ಕುಂದಾಪ್ರದ್ ಸುದ್ಧಿ

ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದ ಸಮಾರೋಪ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಂಡಾರ್‌ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದ ಸಮರೋಪ ಸಮಾರಂಭ ಇತ್ತಿಚಿಗೆ ನಡೆಯಿತು. ಉಡುಪಿ ಜಿಲ್ಲೆ ಕರ್ನಾಟಕದಲ್ಲಿಯೇ ಮಾದರಿ ಜಿಲ್ಲೆ, ವಿದ್ಯಾರ್ಥಿ [...]

ಕುಂದಾಪುರ ಪುರಸಭೆ: ಹಿಂದಿನ ಸಾಮಾನ್ಯ ಸಭೆ ರದ್ಧಾದ ಬಗ್ಗೆ ಮುಂದವರಿದ ವಾಕ್ಸಮರ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹಿಂದಿನ ಸಾಮಾನ್ಯ ಸಭೆಯನ್ನು ರದ್ದು ಮಾಡಲಾಗಿತ್ತೇ? ವಿಶೇಷ ಸಾಮಾನ್ಯ ಕರೆಯುವ ಬಗ್ಗೆ ಪತ್ರ ಬರೆದಿದ್ದರೂ ಸ್ಪಂದಿಸಿಲ್ಲ ಏಕೆ? ಹೀಗೆ ವಿರೋಧ ಪಕ್ಷದ ಪ್ರಶ್ನೆಯಿಂದ ಆರಂಭಗೊಂಡ [...]

ಭಂಡಾರ್‌ಕಾರ್ಸ್ ಕಾಲೇಜು: ವಾಣಿಜ್ಯ-ವ್ಯವಹಾರ ಅಧ್ಯಯನ ವಿಭಾಗದ ಸಾಧಕರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಾಣಿಜ್ಯ ಮತ್ತು ವ್ಯವಹಾರ ಅಧ್ಯಯನ ಸಂಘದಿಂದ ವಾಣಿಜ್ಯ ಮತ್ತು ವ್ಯವಹಾರ ಅಧ್ಯಯನದಲ್ಲಿ ವಿಶೇಷ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. [...]

ರೋಟರಿ ಸನ್‌ರೈಸ್ ಆನ್ಸ್ ಕ್ಲಬ್ ಅಧ್ಯಕ್ಷರಾಗಿ ಶೀಲಾ ಚಂದ್ರಶೇಖರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್‌ನ ಆನ್ಸ್ ಕ್ಲಬ್‌ನ ಸ್ಥಾಪಕ ಅಧ್ಯಕ್ಷರಾಗಿ ಶೀಲಾ ಚಂದ್ರಶೇಖರ ಆಯ್ಕೆಯಾಗಿದ್ದಾರೆ. ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ 12 ವರ್ಷಗಳ ನಂತರ ನೂತನವಾಗಿ [...]

ಭಂಡಾರ್‌ಕಾರ್ಸ್ ಕಾಲೇಜು ಹಳೆ ವಿದ್ಯಾರ್ಥಿ ಸಂಘ: ಅಧ್ಯಕ್ಷ-ಕಾರ್ಯದರ್ಶಿ ಪುನರಾಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಕಾಲೇಜಿನ ಎ.ವಿ. ಹಾಲ್‌ನಲ್ಲಿ ನಡೆಯಿತು. ಮಹಾಸಭೆಯಲ್ಲಿ ಸಂಘದ ಕಾರ್ಯದರ್ಶಿ ರಂಜಿತ್ ಕುಮಾರ್ ಶೆಟ್ಟಿ ವಕ್ವಾಡಿ [...]

ಸ್ವಚ್ಛ ಕುಂದಾಪುರ ನಮ್ಮ ಕನಸು: ಸಂವಾದದಲ್ಲಿ ಗೋಪಾಲಕೃಷ್ಣ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತಕ್ಕೆ ಅವಿಚ್ಛಿನ್ನವಾದ ಸಾಂಸ್ಕೃತಿಕ ಪರಂಪರೆಯಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನ ಶೈಲಿ, ಕೊಳ್ಳುಬಾಕ ಸಂಸ್ಕೃತಿ, ಕೈಗಾರೀಕರಣ, ಪರಿಸರ ಮಾಲಿನ್ಯಕ್ಕೆ ಮುಖ್ಯ ಕಾರಣವಾಗುತ್ತಿದೆ ಎಂದು [...]

ಭಗವಾನ್ ಶ್ರೀ ಕೃಷ್ಣ ಸರ್ವಕಾಲಿಕ ಶ್ರೇಷ್ಠ ವ್ಯಕ್ತಿ: ಜಯಶ್ರೀ ಮೊಗವೀರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾನವನಾಗಿ ಹುಟ್ಟಿ ದೈತ್ವಕ್ಕೇರಿದ ಶ್ರೀ ಕೃಷ್ಣ ಗುರು-ಹಿರಿಯರಲ್ಲಿ ಭಕ್ತಿ, ಬ್ರಾತ್ವತ್ವ, ಸ್ನೇಹ, ನಂಬಿಕೆ, ಸಂಬಂಧಗಳ ಮಹತ್ವ ಪ್ರಪಂಚಕ್ಕೆ ಅರುಹಿದ ಸರ್ವಕಾಲಿಕ ಶ್ರೇಷ್ಠ ವ್ಯಕ್ತಿ ಶ್ರೀ [...]

ಕುಂದಾಪುರ: ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಸಂಸ್ಥೆಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ಒಂದು ಪಕ್ಷಕ್ಕೆ ಸಂಬಂಧಸಿದಲ್ಲ. ಇದು ದೇಶವಾಸಿಗಳಿಗೆ ಸಂಬಂಧಿಸಿದ್ದು. ದೇಶ ಪ್ರೇಮಿಗಳು ದೇಶದ ಹಾಗೂ ಸೈನಿಕ [...]

ಡಾ. ಬಿ. ಬಿ. ಹೆಗ್ಡೆ ಕಾಲೇಜಿಗೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಕಾಲೇಜಿಗೆ ಭೇಟಿ ನೀಡಿದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ [...]

ಕುಂದಾಪುರ ಸಂತ ಮೇರಿ ಪ್ರೌಢ ಶಾಲೆಯ 1977-78ರ ದಶಕದ ಸಹಪಾಠಿಗಳ ಪುನರ್‌ಮಿಲನ!

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸರಿಸುಮಾರು ಮೂವತ್ತೇಂಟು,ಮೂವತೊಂಬತ್ತು ವರ್ಷಗಳ ಸುದೀರ್ಘ ಅವಧಿಯ ನಂತರ ಹೈಸ್ಕೂಲಿನಲ್ಲಿ ಸಹಪಾಠಿಗಳಾಗಿದ್ದವರು ಒಂದೆಡೆ ಸೇರಿದ ಅಪೂರ್ವ ಮಿಲನಕ್ಕೆ ಕುಂದಾಪುರ ಜೆಕೆ ಟವರ‍್ಸ್ ನ ಸಭಾಂಗಣವು ಸಾಕ್ಷಿಯಾಯಿತು. [...]