ಕುಂದಾಪ್ರದ್ ಸುದ್ಧಿ

ಚಕ್ರವರ್ತಿ ಟ್ರೋಫಿ: ಪಂದ್ಯಾಟ ವೀಕ್ಷಿಸಲು ನಟ ವಿಜಯ ರಾಘವೇಂದ್ರ, ಸಾಧುಕೋಕಿಲ ಕುಂದಾಪುರಕ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾಟದ ಕೊನೆಯ ದಿನ ಪಂಟ್ಯಾಟ ವೀಕ್ಷಿಸಲು ಕನ್ನಡ ಚಿತ್ರರಂಗದ ಚಿರಪರಿಚಿತ ನಟ ವಿಜಯ ರಾಘವೇಂದ್ರ ಹಾಗೂ [...]

ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ಪುಷ್ಪಾಲಂಕೃತಗೊಂಡ ವಸಂತ ಮಂಟಪ

ಕುಂದಾಪುರ.ಡಿ.26: ಇಲ್ಲಿನ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ 94ನೇ ಶ್ರೀ ರಾಮ ಭಜನಾ ಸಂಕೀರ್ತನೆ ಈ ಸಂದರ್ಭದಲ್ಲಿ ಪುಷ್ಪಾಲಂಕೃತಗೊಂಡ ವಸಂತ ಮಂಟಪ. ಸುಬ್ಬ ಪೈ ಸ್ಮರಣಾರ್ಥ ದೇವಸ್ಥಾನದಲ್ಲಿ ಸಂಜೆ 5:30 ರಿಂದ [...]

ಡಿ.27: ಸೌಂದರ್ಯವರ್ಧನೆ, ಚರ್ಮದ ಸಮಸ್ಯೆ ನಿವಾರಣೆಗೆ ಚಿನ್ಮಯಿ ಆಸ್ಪತ್ರೆಯಲ್ಲಿ ಹೊಸ ಘಟಕ ಆರಂಭ

ಕುಂದಾಪುರ: ಕುಂದಾಪುರ ಸುತ್ತಲಿನ ಪರಿಸರದ ಜನತೆಗಾಗಿ ಚಿನ್ಮಯ ಆಸ್ಪತ್ರೆಯಲ್ಲಿ ಚರ್ಮದ ವಿವಿಧ ಕಾಯಿಲೆಗಳ ನಿವಾರಣೆ ಹಾಗೂ ಸೌಂದರ್ಯವರ್ಧಕ ಚಿಕಿತ್ಸೆಗಳಿಗಾಗಿ ಲೇಸರ್, ಡರ್ಮಾಟೋಸರ್ಜರಿ ಹಾಗೂ ಕಾಸ್ಮಟಾಲಜಿ ವಿಭಾಗ ಆರಂಭಗೊಳ್ಳುತ್ತಿದೆ ಎಂದು ಚಿನ್ಮಯಿ ಆಸ್ಪತ್ರೆ [...]

ಕುಂದಾಪುರದಲ್ಲಿ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾಟ. ಚಕ್ರವರ್ತಿ ಟ್ರೋಫಿಗೆ ವೈಭವದ ಚಾಲನೆ

ಕುಂದಾಪುರ: ತಾಲೂಕು ಕೇಂದ್ರವೊಂದರಲ್ಲಿ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಿರುವುದು ಕ್ರೀಡಾ ಪ್ರೇಕ್ಷಕರಿಗೆ ಮನೋರಂಜನೆ ನೀಡುತ್ತಿರುವುದಲ್ಲದೇ ವಿವಿಧ ರಾಜ್ಯಗಳ ಉಡುಗೆ-ತೊಡುಗೆ, ಭಾಷೆ, ಸಂಸ್ಕೃತಿಗಳ ಸಮಾಗಮವೂ ಆದಂತಾಗಿದೆ. ಶಾಂತಿ ಮತ್ತು ಸಾಮರಸ್ಯದ ರಾಯಭಾರಿಯಾದ ಕ್ರಿಕೆಟ್ [...]

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ : ಕ್ಯಾಲೆಂಡರ್ ಬಿಡುಗಡೆ

ಕುಂದಾಪುರ: ಕ್ಯಾಲೆಂಡರ್ ಪ್ರತಿಯೊಬ್ಬನ ಅಗತ್ಯದ ಸಾಧನಗಳಲ್ಲೊಂದು, ಕುಂದಾಪುರ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹೊರತಂದಿರುವ 2016ನೇ ಸಾಲಿನ ಕ್ಯಾಲೆಂಡರ್ ಶಿಕ್ಷಕರಿಗೆ ಅಗತ್ಯವಾದ ಎಲ್ಲಾ ಶೈಕ್ಷಣಿಕ ವಿವರಗಳನ್ನು ಒಳಗೊಂಡಿದ್ದು ಸಂಗ್ರಹ ಯೋಗ್ಯ [...]

