ಕುಂದಾಪ್ರದ್ ಸುದ್ಧಿ

ನೈರ್ಮಲ್ಯಯುಕ್ತ, ರೋಗಮುಕ್ತ ಪಟ್ಟಣ ರಾಜ್ಯ ಸರಕಾರದ ಗುರಿ : ಸೊರಕೆ

ಕುಂದಾಪುರ: ನಗರ, ಪಟ್ಟಣಗಳ ಮೂಲಭೂತ ಸೌಲಭ್ಯ, ವಾರಪೂರ್ತಿ ಶುದ್ಧಿ ಕುಡಿಯುವ ನೀರು ಪೂರೈಕೆ, ವೈಜ್ಞಾನಿಕ ಕಸ ವಿಲೇವಾರಿ, ಒಳ ಚರಂಡಿ ಯೋಜನೆ ಮೂಲಕ ತ್ಯಾಜ್ಯ ನೀರಿ ಪರಿಷ್ಕರಿಸಿ ಕೃಷಿ ಮತ್ತು ಕೃಷಿಯೇತರಕ್ಕ [...]

ಕಥೊಲಿಕ್ ಸಭಾ ಉಡುಪಿ ಪ್ರದೇಶ್ ಕುಂದಾಪುರ ವಲಯದಿಂದ ಪ್ರತಿಭಾ ಸಂಜೆ

ಕುಂದಾಪುರ: ಕಥೊಲೀಕ್ ಸಭಾ ಉಡುಪಿ ಪ್ರದೇಶ್ (ರಿ) ಕುಂದಾಪುರ ವಲಯ ಸಮಿತಿ ಮತ್ತು ಶೆವೊಟ್ ಪ್ರತಿಸ್ಟಾನ್ (ರಿ) ಇವರ ಆಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಸ್ಮಿ ನರಸಿಂಹ ಕಲಾಮಂದಿರದಲ್ಲಿ ಶಿಕ್ಷಣ ಭಾಷಣ ಮತ್ತು [...]

ಕುಂದಾಪುರ : ಶ್ರೀ ಮಹಾಂಕಾಳಿ ದೇವಸ್ಥಾನಕ್ಕೆ ಶ್ರೀನಿವಾಸ ಪೂಜಾರಿ ಭೇಟಿ

ಕುಂದಾಪುರ: ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದ ಮಾರಿ ಪೂಜೆ ಉತ್ಸವದ ಸಂದರ್ಭ ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಮೀನುಗಾರರ ಪ್ರಕೋಷ್ಠದ ಸಂಚಾಲಕ ಕಿಶೋರ್ ಕುಮಾರ್ ಕುಂದಾಪುರ [...]

ಕುಂದಾಪುರ ಪುರಸಭೆ ವಾಗ್ವಾದ: ದುಡ್ ಕೇಂಬ್ದ್ ಕಿಸಿಗೆ ಹಾಯ್ಕಂಬುಕ್ ಅಲ್ಲ. ಅಭಿವೃದ್ಧಿ ಮಾಡುಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಪುರಸಭೆ ಅಭಿವೃದ್ಧಿಗೆ ದುಡ್ಡಿಲ್ಲ ಅಂತ್ರಲ್ಯಾ.. ಹಂಗಂದ್ರೆ ಹ್ಯಾಂಗೆ. ನಮ್ ಕಾಲದ್ಹಾಗೆ ಅಭಿವೃದ್ಧಿ ಮಾಡ್ಲಿಲ್ಯಾ? ನಮ್ ಕಿಸಿಗ್ ಹಾಯ್ಕಂಬುಕೆ ದುಡ್ಡ್ ಕೇಂತಿಲ್ಲ. ಪುರಸಭೆ ಅಭಿವೃದ್ಧಿಗೆ ಕೇಂತಿಪ್ಪುದ್. [...]

ಬಂಟರ ಸಂಘದ ಕ್ರೀಡಾ ಸಂಚಾಲಕರಾಗಿ ರಾಜಾರಾಮ ಶೆಟ್ಟಿ ಆಯ್ಕೆ

ಕುಂದಾಪುರ: ತಾಲೂಕು ಯುವ ಬಂಟರ ಸಂಘದ ಕ್ರೀಡಾ ಸಂಚಾಲಕರಾಗಿ ರಾಜಾರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರು ಕುಂದಾಪುರ ತಾಲೂಕಿನ ಹೈಕಾಡಿಯ ನಿವಾಸಿಯಾಗಿದ್ದು, ಪ್ರಸ್ತುತ ಎಣ್ಣೆಹೊಳೆ ರಾಧಾ ನಾಯಕ್ ಸರಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ [...]

