ಕುಂದಾಪ್ರದ್ ಸುದ್ಧಿ

ಮಂಗಳೂರಿನ ಕೋಟೆಕಾರ್‌ನ ದೇವರ ಅರಮನೆಗೆ ಹೊರೆ ಕಾಣಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರಿನ ಕೋಟೆಕಾರ್‌ನ ದೇವರ ಅರಮನೆಯಲ್ಲಿ ಮರಕಡದ ಶ್ರೀ ಗುರು ಪರಾಶಕ್ತಿ ಮಠದ ಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿಯವರ ಪುನರುತ್ಥಾನ ಸಂಕಲ್ಪದಂತೆ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ [...]

ಕುಂದಾಪುರ : ಆರ್ಟ್ ಫೆಸ್ಟ್ ಬೇಸಿಗೆ ಶಿಬಿರ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೇಸಿಗೆ ಶಿಬಿರಗಳು ಮಕ್ಕಳ ವ್ಯಕ್ತಿತ್ವವನ್ನು ವಿಕಸಿಸಿ, ಅವರಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಹೊರ ಹೊಮ್ಮಿಸುತ್ತದೆ. ಇಲ್ಲಿ ಕಲಿಯುವ ಅನೇಕ ಸಂಗತಿಗಳು ವಿದ್ಯಾರ್ಥಿ ಜೀವನದಲ್ಲಿ ಬಹಳ [...]

ಕುಂದಾಪುರ ರಾಷ್ಟ್ರೀಯ ಹೆದ್ದಾರಿ ಜಾಮ್: ಬಿಸಿಲ ಬೇಗೆಯಲ್ಲಿ ರಸ್ತೆ ಮಧ್ಯೆ ಸಿಲುಕಿ ಬಸವಳಿದ ಜನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಂದು ಎಲ್ಲೆಡೆ ಮದುವೆ ಸಮಾರಂಭ. ಸಹಜವಾಗಿ ವಾಹನ ದಟ್ಟಣೆಯೂ ಹೆಚ್ಚಿತ್ತು. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಕೂಡ ನಡೆಯುತ್ತಿದೆ. ಇಕ್ಕಟ್ಟಾದ ಹೆದ್ದಾರಿಯಲ್ಲಿ ಸಂಚಾರವೇ ಕಷ್ಟಸಾಧ್ಯ [...]

ದೇಶದ ಶೇಕಡಾ 75 ರಷ್ಟು ಸಂಪತ್ತು ಶ್ರೀಮಂತರಲ್ಲಿ: ಪ್ರತಾಪಸಿಂಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಮುಖ ಕಾರ್ಮಿಕ ಕಾಯಿದೆಗಳಿಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರಕಾರ ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳಲು ಮುಂದಾಗಿದೆ. ಗುತ್ತಿಗೆ ಕಾರ್ಮಿಕ ಕಾನೂನಿಗೆ ತಿದ್ದುಪಡಿ ಮಾಡಿ ಸಮಾನ [...]

ಕ್ರೀಡಾ ಮನೋಭಾವದ ವ್ಯಕ್ತಿ ಎಂದೂ ಸೋಲಲಾರ: ಡಾ. ಮೋಹನ್ ಆಳ್ವ

ಕುಂದಾಪುರ ಕ್ರೀಡೋತ್ಸವ-2016 ಉದ್ಘಾಟನೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ರೀಡಾ ಮನೋಭಾವ ಹೊಂದಿರುವ ವ್ಯಕ್ತಿ ಬದುಕಿನಲ್ಲಿ ಸುಲಭವಾಗಿ ಸೋಲದೇ ಗೆಲುವಿವನ್ನೇ ಅಪೇಕ್ಷಿಸುವರು. ಸೋತಾಗ ಧೃತಿಗೆಡದೇ, ಗೆದ್ದಾಗ ಹಿಗ್ಗದೇ ಎಲ್ಲವನ್ನೂ ಸಮಾನವಾಗಿ [...]

ಕುಂದಾಪುರ: ಸಮುದಾಯದ ರಂಗರಂಗು ರಜಾ ಮೇಳಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಸಮುದಾಯ ಸಾಂಸ್ಕೃತಿಕ ಸಂಘಟನೆ ಹಾಗೂ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ರಂಗ ರಂಗು ಮಕ್ಕಳ ರಜಾಮೇಳವನ್ನು ಕರ್ನಾಟಕ [...]

ಕುಂದಾಪುರ: ಉಪ್ಪಿನಕುದ್ರು ಶ್ರೀ ಗಣೇಶ ಯಕ್ಷಗಾನ ಮಂಡಳಿ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮನುಷ್ಯನ ದೇಹಾರೋಗ್ಯಕ್ಕೆ ಔಷಧಗಳಂತೆ ಮಾನಸಿಕ ಆರೋಗ್ಯಕ್ಕೆ ಧರ್ಮ, ಸಾಂಸ್ಕೃತಿಕ ಮನರಂಜನೆಗಳು ಅವಶ್ಯ. ಹಿಂದಿನಿಂದಲೂ ದೇವಾಲಯಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆರಾಧನೆಯ ರೂಪದಲ್ಲಿ ನಡೆಸಲಾಗುತ್ತಿತ್ತು. ಆದ್ದರಿಂದಲೇ ಯಕ್ಷಗಾನದಂತಹ [...]

ಕುಂದಾಪುರ: ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ  ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವ ರಾಮನವಮಿ ದಿನದಂದು ವಿಜೃಂಭಣೆಯಿಂದ ಜರುಗಿತು. ರಥೋತ್ಸವ ಅಂಗವಾಗಿ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ಮಹಾಪೂಜೆ [...]

ಅಸ್ಪೃಷ್ಯತೆ ಕಾಲದಲ್ಲೂ ಸಮಾನತೆ ಮಂತ್ರ ಬೋಧಿಸಿದ ಅಂಬೇಡ್ಕರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಸ್ಪೃಷ್ಯತೆ ದಿನದಲ್ಲೂ ಸಮಾನತೆ ಮಂತ್ರ ಭೋದಿಸಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಸಮ್ಮಿಧಾನದ ಮೂಲಕ ಸಮಾಜದ ಕಟ್ಟಕಡೆಯ ಜನರಿಗೂ ಸಮಾಜಿಕ ನ್ಯಾಯ ನೀಡಿದರು. ಸಮ್ಮಿದಾ ದೇಶಕ್ಕೆ [...]

ಶಿಕ್ಷಣದ ಆಧುನಿಕರಣದಿಂದ ವಿದ್ಯಾರ್ಥಿಗಳ ಸಮಗ್ರ ವಿಕಾಸ ಸಾಧ್ಯ : ಭರತೇಶ್ ಅಧಿರಾಜ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಶತಮಾನ ಕಂಡ ಸರಕಾರಿ ಶಾಲೆಯಲ್ಲಿ ಆಧುನಿಕ ತಂತ್ರಜ್ಞಾನವನ್ನೊಳಗೊಂಡ ವಿದ್ಯುನ್ಮಾನ ಕಲಿಕೆ ಯಂತ್ರದಿಂದ ಪಾಠ ಭೋಧಿಸುವ ಕ್ರಮವನ್ನು ಅಳವಡಿಸಿಕೊಂಡಿರುವುದರಿಂದ ವಿದ್ಯಾರ್ಥಿಗಳು ಬಹಳ ಆಸಕ್ತಿಯಿಂದ ಪಾಠವನ್ನು [...]