ಕುಂದಾಪ್ರದ್ ಸುದ್ಧಿ

ಜೇಸಿ ಕುಂದಾಪುರ ಸಿಟಿ: ಜೇಸಿ ಸಪ್ತಾಹ ಸಭಾಪತಿಯಾಗಿ ಗಣೇಶ್ ನಾಯಕ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೇಸಿಐ ಕುಂದಾಪುರ ಸಿಟಿಯ ಆಶ್ರಯದಲ್ಲಿ ಸೆ.9ರಿಂದ 15ರವರೆಗೆ ನಡೆಯುವ ಜೇಸಿ ಸಪ್ತಾಹದ ಸಭಾಪತಿಯಾಗಿ ಕುಂದಾಪುರದ ಸಿವಿಲ್ ಇಂಜಿನಿಯರ್, ಬಿಲ್ಡಿಂಗ್ ಮತ್ತು ಇಂಟಿರಿಯರ್ ಡಿಸೈನ್ ಕನ್ಸಲ್ಟೆಂಟ್ [...]

ಕುಂದಾಪುರ ವಲಯ ಧ್ವನಿ ಬೆಳಕು ಸಂಯೋಜಕರ ಸಂಘದ 6ನೇ ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯಾವುದೇ ಸಮಾರಂಭ ಸುಂದರವಾಗಿ ಮೂಡಿಬರಬೇಕಾದರೆ ಕಾರ್ಯಕ್ರಮ ಸಂಯೋಜಕರ ಜತೆ ಧ್ವನಿ ಬೆಳಕು ಸಂಯೋಜಕರ ಶ್ರಮ ಮತ್ತು ಕೌಶಲ್ಯ ಮಹತ್ವದ ಪಾತ್ರ ವಹಿಸಿ ಸಮಾರಂಭದ ಯಶಸ್ವಿಗೆ [...]

ಪರಿಸರ ಸ್ವಚ್ಛತೆ; ಕಾಳಜಿ ವಹಿಸಿ: ರಾಜೇಶ್‌ ಕಾವೇರಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮಳೆಗಾಲ ಆರಂಭವಾದ ಬೆನ್ನಲ್ಲೇ ಮಲೇರಿಯಾ, ಡೆಂಗ್ಯೂ ಮೊದಲಾದ ಕಾಯಿಲೆಗಳ ಆಗಮನವಾಗುತ್ತದೆ. ಈ ಹಿನ್ನಲೆಯಲ್ಲಿ ಸ್ವಚ್ಛತೆಯ ಬಗ್ಗೆ ಹೆಚ್ಚು ನಿಗಾ ವಹಿಸಬೇಕಾಗಿದೆ. ಸೊಳ್ಳೆಗಳು ಈ ಕಾಯಿಲೆಗಳಿಗೆ [...]

ಕುಂದಾಪುರ ವಕೀಲರ ಸಂಘಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯದಲ್ಲಿ ಭ್ರಷ್ಟಾಚಾರವನ್ನು ಕಡಿಮೆಯಾಗುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವ ಗುರುತರವಾದ ಉದ್ದೇಶವನ್ನು ಹೊಂದಿದ್ದೇನೆ. ಹೊರತು ಅಧಿಕಾರಿಗಳಲ್ಲಿ ಭಯ ಹುಟ್ಟಿಸುವುದು ಹಾಗೂ ಅನಗತ್ಯ ಪ್ರಚಾರಗಿಟ್ಟಿಸುವುದು ನಮ್ಮ [...]

ಯುವ ಜೇಸಿ ಸದಸ್ಯರಿಗೆ ಪರಿಣಾಮಕಾರಿಯಾಗಿ ಭಾಷಣಕಲೆ ಕಾರ್ಯಾಗಾರ ಸಮಾರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ಜೇಸಿಸ್ ನ ವಲಯ ೧೫ರ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಯುವ ಜೇಸಿ ಸದಸ್ಯರಿಗೆ ಟೆಕ್ ಆಫ್ ೨೦೧೭ ತರಬೇತಿ ಕಾರ್ಯಗಾರವನ್ನು ಜೇಸಿಐ ಕುಂದಾಪುರ [...]

