ಕುಂದಾಪ್ರದ್ ಸುದ್ಧಿ

ಮಕ್ಕಳಿಗೆ ಆರೋಗ್ಯಪೂರ್ಣ, ಸುರಕ್ಷಿತ ಬಾಲ್ಯವನ್ನುಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ: ಚಿಂತನಾರಾಜೇಶ್

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಬಿ.ಎಮ್.ಸುಕುಮಾರ್ ಶೆಟ್ಟಿ ಅಧ್ಯಕ್ಷತೆಯ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್‌ಎಮ್‌ಎಮ್ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಈ ಶೈಕ್ಷಣಿಕ ವರ್ಷದ ಮೊದಲ [...]

ಹಂಗಳೂರು: ಜಾನ್ಸ್‌ನ್ ಟ್ರೋಫಿ ಬೆಂಗಳೂರಿನ ಜಯಕರ್ನಾಟಕ ತಂಡದ ಮುಡಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಂಗಳೂರಿನ ಜಾನ್ಸನ್ ಕ್ರಿಕೆಟ್ ಕ್ಲಬ್‌ನ ೧೫ ನೇ ವರ್ಷಾಚರಣೆ ಪ್ರಯುಕ್ತ ಕುಂದಾಪುರದ ಗಾಂಧಿ ಮೈದಾನದಲ್ಲಿ ಆಯೋಜಿಸಿದ ಎರಡು ದಿನಗಳ ರಾಜ್ಯ ಮಟ್ಟದ ‘ಜಾನ್ಸನ್ ಟ್ರೋಫಿ’ [...]

ಯೋಗದಿಂದ ರೋಗ ದೂರವಿಡಲು ಸಾಧ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಊಟಬಲ್ಲವನಿಗೆರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲಾ ಎನ್ನೋದುಗಾದೆ ಮಾತು.ಪ್ರಸಕ್ತಯೋಗ ಬಲ್ಲವನಿಗೆರೋಗಇಲ್ಲಾಎಂದು ಬದಲಾಯಿಸುವಕಾಲ ಬಂದಿದೆ.ಯೋಗ ನಮ್ಮ ಪರಂಪರೆಯಅತ್ಯಾಮೂಲ್ಯಕೊಡುಗೆಯಾಗಿದ್ದು, ಗುರುತಿಸುವಲ್ಲಿ ನಾವು ಎಡವುತ್ತಿದ್ದೇವೆಎಂದುಕಾರ್ತಿಕೇಯ ಸ್ಕ್ಯಾನಿಂಗ್ ಸೆಂಟರ್‌ವೈದ್ಯಾಧಿಕಾರಿ ಡಾ. ಬಿ.ವಿ.ಉಡುಪ [...]

ಕೆ. ಜಯಪ್ರಕಾಶ್ ರಾವ್ ಅವರಿಗೆ ಕೋ. ಮ ಕಾರಂತ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉತ್ತಮ ಪ್ರೇರಣೆ, ದೊರೆತರೆ, ಅವಕಾಶವನ್ನು ಬಳಸಿಕೊಳ್ಳುವ ಛಲ ಇದ್ದರೆ, ಪರಿಶ್ರಮ ವಹಿಸಿದರೆ, ಸಾಧನೆಯ ಏಣಿ ಏರಬಹುದು. ಯುವಕರು ಅವಕಾಶ ಬಳಸಿಕೊಂಡು ಉತ್ತಮ ವ್ಯಕ್ತಿಗಳ ಪ್ರೇರಣೆ ಪಡೆದರೆ [...]

ಕುಂದಾಪುರ ಸಾಂತ್ವಾನ ಕೇಂದ್ರದಲ್ಲಿ ಅಂತರ್ಜಾತಿ ಪ್ರೇಮಿಗಳಿಗೆ ಕಂಕಣ ಭಾಗ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪೋಷಕರ ವಿರೋಧ ಹಿನ್ನೆಲೆಯಲ್ಲಿ ಅಂತರ್ಜಾತಿ ಪ್ರೇಮಿಗಳಿಗೆ ಕುಂದಾಪುರ ಮಹಿಳಾ ಸಾಂತ್ವಾನ ಕೇಂದ್ರದಲ್ಲಿ ಶುಕ್ರವಾರ ಗಣ್ಯರ ಸುಮ್ಮುಖದಲ್ಲಿ ವಿವಾಹ ನೆರವೇರಿಸಲಾಯಿತು. ಶಿವಮೊಗ್ಗ ಜಿಲ್ಲೆ, ಶಿಕಾರಿಪುರ ನಾಗಸಂಪಿಗೆ [...]

