ಕುಂದಾಪ್ರದ್ ಸುದ್ಧಿ

ಕುಂದಾಪುರ: ಅಂತೂ ಬಂತು ಮೊದಲ ಮಳೆ. ಕೊಂಚ ತಂಪಾಯ್ತು ಇಳೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಿಸಿಲ ಬೇಗೆಯಿಂದ ಧಗದಗಿಸುತ್ತಿದ್ದ ಕುಂದಾಪುರ ತಾಲೂಕಿನ ಹಲವೆಡೆ ಇಂದು ಸಂಜೆಯ ವೇಳೆಗೆ ಮಳೆಯ ಸಿಂಚನವಾಗಿದೆ. ಕುಂದಾಪುರ ನಗರ ಹಾಗೂ ತಾಲೂಕಿನ ಸಿದ್ಧಾಪುರ, ನೇರಳಕಟ್ಟೆ, ಕೋಟೇಶ್ವರ, [...]

ಹಂಗಳೂರು ಶ್ರೀ ಪ್ರಸನ್ನ ಆಂಜನೇಯ ದೇವಸ್ಥಾನದ 12ನೇ ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರತಿಯೊಬ್ಬ ಮನುಷ್ಯರಲ್ಲಿ ಎರಡು ರೀತಿಯ ವ್ಯಕ್ತಿತ್ವವಿರುತ್ತದೆ. ಕೆಲವರು ನೋಡಲು ಸುಂದರವಾಗಿ ಕಂಡರು ಮನಸ್ಸು ಕುಟಿಲತೆಯಿಂದ ತುಂಬಿರುತ್ತದೆ. ಒಳ್ಳೆಯ ಮನಸ್ಸು ಉಳ್ಳವರು ಕೆಲವೊಮ್ಮೆ ನೋಡಲು ಸುಂದರವಾಗಿರುವುದಿಲ್ಲಾ. [...]

ಸರಕಾರದಲ್ಲಿ ತಾಯಿ ಮನಸ್ಸಿನ ಬದಲಾಗಿ ಕ್ರೌರ್ಯ ತುಂಬಿಕೊಂಡಿದೆ: ಮೇ ದಿನಾಚರಣೆಯಲ್ಲಿ ವರಲಕ್ಷ್ಮೀ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಸಮಾನತೆ ನೀಡಬೇಕೆಂಬ ಉದ್ದೇಶದಿಂದ ನಮ್ಮ ಹಿರಿಯರು ಸ್ವಾತಂತ್ರ್ಯವನ್ನು ತಂದುಕೊಟ್ಟರು. ಆದರೆ ನಾವು ಇಂದಿಗೂ ಸಂಘಗಳನ್ನು [...]

ರಣರಂಗವಾದ ಕುಂದಾಪುರ ಪುರಸಭೆ ಸಾಮಾನ್ಯ ಸಭೆ

ಕುಂದಾಪುರದಲ್ಲೂ ರೆಸಾರ್ಟ್ ರಾಜಕಾರಣದ ನಡಿಯಿತಂತೆ! ಕುಂದಾಪುರ ಪುರಸಭೆ ಅಧ್ಯಕ್ಷರ ಪಕ್ಷದ ಬಗ್ಗೆ ವೃಥಾ ಚರ್ಚೆ. ಅಭಿವೃದ್ಧಿ ಕಾಮಗಾರಿಗಳ ಬಗೆಗಿಲ್ಲದ ಒಲವು ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ರೆಸಾರ್ಟ್ ರಾಜಕಾರಣ ಮಾಡಿ [...]

ಕುಂದಾಪುರ: ವಿಶ್ವ ರೆಡ್‌ಕ್ರಾಸ್ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸಾರ್ವಜನಿಕರಿಗೆ ತ್ವರಿತಗತಿಯಲ್ಲಿ ರಕ್ತ ಅಗತ್ಯತೆಯನ್ನು ಪೂರೈಸಿ ಮಾದರಿಯಾಗಿರುವ ಕುಂದಾಪುರದ ಬ್ಲಡ್ ಬ್ಯಾಂಕ್‌ಗೆ ಮತ್ತಷ್ಟು ಸುಸಜ್ಜಿತ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ [...]

