ಕುಂದಾಪ್ರದ್ ಸುದ್ಧಿ

ಕಾಂಗ್ರೆಸ್‌ ಸರಕಾರ ಓಟ್‌ ಬ್ಯಾಂಕ್‌, ಓಲೈಕೆ ರಾಜಕಾರಣವೇ ಮುಖ್ಯ ಎಂಬುದನ್ನು ಸಾಬೀತುಪಡಿಸಿದೆ: ಶಾಸಕ ಕಿರಣ್ ಕುಮಾರ್ ಕೊಡ್ಗಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಜ್ಯದ ಅಭಿವೃದ್ಧಿಗಿಂತ ವೋಟ್ ಬ್ಯಾಂಕ್ ರಾಜಕಾರಣವೇ ಮೇಲು ಎಂಬುದನ್ನು ಕಾಂಗ್ರೆಸ್ ಸರಕಾರ ಮತ್ತೊಮ್ಮೆ ಸಾಬೀತುಪಡಿಸಿದೆ. ಮುಸಲ್ಮಾನರಿಗೆ ಶೇ.4ರಷ್ಟು ಮೀಸಲಾತಿ ಕೊಡುವ ಮೂಲಕ ಜಾತಿ ಧರ್ಮಗಳ ಮಧ್ಯ [...]

ಮಂಗಳೂರು ವಿವಿ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರ ಭಂಡಾರ್ಕಾರ್ಸ್‌ ಕಾಲೇಜಿಗೆ 8 ರ‍್ಯಾಂಕ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಂಗಳೂರು ವಿಶ್ವವಿದ್ಯಾಲಯವು 2024ರಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಎಂಟು ವಿದ್ಯಾರ್ಥಿಗಳು ರ‍್ಯಾಂಕ್ ಪಡೆದಿದ್ದಾರೆ. ಬಿ.ಎಸ್.ಸಿ ವಿಭಾಗದಲ್ಲಿ ಬನ್ನಾಡಿಯ ದಾಮೋದರ ಮತ್ತು [...]

ಕುಂದಾಪುರ: ಕನ್ನಡ ಹಬ್ಬ ಸಪ್ತಾಹದ ಅಂಗವಾಗಿ ಕನ್ನಡ ರಥೋತ್ಸವಕ್ಕೆ ಚಾಲನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕನ್ನಡ ಅದ್ಭುತವಾದ ಭಾಷೆ. ಈ ಭಾಷೆಗೆ ಶಕ್ತಿ ಸಂಭ್ರಮ, ಸೊಗಡು ಇದೆ. ಕುಂದಾಪ್ರದ ಕನ್ನಡ ಪ್ರಪಂಚದಾದ್ಯಂತ ಅದರದ್ದೇ ಆದ ಕೀರ್ತಿ ಗೌರವ ಸಂಭ್ರಮವಿದೆ. ದೇಶದಲ್ಲಿ ಕರ್ನಾಟಕ [...]

ಕುಂದಾಪುರ: ಶ್ರೀ ಕುಂದೇಶ್ವರ ದೇಗುಲದ ದೀಪೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಅಧಿದೇವತೆ ಶ್ರೀ ಕುಂದೇಶ್ವರನ ಸನ್ನಿಧಿಯ ದೀಪೋತ್ಸವವು ಮಂಗಳವಾರ ಸಂಭ್ರಮದಿಂದ ಜರುಗಿತು. ಭಾನುವಾರದಿಂದ ದೇವಳದಲ್ಲಿ ಪುಣ್ಯಾಹ ವಾಚನ, ದೇವನಾಂದಿ, ದ್ವಾದಶ ನಾರಿಕೇಳ ಮಹಾ ಗಣಪತಿ ಹೋಮ, [...]

ದಿ. ವೈಕುಂಠ ಹೆಬ್ಬಾರ್ – ದಿ. ಅವಿನಾಶ ಹೆಬ್ಬಾರ್ ಸ್ಮರಣಾರ್ಥ ಹಿಂದುಸ್ಥಾನಿ ಸಿತಾರ್ ವಾದನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಗೀತ ಭಾರತಿ ಟ್ರಸ್ಟ್ ಆಶ್ರಯದಲ್ಲಿ ದಿ. ವೈಕುಂಠ ಹೆಬ್ಬಾರ್-ದಿ. ಅವಿನಾಶ ಹೆಬ್ಬಾರ್ ಸ್ಮರಣಾರ್ಥ ಹಿಂದುಸ್ಥಾನಿ ಸಿತಾರ್ ವಾದನ ಕಾರ್ಯಕ್ರಮ ಪಾರಿಜಾತ ಹೋಟೆಲ್ನ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ [...]