ರೋಟರಿ ಕುಂದಾಪುರ ಸನ್‌ರೈಸ್ ಅಧ್ಯಕ್ಷರಾಗಿ ಅಜಿತ್ ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್‌ನ ೨೦೧೭-೧೮ನೇ ಸಾಲಿನ ಅಧ್ಯಕ್ಷರಾಗಿ ಉದ್ಯಮಿ ಅಜಿತ್ ಕೆ. ಆಯ್ಕೆಯಾಗಿದ್ದಾರೆ. ಕುಂದಾಪುರ ರಾಮಕ್ಷತ್ರೀಯ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿ, ರಾಣುಮಕ್ಕಿ [...]

ಜನತೆಯನ್ನು ಅತಂತ್ರಕ್ಕೆ ತಳ್ಳಿದ ಒಳಚರಂಡಿ ಯೋಜನೆ. ಕುಂದಾಪುರ ಪುರಸಭೆ ಕಛೇರಿ ಎದುರು ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಒಳಚರಂಡಿ ಯೋಜನೆಯ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾಗ ಕಳಪೆ ಕಾಮಗಾರಿ ವಿರುದ್ಧ, ಸಂಸ್ಕರಣಾ ಕೇಂದ್ರವನ್ನ ಜನನಿಬಿಡ ಪ್ರದೇಶದಿಂದ ದೂರದ ಸ್ಥಳಕ್ಕೆ ಸ್ಥಳಾಂತರಿಸಲು [...]

ಕುಂದಾಪುರ: ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಕುಂದಾಪುರ ಬಾರ್ ಅಸೋಸಿಯೇಷನ್ ರಿ. ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ, ಭಂಡಾರ್‌ಕಾರ‍್ಸ್ ಪದವಿ ಪೂರ್ವ ಕಾಲೇಜು, ಕುಂದಾಪುರ [...]

ಜೆಸಿಐ ಕುಂದಾಪುರ: ಶ್ರೀಧರ ಸುವರ್ಣರಿಗೆ ಅತ್ಯುತ್ತಮ ಅಧ್ಯಕ್ಷ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಟ್ಲದಲ್ಲಿ ನಡೆದ ಜೇಸಿ ವಲಯ ೧೫ರ ಮಧ್ಯಂತರ ವಲಯ ಸಮ್ಮೇಳನದಲ್ಲಿ ಜೇಸಿಐ ಕುಂದಾಪುರದ ಅಧ್ಯಕ್ಷ ಶ್ರೀಧರ ಸುವರ್ಣ ಅವರು ಔಟ್‌ಸ್ಟ್ಯಾಂಡಿಂಗ್ ಲೋಮ್ ಪ್ರೆಸಿಡೆಂಟ್ ರನ್ನರ್ [...]

ಕುಂದಾಪುರ ಪುರಸಭೆ: ಯುಜಿಡಿ ಕಾಮಗಾರಿಗಾಗಿ ಅಗೆದ ರೋಡ್‌ಗಳನ್ನು ಸರಿಪಡಿಸಲು ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ:15ದಿನಗಳೊಳಗಾಗಿ ಅಪೂರ್ಣ ಯುಜಿಡಿ ಕಾಮಗಾರಿಗಳನ್ನು ಪೂರ್ಣಮಾಡಿ. ಮಳೆಗಾಲ ಸಮೀಪಿಸಿರುವುದರಿಂದ ನಗರದ ವಿವಿದೆಡೆ ಕಟ್ಟಿಂಗ್ ಮಾಡಲಾಗಿರುವ ರಸ್ತೆಗಳನ್ನು ಯಥಾ ಸ್ಥಿತಿಗೆ ತನ್ನಿ. ಮಳೆಗಾಲ ಮುಗಿಯುವವರೆಗೆ ಯಾವ ಸಿಮೆಂಟ್ [...]