ಕುಂದಾಪ್ರದ್ ಸುದ್ಧಿ

ಜನಪ್ರತಿನಿಧಿಗೆ ಜನರ ಮನದ ಮಾತು ತಿಳಿದಿರಬೇಕು: ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ಜನಪ್ರತಿನಿಧಿ ಎಂದೆನಿಸಿಕೊಂಡವರಿಗೆ ಊರಿನ ಪ್ರತಿ ಮನೆಯ ಮಾತು ಹಾಗೂ ಮನೆಯ ಪ್ರತಿಯೊಬ್ಬರ ಮನಸ್ಸಿನ ಮಾತು ತಿಳಿದಿರಬೇಕು. ಅದರೊಂದಿಗೆ ಜನಸಾಮಾನ್ಯರ ಬದುಕು ಹಸನಾಗಿಸಲು ಬೇಕಾದ ಯೋಚನೆ ಹಾಗೂ ಯೋಜನೆಯನ್ನು ಅನುಷ್ಠಾನಗೊಳಿಸುವ ಬದ್ಧತೆ [...]

ಎಂಡಿಆರ್‌ಟಿ ಸದಸ್ಯರಾಗಿ ಎಲ್‌ಐಸಿ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಆಯ್ಕೆ

ಕುಂದಾಪುರ: ಭಾರತೀಯ ಜೀವ ವಿಮಾ ನಿಗಮ ಕುಂದಾಪುರ ಶಾಖೆಯ ವಿಮಾ ಸಲಹೆಗಾರರಾದ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರು 2015ರಲ್ಲಿ ಉತ್ತಮ ಜೀವ ವಿಮೆ ವ್ಯವಹಾರವನ್ನು ನಡೆಸಿ ಎಂಡಿಅರ್‌ಟಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಕೋಣಿಯ [...]

ಕೋಡಿ: ಪರಿಸರ ಸ್ನೇಹಿ ಬದ್ರಿಯಾ ಜುಮಾ ಮಸೀದಿ ಉದ್ಘಾಟನೆ

ಕುಂದಾಪುರ: ಕೊಡಿಯ ಕಡಲ ಕಿನಾರೆಯಲ್ಲಿ ನಿರ್ಮಾಣಗೊಂಡಿರುವ ವಿಶ್ವದ ಪ್ರಥಮ ಪರಿಸರ ಸ್ನೇಹಿ, ಶೂನ್ಯ ವಿದ್ಯುತ್ ಹಸಿರು ಮಸೀದಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬದ್ರಿಯಾ ಜುಮಾ ಮಸೀದಿಯನ್ನು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ [...]

ಕುಂದಾಪುರ: ಅತಿಥಿ ಉಪನ್ಯಾಸಕರ ವೇತನ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅತಿಥಿ ಉಪನ್ಯಾಸಕರು ಹಲವು ವರ್ಷಗಳಿಂದ ಕಡಿಮೆ ಸಂಬಳದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಆ ಸಂಬಳವನ್ನೂ ಮೂರು ತಿಂಗಳಿನಿಂದ ನೀಡದೆ ಸತಾಯಿಸುತ್ತಿರುವುದಲ್ಲದೇ ನಮ್ಮ ಬೇಡಿಕೆಗಳಿಗೂ ಸರಕಾರ ಕಿವಿಗೊಡುತ್ತಿಲ್ಲ. [...]

ರೋಟರಿ ಕುಂದಾಪುರಕ್ಕೆ ರೋಟರಿ ಗವರ್ನರ್ ಅಧಿಕೃತ ಭೇಟಿ

ಕುಂದಾಪುರ: ಹತ್ತು ಹಲವು ಜನಹಿತ ಕಾರ್ಯಕ್ರಮಗಳನ್ನು ಆಯೋಜಿಸಿ, ಸೇವೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ರೋಟರಿ ಕ್ಲಬ್ ಕುಂದಾಪುರದ ಕಾರ್ಯ ವೈಖರಿ ಪ್ರಶಂಸನೀಯ. ಸೇವಾಗುಣ ಮನುಷ್ಯನ ವ್ಯಕ್ತಿತ್ವವನ್ನು ಉತ್ತಮ ಮಾರ್ಗದಲ್ಲಿ ಕೊಂಡೊಯ್ಯುವ ಜೊತೆಗೆ ಜಗತ್ತಿನ [...]

