Browsing: ಕುಂದಾಪ್ರದ್ ಸುದ್ಧಿ

ಕುಂದಾಪುರ: ವಿವಿಧ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಕಾಲೇಜಿನ ಬೆಳವಣಿಗೆಯಲ್ಲಿ ಮಹತ್ತರವಾದ ಪಾತ್ರ ನಿರ್ವಹಿಸಿ, ಹಿರಿಯ ಕಿರಿಯರೆಲ್ಲರಿಗೂ ಅಚ್ಚುಮೆಚ್ಚಾಗಿ ಸ್ನೇಹ ಸಹಕಾರದೊಂದಿಗೆ ಬೆರತು ಕರ್ತವ್ಯ ನಿರ್ವಹಿಸಿದ ಉಪನ್ಯಾಸಕ ಕೆ.…

ಕುಂದಾಪುರ: ತಾಲೂಕು ಭಾನುವಾರ ಮಧ್ಯಾಹ್ನ ಬಳಿಕ ಕುಂಭದ್ರೋಣ ಮಳೆಗೆ ತತ್ತರಿಸಿದ್ದು, ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕುಂದಾಪುರ, ವಿಠಲವಾಡಿ, ಹಂಗಳೂರು, ನೇರಂಬಳ್ಳಿ, ಗೋಪಲಾಡಿ, ಕೋಟೇಶ್ವರ,…

ಉಡುಪಿ: ಪತ್ರಿಕೆಗೆ ನೀಡಿದ ಚೆಕ್‌ ಅಮಾನ್ಯ ಪ್ರಕರಣದಲ್ಲಿ ಕುಂದಾಪುರ ಸಿಂಧೂರ ಗ್ರಾಫಿಕ್ಸ್‌ನ ಕೆ. ಗಣೇಶ ಹೆಗಡೆ ಅವರಿಗೆ ಉಡುಪಿಯ ಜೆಎಂಎಫ್‌ಸಿ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಗಣೇಶ ಹೆಗಡೆ…

ಕುಂದಾಪುರ: ನಗರದ ಆಸ್ಪತ್ರೆ, ಕೋರ್ಟು, ಶಾಲಾ ವಠಾರ ಮುಂತಾದ ಪ್ರದೇಶದಲ್ಲಿ ಕರ್ಕಶ ಹಾರ್ನ್ ಗಳಿಂದ ತೊಂದರೆಯಾಗುತ್ತಿರುವ ಬಗ್ಗೆ ಸಂಚಾರಿ ಪೊಲೀಸ್ ಠಾಣೆಗೆ ಹಲವು ದೂರುಗಳು ಬಂದಿರುವುದರಿಂದ  ಕುಂದಾಪುರ…

ಕುಂದಾಪುರ: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್‌ ಮುಖರ್ಜಿ ಜು. 16ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ…

ಕುಂದಾಪುರ: ಯಶಸ್ವಿ ಬದುಕು ಕಟ್ಟುವುದರಲ್ಲಿ ಮಹಿಳೆಯರ ಪಾತ್ರ ಹಿರಿದಾದದು. ಕುಟುಂಬ ಮತ್ತು ಸಮಾಜದಲ್ಲಿ ಸಮನ್ವಯತೆಯನ್ನು ಸಾಧಿಸಿಕೊಂಡು ಮುನ್ನಡೆದಾಗ ಮಹಿಳೆ ತಾನು ಆಯ್ಕೆ ಮಾಡಿಕೊಂಡ ಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೇರಲು…

ಕುಂದಾಪುರ: ಮಳೆಯಿಲ್ಲ ಎಂದು ಕಂಗಾಲಾಗಿದ್ದ ಕುಂದಾಪುರ ತಾಲೂಕಿನ ಜನತೆ ಮಂಗಳವಾರ ರಾತ್ರಿಯಿಂದ ಒಂದೇ ಸವನೇ ಸುರಿದ ಧಾರಾಕಾರ ಮಳೆ ಸಂತಸವನ್ನುಂಟುಮಾಡಿತ್ತಾದರೂ ಹಲವೆಡೆ ಮನೆ, ರಸ್ತೆ, ಕೃಷಿ ಭೂಮಿ,…

 ಪಟ್ಟಾ ಜಾಗದಲ್ಲಿದ್ದ ನೀರು ಹರಿಯುವ ತೋಡನ್ನು ಬ್ಲಾಕ್ ಮಾಡಿದ ಮಾಲಿಕ. ತೆರವುಗೊಳಿಸಲು ಬಂದಿದ್ದಕ್ಕೆ ಅಡ್ಡ ಮಲಗಿ ಪ್ರತಿಭಟನೆ  ಕುಂದಾಪುರ: ಇಲ್ಲಿನ ಕೋಟಿಲಿಂಗೇಶ್ವರ ದೇವಸ್ಥಾನದ ಬಳಿಯ ಖಾಸಗಿ ಜಾಗದಲ್ಲಿ…

ಕುಂದಾಪುರ: ಹೊರಜಿಲ್ಲೆಗಳಿಗೆ ಮಾಡುತ್ತಿರುವ ಮರಳು ಸಾಗಾಟವನ್ನು ನಿಷೇಧಿಸಬೇಕು ಹಾಗೂ ಮರಳಿಗೆ ಸರಕಾರವೇ ದರ ನಿಗದಿ ಮಾಡಬೇಕು ಎಂದು ಆಗ್ರಹಿಸಿ ತಾಲೂಕು ರೈತ ಸಂಘದ ನೇತೃತ್ವದಲ್ಲಿ ವಿವಿಧ ಸಂಘಟನೆಗಳು…

ಕುಂದಾಪುರ: ಪರವಾನಿಗೆ ಇಲ್ಲದೇ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಶಾಲೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ದೇವಲ್ಕುಂದ ಗ್ರಾಮದ ಕೆಲ ಹಿತಾಸಕ್ತಿಗಳು ಇಲ್ಲಿನ ವಿಜಯ ಮಕ್ಕಳ ಕೂಟ ಕಿರಿಯ ಪ್ರಾಥಮಿಕ ಶಾಲೆಗೆ…