ಕುಂದಾಪ್ರದ್ ಸುದ್ಧಿ

ತ್ರಿಮಧುರ – ಗಾನ – ನೃತ್ಯ – ಅಭಿನಯದ ಸಮ್ಮಿಲನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತ್ರಿಮಧುರ – ಗಾನ – ನೃತ್ಯ – ಅಭಿನಯದ ಸಮ್ಮಿಲನ – ಸಾಧನ ಕಲಾ ಸಂಗಮ ರಿ, ಕುಂದಾಪುರ ಪ್ರಸ್ತುತಪಡಿಸಿದ ಈ ಕಾರ್ಯಕ್ರಮವು ರೋ| [...]

ಕುಂದಾಪುರ: ದೇವಸ್ಥಾನದ ವಠಾರ ಸ್ವಚ್ಚತಾ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಶ್ರೀ ಚಿಕ್ಕಮ್ಮ ದೇವಿ ದೇವಸ್ಥಾನ ಚಿಕ್ಕಮ್ಮನಸಾಲು ರಸ್ತೆ ಕುಂದಾಪುರ ಇಲ್ಲಿನ ದೇವಸ್ಥಾನದ ವಠಾರ ಹಾಗೂ ಸುತ್ತ ಮುತ್ತಲಿನ ಪರಿಸರದಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಆಡಳಿತ [...]

ಕುಂದಾಪುರ: ಬ್ಯೂಟಿಶಿಯನ್ ತರಬೇತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಹಾಕಾಳಿ ಮಹಿಳಾ ಮಂಡಳಿ (ರಿ) ಖಾರ್ವಿಕೇರಿ ಕುಂದಾಪುರ ಇದರ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತವಾಗಿ ಬ್ಯೂಟಿಶಿಯನ್ ತರಬೇತಿ ಶಿಬಿರವನ್ನು ಶ್ರೀ ಮಹಾಕಾಳಿ ದೇವಸ್ಥಾನ ವಠಾರದಲ್ಲಿ ನಡೆಸಲಾಯಿತು. [...]

ಕುಂದಾಪುರ: ಜಿಲ್ಲಾ ನ್ಯಾಯಾಧೀಶ ವೆಂಕಟೇಶ್ ನಾಯ್ಕ್‌ಗೆ ಸ್ವಾಗತ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನೂತನವಾಗಿ ನೇಮಕಗೊಂಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ ನಾಯ್ಕ್ ಟಿ ಅವರಿಗೆ ಕುಂದಾಪುರ ಬಾರ್ ಅಸೋಸಿಯೇಶನ್ ಕುಂದಾಪುರ ಇದರ ವತಿಯಿಂದ ಸ್ವಾಗತ ಕಾರ್ಯಕ್ರಮ [...]

ಕುಂದಾಪುರ: ನ್ಯಾಯಾಧೀಶೆ ಶ್ರೀಮತಿ ಪ್ರೀತ್ ಜೆ. ಅವರಿಗೆ ಬೀಳ್ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಿನ್ಸಿಪಾಲ್ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಧೀಶೆ ಪ್ರೀತ್ ಜೆ ರವರನ್ನು ಕುಂದಾಪುರ ಬಾರ್ ಅಸೋಷಿಯೇಶನ್ ವತಿಯಿಂದ ಬೀಳ್ಕೊಡಲಾಯಿತು. ಅವರು ಕುಂದಾಪುರದ ನ್ಯಾಯಾಲಯದಲ್ಲಿ ಒಂದೂವರೆ [...]

ಸೇವೆ ಮಾಡಲು ಹಿಂಜರಿಕೆ ಬೇಡ : ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಸದಸ್ಯನಾದ ಮೇಲೆ ಸಮಾಜ ಮುಖಿ ಸೇವೆ ಮಾಡುವಲ್ಲಿ ಯಾವುದೇ ಹಿಂಜರಿಕೆ ಬೇಡ, ರೋಟರಿಯಲ್ಲಿ ತನ್ನ ಬದ್ದತೆಯನ್ನು ತೋರ್ಪಡಿಸುವಲ್ಲಿ ಸಮಾಜ ಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕಾದ್ದು [...]

ಕನಸನ್ನು ನನಸು ಮಾಡುವ ಪ್ರಯತ್ನದಿಂದ ಯಶಸ್ಸು : ಡಾ. ಸಂತೋಷ್ ಟಿ. ಸೋನ್ಸ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೀವನದಲ್ಲಿ ಸ್ಪಷ್ಟ ಗುರಿಯನ್ನಿಟ್ಟುಕೊಂಡು ಅದರೆಡೆಗಡೆಗೆ ಸಾಗವತ್ತ ನಿರಂತರ ಪ್ರಯತ್ನಶೀಲರಾಗಬೇಕು. ಕಂಡ ಕನಸ್ಸನ್ನು ನನಸಾಗಿಸಿಕೊಳ್ಳುವ ಉತ್ಕಟ ಬಯಕೆ ಮನುಷ್ಯನ ವ್ಯಕ್ತಿತ್ವವನ್ನು ಉತ್ತುಂಗಕ್ಕೇರಿಸುತ್ತದೆ. ಆದುದರಿಂದ ಜೀವನದ ಪ್ರತಿ [...]

ಕುಂದಾಪುರ: ಬಗಳಾಂಬ ತಾಯಿ ಸನ್ನಿಧಿಯಲ್ಲಿ ದೀಪೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ವಾರ್ಷಿಕ ದೀಪೋತ್ಸವ ಸಂಭ್ರಮ ಸಡಗರದಿಂದ ಜರುಗಿತು. ಶ್ರೀ ದೇವಳದ ಭಕ್ತರು ಕಾರ್ತಿಕ ಮಾಸದ ದೀಪೋತ್ಸವದಲ್ಲಿ ಪಾಲ್ಗೊಂಡು ವಿಶೇಷ [...]

‘ಸ್ಪೂರ್ತಿ’ ರೋಟರಿ ವಲಯ ಕ್ರೀಡಾಕೂಟ; ಬಹುಮಾನ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ರೋಟರಿ ವಲಯ೧ರ ಕ್ರೀಡಾಕೂಟ ಸ್ಪೂರ್ತಿ-೨೦೧೬ರ ಬಹುಮಾನ ವಿತರಣಾ ಸಮಾರಂಭ ಕುಂದಾಪುರದ ಬಸ್ರೂರು ಮೂರುಕೈ ಬಳಿಯಿರುವ ಆಶೀರ್ವಾದ ಹಾಲ್‌ನಲ್ಲಿ ಜರುಗಿತು. [...]

ರೋಟರಿ ಸನ್‌ರೈಸ್ : ಇ-ಲರ್ನಿಂಗ್ ಕಿಟ್ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ವತಿಯಿಂದ ಬಸ್ರೂರು ಸರಕಾರಿ ಪ್ರೌಢಶಾಲೆಗೆ ದಾನಿಗಳ ಸಹಕಾರದೊಂದಿಗೆ ಇ-ಲರ್ನಿಂಗ್ ಕಿಟ್‌ನ್ನು ಕೊಡುಗೆಯಾಗಿ ನೀಡಲಾಯಿತು. ರೋಟರಿ ಲಿಟ್ರಸಿ ಮೆಷಿನ್ ಯೋಜನೆಯಡಿ [...]