ಕುಂದಾಪ್ರದ್ ಸುದ್ಧಿ

ಕುಂದಾಪುರ ಪುರಸಭೆಯಲ್ಲಿ ಯಕ್ಷಗಾನ ಪ್ರದರ್ಶನದ್ದೇ ಗದ್ದಲ

ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ಕೊಟ್ಟಿದ್ದರಿಂದ ಹಾಸ್ಟೆಲ್‌ನಲ್ಲಿರುವ ಐನೂರಕ್ಕೂ ಮಿಕ್ಕ ವಿದ್ಯಾರ್ಥಿಗಳು ಓದು, ಬರಹಕ್ಕೆ ತೊಂದರೆ ಆಗುತ್ತದೆ. ಯಕ್ಷಗಾನ ಪ್ರದರ್ಶನದಿಂದ ವಿದ್ಯಾರ್ಥಿಗಳು ನಿದ್ದೆಯಿಲ್ಲದೆ ರಾತ್ರಿ ಕಳೆಯುವ ಸ್ಥಿತಿ. [...]

ಕುಂದಾಪುರ: ವಿಜ್ಞಾನ ಮಾದರಿ ಸ್ಪರ್ಧೆ ಮತ್ತು ಪ್ರದರ್ಶನ

ಕುಂದಾಪುರ: ಸ್ಪರ್ಧಾತ್ಮಕ ಯುಗದಲ್ಲಿ ವಿಜ್ಞಾನ ಎತ್ತರದ ಸ್ಥರದಲ್ಲಿ ಹೊಸ ಹೊಸಾ ಅವಿಷ್ಕಾರಗಳು ನಡೆಯುತ್ತಿದೆ. ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ವಿಜ್ಞಾನ ಮಾದರಿ ಸ್ಪರ್ಧೆ ಬೌದ್ಧಿಕ ಮಟ್ಟದ ವೃದ್ಧಿಗೆ ಪೂರಕಾವಾಗಿದೆ ಎಂದು [...]

ರೋಟರಿ ಸನ್‌ರೈಸ್ : ವೃತ್ತಿ ಸೇವೆ ಮಾಹಿತಿ

ಕುಂದಾಪುರ: ಪ್ರತಿಯೊಂದು ವೃತ್ತಿಗೆ ಅದರದ ಆದ ಗೌರವವಿರುತ್ತದೆ. ತಮ್ಮ ವೃತ್ತಿಯಲ್ಲಿ ಶಿಸ್ತು, ಗುಣಮಟ್ಟದ ಸೇವೆ, ಸೇವಾವಧಿಯನ್ನು ಗುರುತಿಸಿ ಅಂತಹ ವೃತ್ತಿ ಸಾಧಕರನ್ನು ಗುರುತಿಸಿ ಗೌರವಿಸಿದಾಗ ಅವರಲ್ಲಿ ಸಾರ್ಥಕ ಭಾವ ಮನೆ ಮಾಡುತ್ತದೆ. [...]

ಬೈಂದೂರು ಜಿಪಂ ಕಾಂಗ್ರೆಸ್ ಅಭ್ಯರ್ಥಿ ಎಸ್. ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮಾಜಿ ಜಿ.ಪಂ ಅಧ್ಯಕ್ಷ ಹಾಗೂ ಹಾಲಿ ತಾಪಂ ಸದಸ್ಯ ಎಸ್. ರಾಜು ಪೂಜಾರಿ ತಮ್ಮ ಬೆಂಬಲಿಗರೊಂದಿಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು. ಬಳಿಕ ಮಾಧ್ಯಮ [...]

ಬೈಂದೂರು, ಯಡ್ತರೆ ತಾಪಂ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಕುಂದಾಪುರ: ಬೈಂದೂರು ತಾಲೂಕು ಪಂಚಾಯತ್ ಕ್ಷೇತ್ರ ಹಾಗೂ ಯಡ್ತರೆ ತಾಲೂಕು ಪಂಚಾಯತ್ ಕ್ಷೇತ್ರಕ್ಕೆ ಬಿಜೆಪಿ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಬೈಂದೂರು ತಾಲೂಕು ಪಂಚಾಯತ್ ಕ್ಷೇತ್ರಕ್ಕೆ ಮಾಲಿನಿ ಕೆ. ನಾಮಪತ್ರ ಸಲ್ಲಿಸಿದರೆ, [...]

