ಕುಂದಾಪ್ರದ್ ಸುದ್ಧಿ

ಪುರಸಭೆ ಸಾಮಾನ್ಯ ಸಭೆ: ಬಬ್ಬುಕುದ್ರುವಿನ ಶ್ಮಶಾನ, ವಲಸೆ ಕಾರ್ಮಿಕರ ವಸತಿ ಬಗೆಗೆ ಚರ್ಚೆ

ಕುಂದಾಪ್ರ ಡಾಟ್ ಕಾಂ ಸುದ್ದಿ – ಕುಂದಾಪುರ: ಕುಂದಾಪುರ ಪುರಸಭೆ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಬಬ್ಬುಕುದ್ರುವಿನ ಶ್ಮಶಾನ ಅಭಿವೃದ್ಧಿಗೆ ಅನುದಾನವನ್ನು ಮೀಸಲಾಗಿರಿಸುವ ಬಗ್ಗೆ , ವಲಸೆ ಕಾರ್ಮಿಕರಿಗೆ [...]

ವಲಸೆ ಕಾರ್ಮಿಕರು ಸ್ವತ್ಛತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯ: ಶಿಲ್ಪಾ ನಾಗ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಲಸೆ ಕಾರ್ಮಿಕ‌ರು ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಹಾಗೂ ಜಾಗೃತಿ ವಹಿಸಬೇಕು. ಹೆಚ್ಚುತ್ತಿರುವ ಜನಸಂಖ್ಯೆ ಹಾಗೂ ನೈರ್ಮಲ್ಯದ ಸಮಸ್ಯೆಯಿಂದ ಸಾಂಕ್ರಾಮಿಕ ರೋಗಗಳು ಹರಡುತ್ತಿವೆ. ಸೊಳ್ಳೆಗಳಿಂದ [...]

ಸಂಸ್ಕೃತ ತ್ರಿಕಾಲಾಬಾಧಿತ ಸುಂದರ ಸೂಕ್ತಿಗಳ ಸಾಗರಃ ಸುರೇಂದ್ರ ಅಡಿಗ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಶ್ವವ್ಯಾಪಿಯಾದ ಸಂಸ್ಕೃತ ನಮ್ಮ ನೆಲದ ಅತ್ಯಂತ ಪ್ರಾಚೀನ ಭಾಷೆ. ಸಹಸ್ರಾರು ವರ್ಷಗಳು ಸಂದರೂ ಒಂದು ಶಬ್ದವೂ ಅಪಭ್ರಂಶಗೊಳ್ಳದೆ, ಪರಿಶುದ್ಧತೆಯನ್ನು ಕಾಪಾಡಿಕೊಂಡು ಬಂದಿರುವುದು ಇದರ ವೈಶಿಷ್ಟ್ಯ. [...]

ಶೈಕ್ಷಣಿಕ ಪ್ರಗತಿಯಿಂದ ಸಾಮಾಜೋದ್ಧಾರ ಆಗಬೇಕು: ಸಂತೋಷ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರ, ಪಟ್ಟಣ ಮಕ್ಕಳಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಅನುಕೂಲವಿದ್ದರೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಬಂಟ ಸಮಾಜ ಯುವಕರು ಹಿರಿಯರ ಮಾರ್ಗದರ್ಶನಲ್ಲಿ ಗ್ರಾಮೀಣ [...]

ಚುನಾವಣೆಯಲ್ಲಿ ಸೋತರೂ ಚಲಾವಣೆಯಲ್ಲಿದ್ದೇನೆ: ಜಯಪ್ರಕಾಶ ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾಜಿ ಸಂಸದ ಕೆ. ಜಯಪ್ರಕಾಶ ಹೆಗ್ಡೆ ಬಿಜೆಪಿ ಪಕ್ಷವನ್ನು ಸೇರಿದ ಬಳಿಕ ಮೊದಲ ಭಾರಿಗೆ ಕುಂದಾಪುರ ಬಿಜೆಪಿ ಕಛೇರಿಗೆ ಭೇಟಿ ನೀಡಿದರು. ಕುಂದಾಪುರ ಬಿಜೆಪಿ [...]