ಶ್ರೀ ಬಗಳಾಂಬ ದೇವಸ್ಥಾನ: ಬ್ರಹ್ಮಕಲಶಾಭಿಷೇಕ, ಶತಚಂಡಿಕಾಯಾಗ, ರಜತ ಪ್ರಭಾವಳಿ ಸಮರ್ಪಣೆ

ಕುಂದಾಪುರ: ಚಿಕ್ಕನ್‌ಸಾಲ್ ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಗುರುಪರಾಶಕ್ತಿ ಮಠ, ಮರಕಡದ ಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮಿಗಳ ಅನುಗ್ರಹದೊಂದಿಗೆ [...]

ಫೆ. 16 : ಶ್ರೀ ಬಗಳಾಂಬ ತಾಯಿ ಸನ್ನಿಧಿಯಲ್ಲಿ ಬ್ರಹ್ಮಕಲಶಾಭಿಷೇಕ, ಶತಚಂಡಿಕಾಯಾಗ, ರಜತ ಪ್ರಭಾವಳಿ ಸಮರ್ಪಣೆ

ಕುಂದಾಪುರ: ಚಿಕ್ಕನ್‌ಸಾಲ್ ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಗುರುಪರಾಶಕ್ತಿ ಮಠ, ಮರಕಡದ ಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮಿಗಳ ಅನುಗ್ರಹದೊಂದಿಗೆ [...]

ಪ್ರಾಚ್ಯ ವಸ್ತು ಸಂಗ್ರಾಹಕ ಜಿ.ಬಿ.ಕಲೈಕಾರ್ ಗೆ ಸನ್ಮಾನ

ಕುಂದಾಪುರ: ಕರ್ನಾಟಕ ಜಾನಪದ ಪರಿಷತ್‌ನ ರಾಜ್ಯ ಮಟ್ಟದ ಘಟಕದಿಂದ ಕುಂದಾಪುರದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಕಾರ್ಯಗಾರದ ಸಮಾರೋಪ ಸಮಾರಂಭದಲ್ಲಿ ಅಪೂರ್ವ ಪ್ರಾಚ್ಯ ವಸ್ತುಗಳ ಖ್ಯಾತ ಸಂಗ್ರಾಹಕ ಕಲಾವಿದ, ಚುಟುಕು ಸಾಹಿತಿ ಹಾಗೂ [...]

ಚುಕ್ಕಿ ಚಂದ್ರಮ-ಶಿಕ್ಷಕರಿಗಾಗಿ ಆಕಾಶ ವೀಕ್ಷಣೆ ಕಾರ್ಯಕ್ರಮ

ಕುಂದಾಪುರ: ಶ್ರೀ ವೆಂಕಟರಮಣದೇವ ಶಿಕ್ಷಣ ಮತ್ತು ಸಂಸ್ಕೃತಿ ಪ್ರತಿಷ್ಠಾನ ಮತ್ತು ಕುಂದಾಪುರದ ಸಮುದಾಯ ಸಾಂಸ್ಕೃತಿಕ ಸಂಘಟನೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆಶ್ರಯದಲ್ಲಿ ಕುಂದಾಪುರ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ ಜತೆಯಾಗಿ [...]

ಬೇರೆಯವರ ನಿರ್ಧಾರಗಳ ಮೇಲೆ ಬದುಕು ಕಟ್ಟಿಕೊಳ್ಳಬೇಡಿ: ನರೇಂದ್ರ ಎಸ್. ಗಂಗೊಳ್ಳಿ

ಕುಂದಾಪುರ: ಬೇರೆಯವರ ನಿರ್ಧಾರಗಳ ಮೇಲೆ ನಿಮ್ಮ ಬದುಕನ್ನು ಕಟ್ಟಿಕೊಳ್ಳಲು ಹೊರಡಬೇಡಿ. ಎಲ್ಲವನ್ನೂ ಅವಲೋಕಿಸಿಕೊಂಡು ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಛಾತಿ ಇದ್ದಾಗ ಮಾತ್ರ ಸುಂದರವಾದ ಬದುಕು ನಮ್ಮದಾಗಲು ಸಾಧ್ಯ ಎಂದು ಗಂಗೊಳ್ಳಿಯ ಸರಸ್ವತಿ [...]