ಕುಂದಾಪ್ರದ್ ಸುದ್ಧಿ

ನಮೋ ಸರಕಾರದಿಂದ ಆಡಳಿತ ವ್ಯವಸ್ಥೆಗೆ ಗೌರವ, ಆಡಳಿತ ಯಂತ್ರಕ್ಕೆ ನವಚೈತನ್ಯ: ಡಿ.ವಿ. ಸದಾನಂದ ಗೌಡ

ಸರಳೀಕೃತ ಮರಳು ನೀತಿ ಜಾರಿಯಾಗಲಿ. ಕೊಲ್ಲೂರು ದೇವಳದ ಕಾನೂನು ಸುವ್ಯವಸ್ಥೆ ರಾಜ್ಯ ಸರಕಾರಕ್ಕೆ ಸಂಬಂಧಿಸಿದ್ದು. ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೇಂದ್ರದಲ್ಲಿ ಬಿಜೆಪಿ ಪಕ್ಷವೊಂದೇ ಬಹುಮತದಿಂದ ಅಧಿಕಾರಕ್ಕೇರಿ ಉತ್ತಮ ಆಡಳಿತ [...]

ಕೆಡಿಪಿ ಸಭೆಯಲ್ಲಿ ಶಾಸಕರು ಗರಂ: ಇಲಾಖಾ ಅಧಿಕಾರಿಗಳ ನಿರ್ಲಕ್ಷ ತರಾಟೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹಾವು ಕಚ್ಚಿದ್ದಕ್ಕೆ ಮದ್ದಿಲ್ಲ. ನಾಯಿಕಡಿತಕ್ಕೂ ಚುಚ್ಚು ಮದ್ದಿಲ್ಲ. ಗ್ರಾಮೀಣ ಭಾಗದ ಆರೋಗ್ಯ ಕೇಂದ್ರದಲ್ಲಿ ಔಷಧವಿಲ್ಲ. ಇಲಾಖೆಗೆ ಔಷಧ ಕೊರತೆಯಿದೆಯಾ. ಹಾಗಿದ್ದರೆ ನನ್ನ ಗಮನಕ್ಕೆ ಏಕೆ [...]

ಕುಂದಾಪುರ ಪುರಸಭೆ ಸಾಮಾನ್ಯ ಸಭೆಯಲ್ಲಿ ತೆರಿಗೆ, ಪರವಾನಿಗೆ, ಮೀನು ಮಾರುಕಟ್ಟೆ, ನಾಯಿ ಕಾಟದ ಚರ್ಚೆ

ಕುಂದಾಪುರ : ತೆರಿಗೆ ಬಾಕಿ ಉಳಿಸಿಕೊಂಡವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ. ಕಳೆದ ನಾಲ್ಕಾರು ವರ್ಷದಿಂದ ತೆರಿಗೆ ಕಟ್ಟದವರಿಗೆ ನೊಟೀಸ್ ಮಾಡಲಾಗಿದೆ. ನೊಟೀಸಿಗೂ ಬಗ್ಗದವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ. [...]

ಕುಂದಾಪುರ ಎಲ್‌ಐಸಿ ಎಂಡಿಆರ್‌ಟಿ ಸದಸ್ಯ ಪ್ರಕಾಶ್ಚಂದ್ರ ಶೆಟ್ಟರಿಗೆ ಸನ್ಮಾನ

ಕುಂದಾಪುರ: ಭಾರತೀಯ ಜೀವ ವಿಮಾ ನಿಗಮದ ಪ್ರತಿನಿಧಿಗಳ ಸಭೆ ಇತ್ತೀಚೆಗೆ ರೋಟರಿ ಮಿಡ್‌ಟೌನ್ ಸಭಾಂಗಣದಲ್ಲಿ ಜರುಗಿತು. ಕಳೆದ 2 ವರ್ಷಗಳಿಂದ ಎಲ್‌ಐಸಿ ಪ್ರತಿನಿಧಿಯಾಗಿ ಕುಂದಾಪುರ ತಾಲೂಕಿನಲ್ಲಿ ಜೀವ ವಿಮೆ ಪಾಲಿಸಿ ಸಂಗ್ರಹದಲ್ಲಿ [...]

ಕುಂದಾಪುರದ ಹಾಸ್ಟೆಲ್ ಸ್ಥಳಾಂತರಿಸಿದರೇ ಹೋರಾಟ: ಎಸ್‌ಎಫ್‌ಐ ಎಚ್ಚರಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರ ಪ್ರದೇಶಗಳಲ್ಲಿ ಸರಕಾರಿ ಹಾಸ್ಟೆಲ್ ಸ್ವಂತ ಕಟ್ಟಡವಿಲ್ಲದೇ ಅವ್ಯವಸ್ಥೆಯಿಂದ ಕೂಡಿರುವಾಗ ನೆಹರೂ ಮೈದಾನದ ಬಳಿಯ ಸರಕಾರಿ ಕಟ್ಟಡದಲ್ಲಿನ ಹಾಸ್ಟೆಲನ್ನು ಕೋಟೇಶ್ವರದ ಖಾಸಗಿ ಕಟ್ಟಡಕ್ಕೆ ಸ್ಥಳಾಂತರಿಸುವ [...]

