Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗೋಪಾಲಕೃಷ್ಣ ವಿವಿಧೋದ್ದೇಶ ಸೇವಾ ಸಹಕಾರಿ ಸಂಘವು ಅಭಿವೃದ್ಧಿ ಪಥದಲ್ಲಿ ಮುನ್ನೆಡೆಯುತ್ತಿದ್ದು, ಶೀಘ್ರದಲ್ಲಿ ಕುಂದಾಪುರದಲ್ಲಿ ಕೇಂದ್ರ ಕಛೇರಿಯನ್ನು ತೆರೆಯಲಿದ್ದು, ನಾವುಂದ ಹಾಗೂ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಇಂದು ನಮ್ಮ ದೇಶದಲ್ಲಿ ಪರಿಸರದಲ್ಲಿರುವ ಕಸ ಕಲ್ಮಶಗಳನ್ನು ಸ್ವಚ್ಛಗೊಳಿಸುವ ಯೋಜನೆ ಜಾರಿಯಲ್ಲಿದೆ. ಹಾಗೆಯೇ ಇಂದು ನಮ್ಮ ಮನ ಮನಸ್ಸಿನಲ್ಲಿರುವ ಅಶುದ್ಧವನ್ನು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕದಲ್ಲಿ ಬಿಜೆಪಿ ಸರಕಾರ ಜಾರಿಗೆ ತಂದಿದ್ದ ಮಹಿಳಾ ಹಿತಾಸಕ್ತಿ ಯೋಜನೆಗಳು ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನೆನೆಗುದಿಗೆ ಸರಿದಿದ್ದು, ಅದನ್ನು ಮತ್ತೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಮ್ಮ ಕುಟುಂಬಕ್ಕಿಂತ ಸಮಾಜದ ಹಿತವನ್ನೇ ಅನುಗಾಲವೂ ಬಯಸಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ಜಿಲ್ಲೆಯ ಜನತೆಯ ಆಗು-ಹೋಗುಗಳಿಗೆ ಸ್ಪಂದಿಸುತ್ತಾ ಅವರಿಗೆ ಸರಿಯಾದ ರೀತಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಜಾಪ್ರಭುತ್ವ ಬೇರೆ ಚರ್ಚೆಯಲ್ಲಿದ್ದು, ಆಶಯಗಳ ಪರಿವರ್ತನೆ ಆಗಬೇಕಿದೆ. ಮರಕ್ಕೆ ಬೇರು ಹೇಗೆ ಮುಖ್ಯವೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಜಾಪ್ರಭುತ್ವದ ಬೇರುಗಳು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುನೈಟೆಡ್ ಕಿಂಗ್‌ಡಂನ ಭಾರತೀಯ ದೂತಾವಾಸವು ಲಂಡನ್‌ನ ವಿಶಾಲ ಜಿಮ್‌ಖಾನಾ ಬಯಲಿನಲ್ಲಿ ಆಯೋಜಿಸಿದ್ದ ಭಾರತದ 70ನೆಯ ಸ್ವಾತಂತ್ರ್ಯೋತ್ಸವದಲ್ಲಿ ಕುಂದಾಪುರದ ಇಬ್ಬರು ಅನಿವಾಸಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಹಳ್ಳಿ ಪ್ರದೇಶಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಜಾಲದ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿವಿಧ ಮಹಿಳಾ ಸಂಘಟನೆಯ ಸದಸ್ಯೆಯರು ತಾಪಂ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗೋರಕ್ಷಕನೆಂಬ ಮುಖವಾಡ ಧರಿಸಿ ಕೊಲೆ, ಸುಲಿಗೆ ಹಾಗೂ ನೈತಿಕ ಪೋಲಿಸ್‌ಗಿರಿ ಮೂಲಕ ಮತೀಯ ಭಾನೆಗಳನ್ನು ಕೆರಳಿಸಿ ಸಮಾಜದ ಸ್ವಾಸ್ಥ್ಯ ಹಾಗೂ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ರಾಜ್ಯ ಗೃಹಸಚಿವ ಡಾ| ಜಿ. ಪರಮೇಶ್ವರ್‌ ಅವರು ಪತ್ನಿ ಕನ್ನಿಕಾ ಸಮೇತರಾಗಿ ಬೆಳಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಕ್ಷಣದ ಮೂಲ ಉದ್ದೇಶ ಶಿಕ್ಷಣ ಪಡೆಯುವುದು ಮಾತ್ರವಲ್ಲ. ಶಿಕ್ಷಣ ಕಲಿತ ವಿದ್ಯಾರ್ಥಿಗಳು ಸಮಾಜದಲ್ಲಿ ಸಮಾಜಮುಖಿ ಕೆಲಸ ಮಾಡಿಕೊಂಡು ಬಂದಾಗ ಮಾತ್ರ…