ಕೃತಿಕ ಸ್ಪರ್ಧೆ ರಂಗತರಂಗದಲ್ಲಿ ರೋಟರಿ ಕ್ಲಬ್ ಕುಂದಾಪುರ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡು…
ಬೈಂದೂರು: ಕೃಷಿಯಿಂದ ಏನೂ ಪ್ರಯೋಜನವಾಗದು. ಕೃಷಿ ಅನುತ್ಪಾದಕ ಕ್ಷೇತ್ರವೆಂದು ಸಾರಾಸಗಟಾಗಿ ತಿರಸ್ಕರಿಸಿ ಇತ್ತೀಚಿನ ದಿನಗಳಲ್ಲಿ ಕೃಷಿ ಮಾಡಲು ಯಾರೂ ಮುಂದೆ ಬರುತ್ತಿಲ್ಲ. ಈ ಕ್ಷೇತ್ರದಲ್ಲಿ ಯಾಕೆ ಹೀಗಾಗಿದೆ…
ಕುಂದಾಪುರ: ಗ್ರಾಮೀಣ ಪ್ರದೇಶಗಳ ಜನರ ಹಿತ ಕಾಪಾಡಿಕೊಳ್ಳುವುದರೊಂದಿಗೆ ಆಧುನಿಕ ತಂತ್ರಜ್ಞಾನದ ಮೂಲಕ ಹಳ್ಳಿ ಜನರಿಗೆ ಕೆನರಾ ಬ್ಯಾಂಕ್ ಉತ್ತಮ ಸೇವೆ ನೀಡಲು ಬದ್ಧವಾಗಿದೆ. ಬ್ಯಾಂಕ್ ಸ್ಥಾಪನೆಯ ಉದ್ದೇಶಗಳನ್ನು…
ಬೈಂದೂರು: ಉರ್ದು ಭಾಷೆಯ ಜನಪ್ರಿಯ ಸಂಗೀತ ಪ್ರಕಾರದಲ್ಲೊಂದಾದ ಕವ್ವಾಲಿ ಹಾಡುವಿಕೆಯಲ್ಲಿ ಜಿಲ್ಲಾ ಮಟ್ಟದ ಸಮೂಹ ಗಾನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಪಡೆದ ನಾಗೂರಿನ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ…
ಗಂಗೊಳ್ಳಿ: ಹೃದಯರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡ ಖಾಯಿಲೆ, ನವಜಾತ ಶಿಶುಗಳ ಶಸ್ತ್ರಚಿಕಿತ್ಸೆ, ಸುಟ್ಟಗಾಯ ಮೊದಲಾದವುಗಳಿಗೆ ರಾಜ್ಯ ಸರಕಾರ ವಾಜಪೇಯಿ ಆರೋಗ್ಯಶ್ರೀ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿದ ರೋಗಿಗಳಿಗೆ…
