Browsing: ಕುಂದಾಪ್ರದ್ ಸುದ್ಧಿ

ಕುಂದಾಪುರ: ಖಾರ್ವಿಕೇರಿ ರಸ್ತೆಯ ಪ್ರಕಾಶ್ ಇನ್ಸಿಟ್ಯೂಟ್ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಳೆದ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ಕಲಾ ವಿಭಾಗದಲ್ಲಿ ಖಾಸಗಿಯಾಗಿ ಪರೀಕ್ಷೆಗೆ ಕುಳಿತ ವಿದ್ಯಾರ್ಥಿನಿ…

ಕುಂದಾಪುರ: ಬೀಡಿ ಕಾರ್ಮಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಕಾರ್ಮಿಕರ ಬದುಕು ಕಸಿಯುವ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಬೀಡಿ ಕಾರ್ಮಿಕರ ನಿಯೋಜಿತ ಹಕ್ಕೊತ್ತಾಯಗಳ ಜೊತೆಗೆ ಕುಂದಾಪುರ ತಾಲೂಕಿನ…

ಕುಂದಾಪುರ: ವೃತ್ತಿ-ಪ್ರವೃತ್ತಿಗಳಲ್ಲಿ ಸೋಲ-ಗೆಲುವನ್ನು ಸಮಾನವಾಗಿ ಸ್ವೀಕರಿಸಬಲ್ಲ ಮನೋಭಾವದ ಭವಿಷ್ಯದ ಬೆಳವಣಿಗೆಯೇ ಪೂರಕವಾಗುವುದಲ್ಲದೇ ಬದುಕಿನಲ್ಲಿ ಗೆಲ್ಲುವ ಸಾಮರ್ಥ್ಯವನ್ನು ಸೃಷ್ಟಿಸುತ್ತದೆ ಎಂದು ಅಂತರಾಷ್ಟ್ರೀಯ ತರಬೇತಿದಾರ ಸದಾನಂದ ನಾವಡ ಹೇಳಿದರು. ಅವರು ಕುಂದಾಪುರದ ಶ್ರೀ ವೆಂಕಟರಮಣ…

ಕುಂದಾಪುರ: ಈ ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಮಾಹಿತಿ, ತಿಳುವಳಿಕೆಗಳನ್ನು ಪಡೆದುಕೊಂಡು ಸತ್ಪ್ರಜೆಗಳಾಗಿ ಮೂಡಿಬರಬೇಕು. ಉನ್ನತ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಸೂಕ್ತ ತರಬೇತಿಗಳನ್ನು ಪಡೆದುಕೊಳ್ಳುವ…

ಕುಂದಾಪುರ: ಕಾರವಾರ-ಬೆಂಗಳೂರು ರೈಲು ವೇಗ ಹೆಚ್ಚಳಕ್ಕಾಗಿ ಕಾರವಾರದಿಂದ ಹಾಸನ – ಅರಸಿಕೆರೆ ಮಾರ್ಗವಾಗಿ ನೇರ ಬೆಂಗಳೂರಿಗೆ ಮತ್ತೊಂದು ರೈಲು ಆರಂಭಿಸಲು ಆಗ್ರಹಿಸಿ, ರದ್ದು ಮಾಡಿರುವ ಇಂಟರ್‌ಸಿಟಿ ರೈಲನ್ನು…

ಕುಂದಾಪುರ: ಪ್ರತಿವರ್ಷ ಕಾರ್ತಿಕ ಮಾಸದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜರಗುವ ಶ್ರೀದೇವರ ವಿಶ್ವರೂಪ ದರ್ಶನ ಬೆಳಗಿನ ಜಾವ ನಡೆಯಿತು. ಭಕ್ತರು ದೇವಳದ ಒಳಾಂಗಣ ಹಾಗೂ ಹೊರಾಂಗಣದಲ್ಲಿ…

ಭಾರತೀಯ ಸಂಸ್ಕೃತಿಯ ಉಳಿವು ಬೆಳವಣಿಗೆಗೆ ಭರತನಾಟ್ಯದ ಕೊಡುಗೆ ಅಪಾರ : ಡಾ|| ಎಚ್. ರಾಮಮೋಹನ್ ಕುಂದಾಪುರ: ಭಾವ ರಾಗ ತಾಳ ಮೂರು ಮೇಳ್ಯೆಸಿರುವ ಅದ್ಭುತ ನೃತ್ಯ ಕಲೆಗೆ…

ಕುಂದಾಪುರ: ಉಡುಪಿ ಕಲ್ಯಾಣಪುರ ಶ್ರೀ ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದಲ್ಲಿ ಜಿಲ್ಲಾ ಕರಾಟೆ ಟೀಚರ್ಸ್ ಅಸೋಶಿಯೇಷನ್ ಆಶ್ರಯದಲ್ಲಿ ಇತ್ತೀಚಿಗೆ ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಆಯ್ಕೆ ಸ್ಪರ್ಧೆ ನಡೆಯಿತು.…

ಕುಂದಾಪುರ: ಅಧಿಕಾರಿಗಳ ತಮ್ಮ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾನೂನಿನಂತೆ ಕೆಲಸ ಮಾಡಿದರೆ ಜನ ನಮ್ಮ ಕೆಲಸವನ್ನು ಮೆಚ್ಚಿ ವಿಶ್ವಾಸ ಇಡುತ್ತಾರೆ. ಕಳೆದ ಎರಡು ವರ್ಷ ಉಡುಪಿ ಜಿಲ್ಲಾ…

ಕುಂದಾಪುರ: ಎಲ್ಲರ ನಡೆ ಹಾಗೂ ನುಡಿ ಬಹಳ ಅಂತರವನ್ನು ಕಾಣುತ್ತೆವೆ. ಇಂದು ಯಾರೂ ಮಾತನ್ನು ಕೇಳಲು ಸಿದ್ದರಿಲ್ಲ. ಯಾರು ನಡೆದಂತೆ ನುಡಿಯುತ್ತಾರೋ ಅವರ ಮಾತಿಗೆ ಎಂದಿಗೂ ಬೆಲೆಯಿದೆ.…