Photo news

ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನ: 56 ನೇ ವರ್ಷದ ಶಾರದೋತ್ಸವ

ಕುಂದಾಪುರ: ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಶ್ರೀ ರಾಮ ಸೇವಾ ಸಂಘ ನಡೆಸುವ 56 ನೇ ಶ್ರೀ ಶಾರದಾ ಪೂಜಾ ಮಹೋತ್ಸವದ ಶ್ರೀ ಶಾರದಾ ದೇವಿಯ ವಿಗ್ರಹ. [...]

ಕುಂದಾಪುರ: ಹಿಂದೂಗಳ ಮೇಲಿನ ದೌರ್ಜನ್ಯವನ್ನು ಸಹಿಸುವುದಿಲ್ಲ – ಬೈಕಾಡಿ ಸುಪ್ರಸಾದ್ ಶೆಟ್ಟಿ

ಕುಂದಾಪುರ: ಕೇವಲ ಅಲ್ಪಸಂಖ್ಯಾತರನ್ನೇ ಓಲೈಸುವುದರಲ್ಲಿ ಮುಳುಗಿರುವ ಕಾಂಗ್ರೆಸ್ ಸರಕಾರಕ್ಕೆ ನಡುಬೀದಿಯಲ್ಲಿ ಹತ್ಯೆಯಾದ ಪ್ರಶಾಂತ ಬಗೆಗಾಗಲಿ, ಆತನ ಕುಟುಂಬದ ಬಗೆಗಾಗಲಿ ಒಂದಿಷ್ಟೂ ಕನಿಕರವಿಲ್ಲ. ಮೂಡುಬಿದಿಯವರೇ ಆದ ಸಚಿವರು ಸೌಜನ್ಯಕ್ಕಾದರೂ ಆತನ ಮನೆಗೆ ತೆರಳಿ ಸಂತಾಪ [...]

ಕುಂದಾಪುರ ಪುರಸಭೆಯಿಂದ ಕೋಡಿ ಕಡಲ ಕಿನಾರೆ ಸ್ವಚ್ಛತಾ ಅಭಿಯಾನ

ಕುಂದಾಪುರ: ಸ್ವಚ್ಛ ಭಾರತ್ ಮಿಶನ್ ಅನುಷ್ಠಾನದ ಸ್ವಚ್ಛ ಭಾರತ್ ಪಾಕ್ಷಿಕ ಕಾರ್ಯಕ್ರಮ ಅಂಗವಾಗಿ ಕುಂದಾಪುರ ಪುರಸಭೆಯ ವತಿಯಿಂದ ಕೋಡಿ ಕಡಲ ಕಿನಾರೆಯ ಸ್ವಚ್ಛತಾ ಕಾರ್ಯಕ್ರಮ ಕೋಡಿ ಲೈಟ್ ಹೌಸ್ ಬಳಿ ಜರುಗಿತು. [...]

ಆಸ್ಟ್ರೇಲಿಯಾ ಅಥ್ಲೆಟಿಕ್ಸ್ : ಜಯಂತಿ ದೇವಾಡಿಗಗೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಇಂದು ಆಸ್ಟ್ರೇಲಿಯಾದಲ್ಲಿ ನಡೆದ ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಸ್ವರ್ಧೆಯಲ್ಲಿ ಮುಂಬೈ ದೇವಾಡಿಗ ಸಂಘದ ಮಹಿಳಾ ವಿಭಾಗ ಕಾರ್ಯದರ್ಶಿ ಜಯಂತಿ ಎಂ. ದೇವಾಡಿಗ ಲಾಂಗ್ ಜಂಪ್ ವಿಭಾಗದಲ್ಲಿ [...]

ನಾವುಂದ : ನೇತ್ರ ತಪಾಸಣಾ ಶಿಬಿರ ಉದ್ಘಾಟನೆ

ಬೈಂದೂರು: ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ಸಂಘ, ಮಣಿಪಾಲ ಲಯನ್ಸ್ ಮತ್ತು ಲಯನೆಸ್ ಕ್ಲಬ್, ದುಬೈಯ ದಿನೇಶ ದೇವಾಡಿಗ ಫ್ಯಾಮಿಲಿ ಟ್ರಸ್ಟ್ ಮತ್ತು ನಾವುಂದ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಉಡುಪಿಯ [...]

ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್: ಎಸ್.ವಿ ಕಾಲೇಜು ಪ್ರಥಮ ಸ್ಥಾನ

ಗಂಗೊಳ್ಳಿ: ಇತ್ತೀಚೆಗೆ ಗಂಗೊಳ್ಳಿಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ [...]

ಕಾರಂತ ಧೀಮ್ ಪಾರ್ಕ್ – ಚಿತ್ತಾರ: ಸದಾನಂದ ಸುವರ್ಣರಿಗೆ ಆಮಂತ್ರಣ

ಕೋಟ: ಡಾ.ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಅಕ್ಟೋಬರ್ 1ರಿಂದ 10ರವರೆಗೆ ನಡೆಯಲಿರುವ ಚಿತ್ತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಈ ಬಾರಿಯ ಕಾರಂತ ಹುಟ್ಟೂರ ಪ್ರಶಸ್ತಿ ಸ್ವೀಕರಿಸಲಿರುವ [...]