ಕುಂದಾಪ್ರದ್ ಸುದ್ಧಿ

ಅಂಕಪಟ್ಟಿ ಗೊಂದಲ: ಎಬಿವಿಪಿ ನೇತೃತ್ವದಲ್ಲಿ ಡಾ. ಬಿ.ಬಿ ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮಂಗಳೂರು ವಿವಿ ಪದವಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಅಂಕಪಟ್ಟಿಯು ಹಲವಾರು ಲೋಪಗಳಿಂದ ಕೂಡಿದ್ದು, ಉತ್ತರ ಪತ್ರಿಕೆಯನ್ನು ಮರುಮೌಲ್ಯಮಾಪನ ಹಾಗೂ ಇನ್ನಿತರ ಗೊಂದಲಗಳನ್ನು ನಿವಾರಿಸಬೇಕೆಂದು ಆಗ್ರಹಿಸಿ [...]

ಎಚ್.ಎಮ್.ಎಮ್- ವಿ.ಕೆ.ಆರ್. ಆಚಾರ್ಯ ಶಾಲೆಯ ಹಳೆ ವಿದ್ಯಾರ್ಥಿ ಸಂಘ ’ಸೆಸ್ಸಾ’ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿಯ ಶಾಲೆಗಳಲ್ಲಿ ಕಲಿತಿರುವ ವಿದ್ಯಾರ್ಥಿಗಳು ಇಂದು ಸಮಾಜದ ಉನ್ನತ ಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವರ ಚಟುವಟಿಕೆಗಳಿಗೆ ಮತ್ತು ಶಾಲೆಯ ನಿರಂತರ ಸಂಪರ್ಕ ಮತ್ತು [...]

‘ತುಘಲಕ್ ದರ್ಬಾರ್ ಮಾಡಬೇಡಿ’. ಜನತಾ ದರ್ಶನದಲ್ಲಿಯೇ ತಹಶೀಲ್ದಾರ್‌ಗೆ ಎಂಎಲ್‌ಸಿ ತರಾಟೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾರಣ ಕೇಳಿದರೆ ಸಬೂಬು ಹೇಳುತ್ತೀರಿ. ಜನರು ಪ್ರಶ್ನಿಸಿದರೇ ಹಾರಿಕೆಯ ಉತ್ತರ ನೀಡುತ್ತೀರಿ. ನೀವು ಅಧಿಕಾರಿಗಳು ಇಲ್ಲಿ ತುಘಲಕ್ ದರ್ಬಾರ್ ಮಾಡತ್ತಿದ್ದೀರಾ? ಹೀಗೇಂದು ಕುಂದಾಪುರ ತಹಶೀಲ್ದಾರರನ್ನು [...]

ಲೋಕಾಯುಕ್ತದ ಹಲ್ಲು ಕೀಳೋಕೆ ಹಲ್ಲೇ ಇರಲಿಲ್ಲ: ಸೊರಕೆ ಲೇವಡಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಜನತಾ ದರ್ಶನದಲ್ಲಿ ರಾಜ್ಯ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಬಳಿಕ [...]

ಕುಂದಾಪುರ: ಬಿಲ್ಲವ ಸಮುದಾಯ ಭವನ ನಿರ್ಮಾಣಕ್ಕೆ ಚೆಕ್ ಹಸ್ತಾಂತರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಿಲ್ಲವ ಸಮಾಜ ಸೇವಾ ಸಂಘಟನೆಗಳು ಗ್ರಾಮೀಣ ಭಾಗದ ಬಿಲ್ಲವ ಸಮಾಜದ ಸಮಸ್ಯೆಗಳನ್ನು ಅರಿತು ಪರಿಹಾರ ದೊರಕಿಸಿಕೊಡುವ ಮೂಲಕ ಸಂಘಟನೆಯ ಶಕ್ತಿಯನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಬೇಕು ಎಂದು [...]

ಕುಂದಾಪುರದಲ್ಲಿ ಹೋಳಿ ಮೆರವಣಿಗೆ. ಬಣ್ಣಗಳ ಓಕುಳಿಯಲ್ಲಿ ಮಿಂದೆದ್ದ ಜನ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೊಂಕಣಿ ಖಾರ್ವಿ ಸಮಾಜ ಬಾಂಧವರ ಬಹುದೊಡ್ಡ ಹಬ್ಬ ಹೋಳಿಯನ್ನು ವಾರಗಳ ಕಾಲ ಅದ್ದೂರಿಯಾಗಿ ಆಚರಿಸಲಾಗಿದ್ದು ಕೊನೆಯ ದಿನ ಹೋಳಿ ಓಕುಳಿ ಹಾಗೂ ಬೃಹತ್ ಪುರಮೆರವಣಿಗೆಯೊಂದಿಗೆ [...]

ಕುಂದಾಪುರ ಹೋಲಿ ರೊಜಾರಿ ಚರ್ಚ್: ಪರಮ ಪ್ರಸಾದದ ಸಂಸ್ಕಾರ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಎಸು ಕ್ರಿಸ್ತರು ಪವಿತ್ರ ಗುರುವಾರದಂದು ಪರಮ ಪ್ರಸಾದದ ಸಂಸ್ಕಾರ, ಗುರು ದೀಕ್ಷೆ ಸಂಸ್ಕಾರದ ಆಚರಣೆ ಮಾಡಿ, ಯೇಸು ತನ್ನಂತೆ ನೀವೂ ಕೂಡ ಬೇರೆಯವರ ಸೇವೆ, [...]

ಉತ್ತರ ಪತ್ರಿಕೆ ಮೌಲ್ಯಮಾಪನದಲ್ಲಿ ಲೋಪ: ತರಗತಿ ಬಹಿಷ್ಕರಿಸಿ ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಪದವಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಹಲವಾರು ಲೋಪಗಳಿದ್ದು, ಉತ್ತರ ಪತ್ರಿಕೆಯನ್ನು ಮರುಮೌಲ್ಯಮಾಪನ ಮಾಡಬೇಕೆಂದು ಆಗ್ರಹಿಸಿ ಭಂಡಾರ್‌ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳು ಮಿನಿ ಸೌಧದ ಎದುರು [...]

ರೋಟರಿ ಕುಂದಾಪುರ ಕುಟುಂಬ ಮಿಲನ ; ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ನಡೆದ ಕುಟುಂಬ ಮಿಲನದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯೋಗ ಶಿಕ್ಷಕಿ ಆಶಾ ಶಿವರಾಮ್ ಶೆಟ್ಟಿ ಅವರನ್ನು ಆನ್ಸ್ [...]

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗೆ ಒಲಿಯಿತು ಕುಂದಾಪುರ ಪುರಸಭೆ ಅಧ್ಯಕ್ಷ ಸ್ಥಾನ

ಅಧ್ಯಕ್ಷರಾಗಿ ವಸಂತಿ ಮೋಹನ ಸಾರಂಗ, ಉಪಾಧ್ಯಕ್ಷರಾಗಿ ರಾಜೇಶ್ ಕಾವೇರಿ ಆಯ್ಕೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪುರಸಭೆ ದ್ವಿತೀಯ ಅವಧಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿ ವಸಂತಿ ಮೋಹನ [...]