ಜ.10ರಂದು ಹಳೆಯ ಹಾಡುಗಳ ಧ್ವನಿಯಾಗಲಿದೆ ಕುಂದಾಪುರ ಕಲಾಕ್ಷೇತ್ರದ ಇನಿದನಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಆ ಕಾಲದ ಹಾಡುಗಳ ಖದರೇ ಬೇರೆ. ಈ ಕಾಲದ ಸಂಗೀತ ಮತ್ತೆ ಮತ್ತೆ ಕೇಳಿದರೆ ಬೋರೇ. ಹೀಗೆ ರಾಗ ಎಳೆತ ಕೂರಬೇಡಿ! ಆ ಕಾಲ ಹಾಡುಗಳನ್ನು [...]

ಪುರಸಭೆ ಸಾಮಾನ್ಯ ಸಭೆ ಗೊಂದಲದ ಗೂಡು: ಅಭಿವೃದ್ಧಿಗೆ ಅನುದಾನವಿಲ್ಲ. ಸರಕಾರಕ್ಕೆ ಬೇಡಿಕೆ ಇಟ್ಟಿಲ್ಲ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪುರಸಭೆಯ ಎಸ್ಸಿಎಸ್ಟಿಗಳಿಗಾಗಿ ಮಾಡಲಾಗಿದ್ದ ಜೀವವಿಮಾ ನಿಧಿಯ ಪ್ರೀಮಿಯಂ ಕಟ್ಟಿಲ್ಲ. ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಕೌನ್ಸಿಲರ್ ಗೆ ಅನುದಾನ ಸಾಲುತ್ತಿಲ್ಲ. ಸಂಗಮ ಸೇತುವೆಯ ಬಳಿಯ ಮರಳುಗಾರಿಕೆ, [...]

ಜ.9: ಕುಂದಾಪುರದಲ್ಲಿ ‘ಇಂದ್ರನಾಗ’ ವಿನೂತನ ಯಕ್ಷಗಾನ ಪ್ರಸಂಗ ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ಪೆರ್ಡೂರು ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಬೆಂಗಳೂರಿನ ಮಣೂರು ಮಯ್ಯ ಯಕ್ಷ ಕಲಾ ಪ್ರತಿಷ್ಠಾನದ ಸಂಯೋಜನೆಯಲ್ಲಿ ‘ಇಂದ್ರನಾಗ’ ಎನ್ನುವ [...]

ಕುಂದಾಪುರ: ಕಲಾವಿದ ಸತೀಶ ಪೂಜಾರಿ ರಚಿಸಿದ ವಿಶೇಷ ಕಲಾಕೃತಿ

ಕುಂದಾಪುರ: ಇಲ್ಲಿನ ಶಂಕರ ಕುಂದರ್ ಗುರುಸ್ವಾಮಿಯ 36ನೇ ವರ್ಷದ ಶಬರಿಮಲೈ ಯಾತ್ರೆಯ ಸಂದರ್ಭದಲ್ಲಿ ಅವರನ್ನು ಸ್ವಾಮಿ ದರ್ಶನ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ 47ನೇ ಬಾರಿ ಯಾತ್ರೆಯನ್ನು ಕೈಗೊಂಡ [...]

ಕುಂದಾಪುರ: ಸಮುದಾಯ ರೆಪರ್ಟರಿಯ ಕಾವ್ಯರಂಗ ಪ್ರದರ್ಶನ

ಕುಂದಾಪುರ: ಸಮುದಾಯ ಸಾಂಸ್ಕೃತಿಕ ಸಂಘಟನೆ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜಿನ ಬಕುಳ ಸಾಹಿತ್ಯ ವೇದಿಕೆಗಳ ಆಶ್ರಯದಲ್ಲಿ ಸಮುದಾಯ ರೆಪರ್ಟರಿಯ ‘ಕಾವ್ಯರಂಗ’ ಪ್ರಯೋಗ ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರದರ್ಶಿಸಲಾಯಿತು. ಶಾಸನ ಪದ್ಯಗಳಿಂದ ಹಿಡಿದು [...]