ಕನ್ನಡ ನನ್ನ ಇನ್ನೊಂದು ತಾಯಿ: ನೆದರ್ಲ್ಯಾಂಡ್‌ನ ಮಾರ್ಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾನು ಕುಂದಾಪುರಕ್ಕೆ ಬಂದ ಮೊದಲಲ್ಲಿ ಹಿಂದಿ ಭಾಷೆ ಕಲಿಯಬೇಕೆಂದು ಬಯಸಿದ್ದೆ. ಆದರೆ ಇಲ್ಲಿ ಹಿಂದಿಗಿಂತ ಕನ್ನಡದ ಅಗತ್ಯತೆ ಹೆಚ್ಚಿದ್ದ ಕಾರಣ ಕನ್ನಡವನ್ನು ಕಲಿಯಲು ಮನಸ್ಸು ಮಾಡಿದೆ. [...]

ಕುಂದಾಪ್ರ ಕನ್ನಡದಲ್ಲಿ ಶುದ್ಧತೆ, ವೈವಿಧ್ಯತೆ ಇದೆ: ಸಹಾಯಕ ಆಯುಕ್ತೆ ರಶ್ಮಿ ಎಸ್. ಆರ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ಕೇವಲ ಒಂದು ಭಾಷೆಯಲ್ಲ. ಅದು ನಮ್ಮ ಸಂಸ್ಕೃತಿ, ಪರಂಪರೆ, ಇತಿಹಾಸವನ್ನು ಬಿಂಬಿಸುತ್ತದೆ. ಸಾವಿರಾರು ವರ್ಷಗಳ ಇತಿಹಾಸವುಳ್ಳ ಈ ಭಾಷೆಯನ್ನು ನಾವು ಬೆಳೆಸಬೇಕು. ಕನ್ನಡ ಮಾಧ್ಯಮ [...]

ಕುಂದಾಪುರ: ಕ್ರಿಕೆಟನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಾವರದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 17 ವಯೋಮಾನದ ಬಾಲಕರ ಕ್ರಿಕೆಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ 9ನೇ ತರಗತಿ ವಿದ್ಯಾರ್ಥಿ [...]

ಪಂಚಗಂಗಾವಳಿ ಅಧ್ಯಯನಕ್ಕೆ “ಇಂಟ್ಯಾಕ್”. ದೆಹಲಿಯಿಂದ ಕುಂದಾಪುರಕ್ಕೆ ಬಂದ ತಜ್ಞರ ತಂಡ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತ ದೇಶದ ಅಮೂರ್ತ ಪ್ರಾಕೃತಿಕ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಉದ್ದೇಶದಿಂದ ಸೇವೆ ಸಲ್ಲಿಸುತ್ತಿರುವ, ರಾಜಧಾನಿ ದೆಹಲಿಯಲ್ಲಿ ಮುಖ್ಯ ಕಛೇರಿ ಹೊಂದಿರುವ ಇಂಟ್ಯಾಕ್ (INTACH) ಸಂಸ್ಥೆ, ಕುಂದಾಪುರದ [...]

ಕುಂದಾಪುರದಲ್ಲಿ ಅಮೃತ ಕಲಶ ಯಾತ್ರೆಗೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶಕ್ಕಾಗಿ ತ್ಯಾಗ ಮಾಡಿದ ಯೋಧ, ಹಾಗೂ ಅನ್ನ ಕೊಟ್ಟು ಜೀವನ ಪರ್ಯಂತೆ ಪೊರೆಯುತ್ತಿದ್ದು ಮಣ್ಣಿಗೆ ಋಣಿಯಾಗಿರಬೇಕು. ದೇಶಕ್ಕೆ ಸ್ವಾತಂತ್ರ್ಯಸಿಕ್ಕಿ ಅಮೃತಮಹೋತ್ಸವ ಕಾಲದಲ್ಲಿ ಅಮೃತ ಕಲಶ ಅಭಿಯಾನದ [...]