ಇಂದಿನಿಂದ ಕುಂದಾಪುರದಲ್ಲಿ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾಟ. ಚಕ್ರವರ್ತಿ ಟ್ರೋಫಿಗೆ ಸೆಣಸಾಟ

ಅಂತರಾಷ್ಟ್ರೀಯ ಮಾದರಿಯ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾಕೂಟದ ಸಿದ್ದತೆಗಳು ಪೂರ್ಣ ಕುಂದಾಪ್ರ ಡಾಟ್ ಕಾಂ ಕುಂದಾಪುರ: ಚಕ್ರವರ್ತಿ ಕ್ರಿಕೆಟ್ ಕ್ಲಬ್ ವತಿಯಿಂದ ಕುಂದಾಪುರದ ಗಾಂಧಿ ಮೈದಾನದಲ್ಲಿ ಡಿ. 24ರಿಂದ 27ರವರೆಗೆ ನಡೆಯಲಿರುವ 5ನೇ [...]

ಪರಿಷತ್ ಚುನಾವಣೆ: ಜೆಡಿಎಸ್‌ ಅಭ್ಯರ್ಥಿ ಪ್ರಕಾಶ್‌ ಶೆಟ್ಟಿ ಚುನಾವಣೆ ಕಣದಿಂದ ಹಿಂದಕ್ಕೆ

ಕುಂದಾಪುರ: ವಿಧಾನ ಪರಿಷತ್‌ ಚುನಾವಣೆಯಲ್ಲಿ ದಕ್ಷಿಣಕನ್ನಡ ಕ್ಷೇತ್ರದ ಜೆಡಿಎಸ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಸ್‌. ಪ್ರಕಾಶ್‌ ಶೆಟ್ಟಿ ಚುನಾವಣೆ ಕಣದಿಂದ ಹಿಂದೆ ಸರಿದು ಪಕ್ಷದ ಇನ್ನೋರ್ವ ಅಭ್ಯರ್ಥಿ ಪ್ರವೀಣ್‌ ಚಂದ್ರ ಜೈನ್‌ [...]

ಕುಂದಾಪುರ ಪೊಲೀಸರ ವಸತಿ ಸಮುಚ್ಛಯ ವಾಸಕ್ಕೆ ಸಿದ್ಧ. ಎಸ್ಪಿ ಅಣ್ಣಾಮಲೈ ಭೇಟಿ

36 ಕ್ವಾರ್ಟಸ್ ವಾಸಕ್ಕೆ ಸಿದ್ಧ: ಮಾರ್ಚ್‌ನಲ್ಲಿ ದ್ವಿತೀಯ ಹಂತ ಪೂರ್ಣ: ಎಸ್ಪಿ ಅಣ್ಣಾಮಲೈ ಕುಂದಾಪುರ: ಪೊಲೀಸರ ಬಹುಕಾಲದ ಬೇಡಿಕೆಯಾದ ಸುಸಜ್ಜಿತ ವಸತಿಗೃಹ ಅಂತು ಅಂತಿಮ ಹಂತ ತಲುಪಿದೆ. ಸುಮಾರು 2.96ಕೋಟಿ ವೆಚ್ಚದಲ್ಲಿ [...]

ರೋಟರಿ ವಲಯ-1ರಿಂದ ಅಭಿನಂದನ ಶೆಟ್ಟರಿಗೆ ಸನ್ಮಾನ

ರೋಟರಿಗೆ ಸಲ್ಲಿಸಿದ ಸೇವೆ ಅಪಾರ : ಸತೀಶ್ ಎನ್. ಶೇರೆಗಾರ್ ಕುಂದಾಪುರ: ರೋಟರಿ ಇಂಟರ್‌ನ್ಯಾಷನಲ್‌ಗೆ ಕಳೆದ ಮೂರು ತಲೆಮಾರುಗಳಿಂದ ಅನನ್ಯ ಸೇವೆಯನ್ನು ಸಲ್ಲಿಸುತ್ತಾ ಬಂದ ಕುಟುಂಬದ ಹಿನ್ನಲೆಯನ್ನೊಳಗೊಂಡು ಇದೀಗ ರೋಟರಿ ಜಿಲ್ಲೆ [...]

ಸೌಂದರ್ಯಪ್ರಜ್ಞೆಯುಳ್ಳ ವ್ಯಕ್ತಿಗಳು ದೇಶದ ಸಂಪತ್ತು: ಡಾ. ಎಂ ಮೋಹನ ಆಳ್ವ

ಕುಂದಾಪುರ: ನಮ್ಮ ದೇಶ, ಕಲೆ, ಸಂಸ್ಕೃತಿ, ಜೀವನ ಪದ್ಧತಿಯನ್ನು ಪ್ರೀತಿಸುವ ಸೌಂದರ್ಯ ಪ್ರಜ್ಞೆ ಇದ್ದವರು ದೇಶದ ದೊಡ್ಡ ಸಂಪತ್ತು. ನಾವು ಎಲ್ಲವನ್ನೂ ಗೌರವಿಸುವ ದೇಶದ ಆಸ್ತಿಯಾಗಬೇಕೇ ಹೊರತು ಅಪಾಯಕಾರಿ ವ್ಯಕ್ತಿಯಾಗಬಾರದು ಎಂದು [...]