ಕುಂದಾಪುರ: ಗೋಲ್ಡನ್ ಮಿಲ್ಲರ್‌ಗೆ ವಾರ್ಡ್ ಟ್ರೋಫಿ -2017

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಡೇರಹೋಬಳಿ ಗೆಳೆಯರು ಆಯೋಜಿಸಿದ ವಾರ್ಡ್ ಟ್ರೋಫಿ-೨೦೧೭, ಕುಂದಾಪುರದ ಗೋಲ್ಡನ್ ಮಿಲ್ಲರ್ ಪ್ರಶಸ್ತಿ ಹಾಗೂ ೨೨,೨೨೨/ ಸಾವಿರ ರೂ, ನಗದು ಪಡೆಯಿತು. ಫೈನಲ್ ಪಂದ್ಯಾಟದಲ್ಲಿ ಮದ್ದುಗುಡ್ಡೆ [...]

ಹಿಂದೂ ಯುವಕರ ಕಗ್ಗೊಲೆಗೆ ರಾಜ್ಯ ಸರ್ಕಾರ ತಕ್ಕ ಬೆಲೆ ತೆರಬೇಕಾಗುತ್ತದೆ: ಆರ್‌ಎಸ್ಸೆಸ್ ಪ್ರಮುಖ್ ಸುಬ್ರಹ್ಮಣ್ಯ ಹೊಳ್ಳ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ರಾಜ್ಯದಲ್ಲಿ ಹಿಂದೂಗಳ ಹತ್ಯೆ ನಿರಂತರ ನಡೆಯುತ್ತಿದೆ. ದೀಪಕ್ ರಾವ್ ಸೇರಿ ಇಪ್ಪತ್ತೊಂದು ಹಿಂದೂ ಯುವಕರ ಭರ್ಬರ ಹತ್ಯೆ ಮಾಡಲಾಗಿದೆ. ಪಿಎಫ್‌ಐ, ಭಯೋತ್ಪಾದಕರ ರಕ್ಷಣೆಗೆ ರಾಜ್ಯ [...]

ಕುಂದಾಪುರದಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಜಿ.ಎ. ಬಾವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ೨೦೧೩ರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ ೧೬೫ ಆಶ್ವಾಸನೆಗಳಲ್ಲಿ ಸಂಪೂರ್ಣವಾಗಿ ೧೬೫ನ್ನು ಈಗಾಗಲೇ ಈಡೇರಿಸಿದೆ. ಮತ್ತು ಜನಪರವಾದ ಹಾಗೂ [...]

ಸ್ವಾಮಿ ವಿವೇಕಾನಂದರ ಸಿಡಲ ಭಾಷಣದ ಮೂಲಕ ಇಂದಿಗೂ ಭಾರತದ ಶ್ರೇಷ್ಠತೆ ಉಳಿದಿದೆ: ಚಕ್ರವರ್ತಿ ಸೂಲಿಬೆಲೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನೂರಿಪ್ಪತ್ತೈದು ವರ್ಷದ ಹಿಂದೆ ಸ್ವಾಮೀ ವಿವೇಕಾನಂದರ ಸಿಂಹ ನುಡಿಯ ಮೂಲಕ ವಿದೇಶಿಯರು ಭಾರತ ನೋಡುವ ದೃಷ್ಟಿ ಬದಲಾಯಿತು. ಇದೇ ವಿವೇಕವಾಣಿಯ ಪ್ರೇರಣೆಯಿಂದ ಇಂದು ಭಾರತಕ್ಕೆ [...]

ಪರೇಶ್ ಮೇಸ್ತನ ಸಾವಿನ ಹಿನ್ನೆಲೆ: ಕೊಂಕಣ ಖಾರ್ವಿ ಸಮಾಜದಿಂದ ಬೃಹತ್ ಮೌನ ಪ್ರತಿಭಟನಾ ಮೆರವಣಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೊನ್ನಾವರದ ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ಕುಂದಾಪುರದ ಕೊಂಕಣಿ ಖಾರ್ವಿ ಸಮಾಜ ಭಾಂದವರು ಇಲ್ಲಿನ ಶ್ರೀ ಮಹಾಕಾಳಿ ದೇವಸ್ಥಾನ ಹಾಗೂ [...]