ಕುಂದಾಪ್ರದ್ ಸುದ್ಧಿ

ವಿದ್ಯಾರ್ಥಿದಿಸೆಯಿಂದಲೇ ನಾಯಕತ್ವ ಗುಣ ಬೆಳೆಸಿಕೊಳ್ಳಿ: ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜನಸಂಖ್ಯೆಯಲ್ಲಿ ವಿಶ್ವದ ಎರಡನೇ ಸ್ಥಾನದಲ್ಲಿರುವ ಭಾರತ ದೇಶ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಕ ವಿಶ್ವದ ಮುಂಚೂಣಿ ಸ್ಥಾನದಲ್ಲಿದೆ. ಪ್ರಜಾಪ್ರಭುತ್ವದ ಸಫಲತೆಗೆ ದೇಶದ ಜನಸಾಮಾನ್ಯರಲ್ಲಿನ ನಾಯಕತ್ವ ಕಾರಣವಾಗಿದೆ. [...]

ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷರಾಗಿ ಉದಯ ಕುಮಾರ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಇದರ 2016-17ನೇ ಸಾಲಿನ ಅಧ್ಯಕ್ಷರಾಗಿ ಉದಯ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಪಂಚಾಯತ್ ರಾಜ್ ಒಕ್ಕೂಟದ [...]

ಕುಂದಾಪುರ ವಕೀಲರ ಸಂಘದಿಂದ ರ‍್ಯಾಂಕ್ ಪಡೆದ ಅಕ್ಷಯ್ ರಾವ್‌ಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಕುಂದಾಪುರ ಬಾರ್ ಅಸೋಸಿಯೇಶನ್ ಆಶ್ರಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದ ನ್ಯಾಯವಾದಿ ಗುರುಮೂರ್ತಿ ರಾವ್ [...]

ರೋಟರಿ ಕುಂದಾಪುರ ಸನ್‌ರೈಸ್ ಪದಪ್ರದಾನ ಸಮಾರಂಭ

ರೋಟರಿ ತತ್ವಗಳು ಮೌಲ್ಯಯುತವಾದ ಮನುಜ ಧರ್ಮವನ್ನು ಪ್ರತಿಪಾದಿಸುತ್ತದೆ : ರವಿ ಹೆಗ್ಡೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಶ್ವವನ್ನೇ ಒಂದು ಮನೆಯಂತೆ ನೋಡುವ ಅಂತರಾಷ್ಟ್ರೀಯ ರೋಟರಿ ನಮ್ಮ ಸನಾತನ ಸಂಸ್ಕೃತಿಯ [...]

ಕುಂದಾಪುರ ರೋಟರಿ ದಕ್ಷಿಣದ ಅಧ್ಯಕ್ಷರಾಗಿ ಒಝಲಿನ್ ರೆಬೆಲ್ಲೊ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕುಂದಾಪುರ ದಕ್ಷಿಣದ 2016-17 ನೇ ಸಾಲಿನ ಅಧ್ಯಕ್ಷರಾಗಿ ಕೆನರಾ ಕೆಟರರ‍್ಸ್ ಮಾಲಕ ಒಝಲಿನ್ ರೆಬೆಲ್ಲೊ ಆಯ್ಕೆಯಾಗಿದ್ದಾರೆ. ಉತ್ತಮ ಸಮಾಜ ಸೇವಕರು, ಸಂಘಟಕರು ಆಗಿರುವ [...]

ವೈದ್ಯರ ದಿನಾಚರಣೆ: ಡಾ. ಸತೀಶ್ ಪೂಜಾರಿ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಪ್ರತಿಷ್ಠಿತ ಆರ್ಯಭಟ ಇಂಟರ್‌ನ್ಯಾಶನಲ್ ಅವಾರ್ಡ್‌ನ್ನು ಪಡೆದ ಗಾಯಕ, ಕುಂದಾಪುರದ ಶ್ರೀ ಮಾತಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಸತೀಶ್ ಪೂಜಾರಿ ಅವರನ್ನು ವೈದ್ಯರ ದಿನಾಚರಣೆಯ [...]

ರೋಟರಿ ಸನ್‌ರೈಸ್ ಅಧ್ಯಕ್ಷರಾಗಿ ಕೆ. ನರಸಿಂಹ ಹೊಳ್ಳ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಅಧ್ಯಕ್ಷರಾಗಿ ಕುಂದಾಪುರ ವ್ಯ. ಸೇ. ಸಹಕಾರಿ ಸಂಘ(ನಿ.) ವಡೇರಹೋಬಳಿ ಶಾಖೆಯ ವ್ಯವಸ್ಥಾಪಕ ಕೆ. ನರಸಿಂಹ ಹೊಳ್ಳ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ [...]

ಗದ್ದಲದ ಗೂಡಾಯಿತು ಕುಂದಾಪುರ ಪುರಸಭೆಯ ಸಾಮಾನ್ಯ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ಪುರಸಭೆ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆ ಆರೋಪ ಪ್ರತ್ಯಾರೋಪ, ಗೌಜ ಗಲಾಟೆಯಲ್ಲಿ ಕಳೆದು ಹೋಯಿತು. ಮಾತಿನ ಚಕಮಕಿಯಲ್ಲಿ ಯಾರು ಏನು [...]

ಸರಕಾರಿ ಕಚೇರಿಗಳಿಗೆ ರೋಟರಿ ಕುಂದಾಪುರದಿಂದ ಡಸ್ಟ್‌ಬಿನ್ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಜನಸಾಮಾನ್ಯರು ನಿತ್ಯ ಒಂದಲ್ಲ ಒಂದು ಕಾರಣದಿಂದ ಸರಕಾರಿ ಕಚೇರಿಗಳಿಗೆ ಭೇಟಿ ನೀಡುತ್ತಿರುತ್ತಾರೆ. ಜನರ ನಿತ್ಯ ಸಂಚಾರ ಹೆಚ್ಚಿರುವ ಕಡೆಗಳಲ್ಲಿ ಅನುಪಯುಕ್ತ ವಸ್ತುಗಳು, ಕಾಗದದ ಚೂರುಗಳು, [...]

ಮೊಗವೀರ ಸಂಘಟನೆಯಿಂದ ಸದಸ್ಯತ್ವ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ : ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ ಹಾಗೂ ಕುಂದಾಪುರ ಘಟಕದ ವತಿಯಿಂದ ಸಂಘಟನೆಯ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಕುಂದಾಪುರದ ಕೋಯಾಕುಟ್ಟಿ ಸಭಾಂಗಣದಲ್ಲಿ ನಡೆಯಿತು. [...]