ಕುಂದಾಪುರ: ದೇವಾಡಿಗ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ವಿದ್ಯಾರ್ಥಿ ವೇತನ ವಿತರಣೆ

ಕುಂದಾಪುರ: ದೇವಾಡಿಗ ಸಮಾಜ ಸೇವಾ ಸಂಘ (ರಿ.) ಕುಂದಾಪುರ ಇದರ ವಾರ್ಷಿಕ ಮಹಾಸಭೆ, ಸತ್ಯನಾರಾಯಣ ಪೂಜೆ, ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಸಮಾರಂಭ ಕುಂದಾಪುರದ ಗುರು ರಾಘವೇಂದ್ರ ಸ್ವಾಮಿ ಕಲ್ಯಾಣ ಮಂಟಪದಲ್ಲಿ [...]

ಪ್ರಶಸ್ತಿ ಗೆದ್ದ ಕುಂದಾಪುರ ಬುಡೋಕಾನ್ ಕರಾಟೆಯ ವಿದ್ಯಾರ್ಥಿಗಳಿಗೆ ಅಭಿನಂದನೆ

ಕುಂದಾಪುರ: ಉಡುಪಿಯಲ್ಲಿ ನಡೆದ ರಾಷ್ಟ್ರಮಟ್ಟದ ಕುಬುಡೋ ಬುಡೋಕಾನ್ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ, ಹಲವು ಪ್ರಶಸ್ತಿ ಗಳಿಸಿದ ಬುಡೋಕಾನ್ ಕರಾಟೆಯ ಕುಂದಾಪುರ ಶಾಖೆಯ ವಿದ್ಯಾರ್ಥಿಗಳನ್ನು ಶಿಯಾನ್ ಪರಮೇಶ್ ಆಂಧ್ರ ಪ್ರದೇಶ ಅಭಿನಂದಿಸಿದರು. ಈ [...]

ಉದ್ಯಮಿ ಸುರೇಶ ಡಿ.ಪಡುಕೋಣೆಗೆ ದೇವಾಡಿಗ ಸಮಾಜ ಸೇವಾ ಸಂಘ ಗೌರವ

ಕುಂದಾಪುರ: ಕುಂದಪ್ರಭ ಸಂಸ್ಧೆಯಿಂದ ಕೋ.ಮ ಕಾರಂತ ಪ್ರಶಸ್ತಿ ಸ್ವೀಕರಿಸಿದ ಮುಂಬೈ ಉದ್ಯಮಿ ಸುರೇಶ ಡಿ.ಪಡುಕೋಣೆ, ಶಾಂತಾ ಡಿ.ಪಡುಕೋಣೆ ದಂಪತಿಯನ್ನು ದೇವಾಡಿಗ ಸಮಾಜ ಸೇವಾ ಸಂಘ (ರಿ.) ಕುಂದಾಪುರ ಇವರ ವತಿಯಿಂದ ಗೌರವಿಸಲಾಯಿತು. [...]

ಕುಂದಾಪುರದಲ್ಲಿ ಹುತಾತ್ಮರ ದಿನಾಚರಣೆ

ಕುಂದಾಪುರ: ದೇಶಕ್ಕಾಗಿ ಪ್ರಾಣವನ್ನೇ ಅರ್ಪಿಸಿ ಹುತಾತ್ಮರಾದವರನ್ನು ಸ್ಮರಿಸಿ ಗೌರವ ಸಲ್ಲಿಸುವುದು ದೇಶದ ಪ್ರತಿ ಪ್ರಜೆಯ ಕರ್ತವ್ಯ. ಅವರ ತ್ಯಾಗ ಬಲಿದಾನಗಳಿಂದಾಗಿ ಇಂದು ನಾವು ದೇಶದಲ್ಲಿ ನೆಮ್ಮದಿಯಿಂದ ಬದುಕುವಂತಾಗಿದೆ. ಅದರ ಪ್ರತಿಯೊಬ್ಬರಿಗೂ ನೆನಪಿಸುವಂತಾಗಬೇಕು [...]

ಕಲಾ ಸಂಕಲನ-2016. ಕೃತಿಗಳ ವಿಕ್ರಯಿಸುವ ಮೂಲಕ ಪ್ರೋತ್ಸಾಹಿಸಬೇಕು: ಗಣೇಶ್ ಸೋಮಯಾಜಿ

ಕುಂದಾಪುರ: ಚಿತ್ರ ಕಲಾವಿದರ ಕೃತಿಗಳ ಕಲಾ ಪ್ರೋತ್ಸಾಹಕರು ವಿಕ್ರಿಯಿಸುವ ಮೂಲಕ ಅವರನ್ನು ಪ್ರೋತ್ಸಾಹಿಸಿದರೆ, ಮತ್ತಷ್ಟು ಉತ್ಕೃಷ್ಠ ಕೃತಿಗಳ ರಚನೆ ಕಲಾವಿದರಿಂದ ಸಾಧ್ಯ ಎಂದು ಮಂಗಳೂರು ಚಿತ್ರ ಕಲಾವಿದ ಗಣೇಶ್ ಸೋಮಯಾಜಿ ಹೇಳಿದರು. [...]