ವಿನಾಯಕ ಟಾಕೀಸ್‌ನಲ್ಲಿ ಮೊದಲ ಬಾರಿಗೆ ಬಿಲಿಂಡರ್ ಚಿತ್ರದ ನಾಯಕನ ಕಟೌಟ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಿಡುಗಡೆಗೆ ಮುನ್ನವೇ ಸಾಕಷ್ಟು ಸದ್ದು ಮಾಡಿದ್ದ ಕುಂದಗನ್ನಡದ ಚಿತ್ರ ಬಿಲಿಂಡರ್ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಿದೆ. ಚಿತ್ರದ ಎರಡು ಹಾಡುಗಳಿಗೆ ಪವರ್‌ಸ್ಟಾರ್ ಪುನಿತ್, ರೋರಿಂಗ್ ಸ್ಟಾರ್ [...]

ಡಾ. ಬಿ. ಬಿ. ಹೆಗ್ಡೆ ಕಾಲೇಜು : ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಸ್ಪಷ್ಟ ನಿರ್ಧಾರ, ಸಮರ್ಪಣಾ ಮನೋಭಾವ, ಶ್ರದ್ಧೆ ಈ ಮೂರು ಗುಣಗಳನ್ನು ಬೆಳಸಿಕೊಳ್ಳಬೇಕು. ಅದರ ಜೊತೆಗೆ ಶಿಸ್ತು ಕೇಂದ್ರಿತ ಬದುಕಿಗೆ ಒತ್ತು [...]

ಕುಂದಾಪ್ರ ಭಾಷೆಗಾಗಿ ಮಾಡಿದ ಚಿತ್ರ ಬಿಲಿಂಡರ್. ತಪ್ಪಿದ್ದರೆ ತಿದ್ದಿಕೊಳ್ತಿವಿ, ಕಾಲೆಳಿಯಬೇಡಿ: ರವಿ ಬಸ್ರೂರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪ್ರ ಭಾಷಿ ಉಳ್ಸಕ್ ಬೆಳ್ಸಕ್ ಅಂದೇಳಿ ಮಾಡದ್ ಪ್ರಯತ್ನು ಖುಷಿ ಕೊಟ್ಟಿತ್. ಚಿತ್ರ ಹೌಸ್‌ಪುಲ್ ಪ್ರದರ್ಶನು ಕಾಣ್ತ್‌ಇತ್. ಜನ್ರ್ ಭಾಷಾಭಿಮಾನಕ್ಕೆ ತಲಿಬಾಗ್ತೆ. ದುಡ್ಡ್ ಮಾಡುಕ್ [...]

ವಿಕಲಚೇತನರು ಸಮಾಜದ ಧ್ವನಿಯಾಗಬೇಕು: ವಿಕಲಚೇತನರ ಸಮಾವೇಶ ಉದ್ಘಾಟಿಸಿ ಕಾರ್ತಿಕೇಯ ಮಧ್ಯಸ್ಥ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಕಲಚೇತನರು ದೈಹಿಕ ನ್ಯೂನ್ಯತೆಗೆ ಹಿಂಜರಿಯದೇ, ಮಾನಸಿಕ ಕೀಳರಿಮೆಯನ್ನು ಬಿಟ್ಟು ಮುಖ್ಯವಾಹಿನಿಗೆ ಬರಬೇಕು. ವಿಕಲಚೇತನರು ಅವಕಾಶಗಳಿಂದ ವಂಚಿತರಾಗದಂತೆ ಸಮಾಜವೂ ಅವರೊಂದಿಗೆ ಧ್ವನಿಯಾಗಬೇಕು ಎಂದು ಯುವ ಉದ್ಯಮಿ [...]

ಕಟ್ಟಡ ಕಟ್ಟಲು ಮರಳಿಲ್ಲ. ಏಕರೂಪ ಮರಳು ನೀತಿಗೆ ಜಯಪ್ರಕಾಶ ಹೆಗ್ಡೆ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯ ಸರಕಾರ ಸಿಹಿನೀರು ಮತ್ತು ಉಪ್ಪು ನೀರಿಗೆ ಭಿನ್ನ ಮರಳು ನೀತಿ ಜಾರಿಗೊಳಿಸಿದ್ದರಿಂದಾಗಿ ಜಿಲ್ಲೆಯಾದ್ಯಂತ ಮರಳು ಅಭಾವ ಕಾಣಿಸಿಕೊಂಡು ಸಮಸ್ಯೆಯಾಗಿ ಪರಿಣಮಿಸಿದೆ. ಸರಕಾರವು ಏಕರೂಪ [...]