ಕುಂದಾಪುರ ವ್ಯಾಸರಾಜ ಮಠ ನವೀಕೃತಗೊಂಡ ವೃಂದಾವನಗಳ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ವ್ಯಾಸರಾಜ ಮಠದಲ್ಲಿ ತಾಲೂಕು ಗಾಣಿಗ ಸೇವಾ ಸಂಘ ಇವರ ನೇತೃತ್ವದಲ್ಲಿ ನವೀಕೃತಗೊಂಡ ಶ್ರೀ ರಾಮಚಂದ್ರತೀರ್ಥ ಶ್ರೀ ಪಾದಂಗಳರವರ ಮತ್ತು ಶ್ರೀ ಹಯಗ್ರೀವ ತೀರ್ಥ [...]

ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್: ಜಿಲ್ಲಾ ಸೌಹಾರ್ದ ಸಹಕಾರಿಗಳ ತರಬೇತಿ ಕಾರ್ಯಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೌಹಾರ್ದ ಸಹಕಾರಿಗಳ ಅಭಿವೃದ್ಧಿಗೆ ಪೂರಕವಾಗುವ ಹಾಗೂ ಪ್ರತಿನಿಧಿಗಳ ದಕ್ಷತೆ ಹೆಚ್ಚಿಸುವ, ಸೌಹಾರ್ದ ಸಹಕಾರಿಗಳಲ್ಲಿ ವೃತ್ತಿಪರತೆ, ಶಾಖಾವಾರು ಲಾಭದಾಯಕವಾಗಿ ಕಾರ್ಯನಿರ್ವಹಣೆ, ಬದಲಾಗುತ್ತಿರುವ ಜಗತ್ತಿನಲ್ಲಿ ನಗದು ರಹಿತ [...]

ಆಟೋ ರಿಕ್ಷಾ ಮತ್ತು ವಾಹನ ಚಾಲಕರ ಸಂಘ (ಸಿಐಟಿಯು): ವಿದ್ಯಾರ್ಥಿ ವೇತನ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಆಟೋ ರಿಕ್ಷಾ ಮತ್ತು ವಾಹನ ಚಾಲಕರ ಸಂಘ (ಸಿಐಟಿಯು) ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಕಾರ್ಮಿಕರ ಭವನದಲ್ಲಿ ನಡೆಯಿತು. ಕುಂದಾಪುರ ಪೋಲಿಸ್ ಠಾಣೆಯ [...]

ಕೊಲೆ ಸುಪಾರಿ ನೀಡಿದ ಆರ್ ಎಸ್ ಎಸ್ ಮುಖಂಡನ ಬಂಧನವಾಗಲಿ: ಕುಂದಾಪುರದಲ್ಲಿ ಸಿಪಿಎಂ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೊಲೆಗೆ ಒಂದು ಕೋಟಿ ರೂಪಾಯಿ ಸುಫಾರಿ ನೀಡುವುದಾಗಿ ಪರೋಕ್ಷವಾಗಿ ಹೇಳಿಕೆಕೊಟ್ಟ ಆರ್ ಎಸ್ ಎಸ್ ಮುಖಂಡ ಚಂದ್ರಾವತ್ ಬಂಧನವಾಗದಿರುವುದು [...]

ಕುಂದಾಪುರ ಪುರಸಭೆ ಚರಂಡಿ ಒತ್ತುವರಿ ತೆರವು. ಲಿಂಗಮುದ್ರೆ ಕಲ್ಲು ಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಲವು ವರ್ಷಗಳಿಂದ ಚರಂಡಿಯನ್ನು ಒತ್ತುವರಿ ಮಾಡಿ ಕಾರು ಶೇಡ್ ನಿರ್ಮಿಸಿದ್ದ ಜಾಗದ ತೆರವು ಕಾರ್ಯಾಚರಣೆ ನಡೆಯಿತು. ಕುಂದಾಪುರ ಪುರಸಭೆಯ ಏಳನೇ ವಾರ್ಡಿನ ಸದಸ್ಯ ಶ್ರೀಧರ್ [...]