Browsing: ಕುಂದಾಪ್ರದ್ ಸುದ್ಧಿ

ಕುಂದಾಪುರ: ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಸುಧಾಕರ ವಕ್ವಾಡಿ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಾಂಶುಪಾಲ ಸಿ.ಸೀತಾರಾಮ ಮಧ್ಯಸ್ಥ ಅವರಿಂದ ತೆರವಾದ ಸ್ಥಾನಕ್ಕೆ ನಿಯುಕ್ತರಾದ ಅವರು…

ಕುಂದಾಪುರ: ಪರಸ್ಪರ ಗಾಢವಾಗಿ ಪ್ರೀತಿಸುತ್ತಿದ್ದ ಪರಿಶಿಷ್ಟ ಜಾತಿಯ ಯುವಕ ಮತ್ತು ಪರಿಶಿಷ್ಟ ಪಂಗಡ (ಕೊರಗ) ಯುವತಿಗೆ ಭಾನುವಾರ ತಾಲೂಕು ಕೊರಗ ಶ್ರೇಯೋಭಿವದ್ಧಿ ಸಂಘದ ನೇತತ್ವದಲ್ಲಿ ಭಾನುವಾರ ಕುಂಭಾಸಿ…

ಕುಂದಾಪುರ: ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ 5ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಶುಕ್ರವಾರ ನಾರಾಯಣಗುರು ಕಲ್ಯಾಣ ಮಂಟಪದಲ್ಲಿ ಜರುಗಿತು. ಬಿಲ್ಲವ ಸಮಾಜದ ನಾಗರಾಜ-…

ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಭಂಡಾರ್‌ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ ಕೆ. ಕಾರ್ತಿಕೇಯ ಮಧ್ಯಸ್ಥ ಆಯ್ಕೆಯಾಗಿದ್ದು, ಗೌರವಾಧ್ಯಕ್ಷರಾಗಿ ಡಾ. ಎನ್. ಪಿ.…

ಕುಂದಾಪುರ: ಕಳೆದ ವಾರ ಗೋಪಾಡಿಯಲ್ಲಿ ಗರ್ಭಿಣಿಯನ್ನು ಮಹಿಳೆಯನ್ನು ಅತ್ಯಾಚಾರಗೈದು ಕೊಲೆ ನಡೆಸಿರುವ ಪ್ರಕರಣವನ್ನು ಖಂಡಿಸಿ ಹಾಗೂ ಹತ್ಯೆ ಗೀಡಾದ ಮಹಿಳೆಯ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕುಂದಾಪುರ…

ಕುಂದಾಪುರ: ಉದಯವಾಣಿಯ ಕುಂದಾಪುರ ಕಛೇರಿಯು ನಗರದ ಮುಖ್ಯರಸ್ತೆಯ ಬಳಿ ಇರುವ ಶ್ರೀಸಾಯಿ ಸೆಂಟರ್‌ನ ಎರಡನೇ ಮಹಡಿಗೆ ಸ್ಥಳಾಂತರಗೊಂಡಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ…

ಕುಂದಾಪುರ: ಇಲ್ಲಿನ ಹಂಗ್ಳೂರಿನ ಸಾಗರ್ ಜಾನ್ಸನ್ ತಂಡವು ಪಡುಬಿದ್ರಿಯಲ್ಲಿ ನಡೆದ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಸಮರ್ಥ್ ಟ್ರೋಫಿಯೊಂದಿಗೆ ನಗದು ರೂ.1 ಲಕ್ಷ ತನ್ನದಾಗಿಸಿಕೊಂಡಿದೆ. ಪಡುಬಿದ್ರಿ ಬೋರ್ಡ್ ಶಾಲಾ…

ಹೆಮ್ಮಾಡಿ: ಸಿಗಡಿ ಕೃಷಿ ಲಾಭದಾಯಕ ಉದ್ಯಮವಾಗಿ ಬೆಳೆದಿದ್ದರೂ ಸಿಗಡಿ ಕೃಷಿಕರು ಹತ್ತು- ಹಲವು ಸವಾಲುಗಳು ಎದುರಿಸುತ್ತಿದ್ದಾರೆ. ಕುಂದಾಪುರ ತಾಲೂಕಿನಲ್ಲಿ 20 ವರ್ಷಗಳ ಹಿಂದೆ ಸಿಗಡಿ ಕೃಷಿ ಪರಿಚಯವಾಗಿದ್ದು,…

‘ಸರಸ್ವತಿ ಸಮ್ಮಾನ್’ ಕನ್ನಡ ಸಾಹಿತ್ಯಕ್ಕೆ ದೊರೆತರೂ ಸಂಭ್ರಮಿಸದಿರುವುದು ದುರಂತ ಕುಂದಾಪುರ: ದೇಶದ ಅತ್ಯುನ್ನತ ಪುರಸ್ಕಾರಗಳಲ್ಲೊಂದಾದ ಸರಸ್ವತಿ ಸಮ್ಮಾನ್ ಕನ್ನಡ ಸಾಹಿತ್ಯಕ್ಕೆ ದೊರೆತಿರುವುದು ಹೆಮ್ಮೆಯ ವಿಚಾರ. ಕನ್ನಡಿಗರು ಸಂಭ್ರಮಿಸಬೇಕಾದ ಹೊತ್ತಿನಲ್ಲಿ ಮಹಾಕಾವ್ಯ…

ಓದು ಹಾಗೂ ಗ್ರಹಿಕೆ ಹೆಚ್ಚಿಸಿಕೊಂಡು ಬರಹ ಜನನುಡಿಯಾಗಬಲ್ಲದು: ಡಾ| ರೇಖಾ ಬನ್ನಾಡಿ ಕುಂದಾಪುರ: ಜಾಗತೀಕರಣದ ಪರಿಣಾಮದಿಂದಾಗಿ ಸ್ವರ್ಧೆಗೆ ಬಿದ್ದಿರುವ ಯುವಜನರು ಸೃಜನಶೀಲತೆಯನ್ನೇ ಮರೆತಿದ್ದಾರೆ. ಪೂರ್ತಿ ಗ್ರಾಮೀಣ ಸೊಗಡನ್ನು…