
ಕುಂದಾಪುರ: ನವೀಕೃತ ಶಾಸ್ತ್ರೀ ವೃತ್ತ ಲೋಕಾರ್ಪಣೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಶಾಸ್ತ್ರೀ ವೃತ್ತವನ್ನು ನವೀಕರಣಗೊಳಿಸಲಾಗಿದ್ದು, ಪುರಸಭಾ ಅಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್ ಅವರು ಲಾಲ್ ಬಹದ್ದೂರ್ ಶಾಸ್ತ್ರೀಯವರ ನೂತನ ಪುತ್ಥಳಿ ಅನಾವರಣಗೊಳಿಸಿ, ಮಾಲಾರ್ಪಣೆಗೈದು ಲೋಪಾರ್ಪಣೆಗೊಳಿಸಿದರು. ಪುರಸಭಾ
[...]