ಪ್ರತಿ ಮಹಿಳೆಯೂ ಪುರುಷರಷ್ಟೇ ಸಮರ್ಥಳು, ಯಶಸ್ಸಿಗೆ ಕಾರಣಳು: ಶಿಲ್ಪಾ ಕೆ.ಮಧ್ಯಸ್ಥ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಂದು ಮಹಿಳೆಯರೂ ಪುರುಷರಿಗೆ ಸರಿಸಾಟಿಯಾಗಿ ನಿಂತಿದ್ದಾರೆ. ಸಮಾಜದ ಯಶಸ್ವೀ ಪುರುಷರ ಹಿಂದೆ ಮಹಿಳಾ ಶ್ರಮವಿರುತ್ತದೆ. ಮಹಿಳೆಯರಿಗೆ ಪೂಜ್ಯ ಸ್ಥಾನವಿದ್ದರೂ, ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಮಹಿಳೆಯನ್ನು [...]

ಸಾಮಾಜಿಕ ಕಾರ್ಯಕರ್ತ ಸಚ್ಚಿದಾನಂದ ಶೆಟ್ಟಿ ನಿಧನಕ್ಕೆ ಸಂತಾಪ ಸೂಚಕ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮಾ.3ರಂದು ಹೃದಯಾಘಾತದಿಂದ ನಿಧನ ಹೊಂದಿದ ಸಾಮಾಜಿಕ ಕಾರ್ಯಕರ್ತ, ವಿಜಯಾ ಬ್ಯಾಂಕ್‌ನ ನಿವೃತ್ತ ಚೀಫ್ ಮ್ಯಾನೇಜರ್ ದಿ. ಸಚ್ಚಿದಾನಂದ ಶೆಟ್ಟಿ ಅವರಿಗೆ  ಸಂತಾಪ ಸೂಚಕ ಸಭೆ ಜರುಗಿತು. [...]

ಪ್ರತಿಭೆಯನ್ನು ಗುರುತಿಸುವುದರಿಂದ ಸಾಧನೆಗೆ ಪ್ರೇರಣೆ: ಭರತೇಶ್ ಅಧಿರಾಜ್

ಕುಂದಾಪುರ: ಹುಟ್ಟಿದ ಪ್ರತಿಯೊಂದು ಮಗುವಿನಲ್ಲಿಯೂ ಒಂದಲ್ಲ ಒಂದು ವಿಶೇಷತೆ ಅಡಗಿರುತ್ತದೆ. ಆಟ ಪಾಠ ಮೊದಲಾದ ಚಟುವಟಿಕೆಗಳಿಂದ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಬಹುದಾಗಿದೆ. ಅವರ ಆಸಕ್ತಿಯ ಕ್ಷೇತ್ರದಲ್ಲಿ ತೋರುವ ಪ್ರತಿಭೆಯನ್ನು ಗುರುತಿಸಿ [...]

ಕುಂದಾಪುರ: ಸದಾನಂದ ನಾಯಕ್‌ಗೆ ಬೀಳ್ಕೊಡುಗೆ

ಕುಂದಾಪುರ : ಕುಂದಾಪುರ ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಹಾಗು ಸಹಾಯಕಿಯರ ಸಂಘದಿಂದ ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸುದೀರ್ಘ 34 ವರುಷಗಳ ಕಾಲ ಸೇವೆ ಸಲ್ಲಿಸಿ ಇತ್ತೀಚೆಗೆ [...]

ರೋಟರಿಯ ಸ್ನೇಹ ಒಡನಾಟ ಅನನ್ಯ : ಎ.ಎಸ್.ಎನ್. ಹೆಬ್ಬಾರ್

ಕುಂದಾಪುರ: ಸ್ನೇಹ, ಒಡನಾಟ, ಶಾಂತಿಗಾಗಿ ಹುಟ್ಟಿಕೊಂಡ ರೋಟರಿಗೆ 111 ವರ್ಷ ಕಳೆದರೂ 16ರ ತರುಣಿಯಂತೆ ನವ ಉತ್ಸಾಹದಿಂದ ಮುನ್ನಡೆಯುತ್ತಿದ್ದು ದಿನದಿಂದ ದಿನಕ್ಕೆ ರೋಟರಿ ಹೊಸ ಯುವಕರನ್ನು ತನ್ನೊಳಗೆ ಬರಮಾಡಿ ಕೊಳ್ಳುತ್ತಾ ಬೆಳೆಯುತ್ತಿದೆ. ನಾವೆಲ್ಲರೂ [...]