ಕುಂದಾಪ್ರದ್ ಸುದ್ಧಿ

ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್‌ಗೆ ಜಿಲ್ಲಾ ಗವರ್ನರ್ ಆಧಿಕೃತ ಭೇಟಿ

ಕುಂದಾಪುರ: ಸಾಮಾಜಿಕ ಸೇವೆಯಲ್ಲಿ ಅರ್ಪಣಾಭಾವದೊಂದಿಗೆ ತೊಡಗಿಕೊಂಡು ವಿಶ್ವಕ್ಕೆ ವರವಾಗುವ ನಿಟ್ಟಿನಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಸಂಘಟಿಸಿ ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆ ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಪಾಲಿಗಿದೆ ಎಂದು ರೋಟರಿ ಜಿಲ್ಲಾ ಗವರ್ನರ್ [...]

ಜಯಪ್ರಕಾಶ್ ಹೆಗ್ಡೆಯವರಿಗೆ ಅಧಿಕಾರದ ದಾಹ: ವಿಕಾಸ್ ಹೆಗ್ಡೆ

ಕುಂದಾಪುರ: ಜಯಪ್ರಕಾಶ್ ಹೆಗ್ಡೆಯವರಿಗೆ ನಾಲ್ಕು ಭಾರಿ ಪಕ್ಷದಿಂದ ಸ್ವರ್ಧಿಸಲು ಅವಕಾಶ ನೀಡಲಾಗಿತ್ತು. ಆದರೆ ಈ ಭಾರಿ ಕಾಂಗ್ರೆಸ್ ಕಾರ್ಯಕರ್ತರ ಒಲವು ಪ್ರತಾಪಚಂದ್ರ ಶೆಟ್ಟಿಯವರ ಪರವಾಗಿತ್ತು. ಹಾಗಾಗಿ ಮತ್ತೆ ಚುನಾವಣೆಗೆ ಸ್ವರ್ಧಿಸಲು ಹೆಗ್ಡೆಯವರಿಗೆ [...]

ಕುಂದಾಪುರ ಅಸಿಸ್ಟೆಂಟ್ ಕಮೀಷನರ್ ಆಗಿ ಅಶ್ವಥಿ ಅಧಿಕಾರ ಸ್ವೀಕಾರ

ಕುಂದಾಪುರ: ಇಲ್ಲಿನ ನೂತನ ಉಪವಿಭಾಗಾಧಿಕಾರಿಯಾಗಿ ಅಶ್ವಥಿ ಎಸ್. ನಗರದ ಮಿನಿ ವಿಧಾನಸೌಧದ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಕುಂದಾಪುರ ದಿಂದ ಬೇರೆ ಕಡೆ ವರ್ಗಾವಣೆಗೊಂಡ ಅಸಿಸ್ಟೆಂಟ್ ಕಮೀಷನರ್ ಚಾರುಲತಾ ಸೋಮಲ್ ಅವರ [...]

ರೋಷನ್ ಭಾಸ್ಕರ್ ಗೆ ಕನ್ನಡ ಮಾಧ್ಯಮ ಪ್ರಶಸ್ತಿ

ಕುಂದಾಪುರ: ಮೈಸೂರಿನ ಕರ್ನಾಟಕ ಕಲಾ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೋಪಾಡಿಯ ರೋಷನ್ ಭಾಸ್ಕರ್ ಪೂಜಾರಿಯವರು 2015-16ನೇ ಸಾಲಿನಲ್ಲಿ ಬೆಂಗಳೂರಿನ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೊಡಮಾಡುವ ಕನ್ನಡ ಮಾಧ್ಯಮ ಪ್ರಶಸ್ತಿಯನ್ನು ಸ್ವೀಕರಿಸಿದರು. ಕಳೆದ [...]

ರೋಟರಿ ಜಿಲ್ಲಾ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆಗೈದ ರೋಟರಿ ಕುಂದಾಪುರ

ಕುಂದಾಪುರ: ಪುತ್ತೂರಿನಲ್ಲಿ ನಡೆದ ರೋಟರಿ 3180 ಇದರ ಜಿಲ್ಲಾ ಕ್ರೀಡಾಕೂಟ ರೋಟಾ ಸ್ಫೋರ್ಟ್ಸ್‌ನಲ್ಲಿ ಭಾಗವಹಿಸಿದ ರೋಟರಿ ಕ್ಲಬ್ ಕುಂದಾಪುರ ೩೦ಕ್ಕೂ ಅಧಿಕ ಬಹುಮಾನಗಳನ್ನು ತನ್ನದಾಗಿಸಿಕೊಂಡಿದೆ. ರೋಟೇರಿಯನ್ ವಿಭಾಗದಲ್ಲಿ ಕ್ರಿಕೆಟ್‌ನಲ್ಲಿ ಪ್ರಥಮ, ಹಗ್ಗ [...]

ಶ್ರೀ ಬಗಳಾಂಬ ದೇವಸ್ಥಾನ: ಸಂಭ್ರಮದ ಕಾರ್ತಿಕ ದೀಪೋತ್ಸವ

ಕುಂದಾಪುರ: ಇಲ್ಲಿನ ಚಿಕ್ಕನ್‌ಸಾಲು ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಸಂಭ್ರಮ ಸಡಗರದೊಂದಿಗೆ ನೆರವೇರಿತು. ದೇವಳದ ಪ್ರಧಾನ ಅರ್ಚಕ ಗಣಪತಿ ಸುವರ್ಣ, ಉತ್ಸವ ಸಮಿತಿ ಅಧ್ಯಕ್ಷ ಸೀತಾರಾಮ ಹೇರಿಕುದ್ರು [...]

ರೋಟರಿ ಜಿಲ್ಲಾ ಕ್ರಿಕೆಟ್ ಪಂದ್ಯಾಟ : ರೋಟರಿ ಕುಂದಾಪುರ ಚಾಂಪಿಯನ್

ಕುಂದಾಪುರ: ಪುತ್ತೂರಿನ ಫಿಲೋಮಿನ ಕ್ರೀಡಾಂಗಣದಲ್ಲಿ ನಡೆದ ರೋಟರಿ 3180 ಇದರ ಜಿಲ್ಲಾ ಕ್ರೀಡಾಕೂಟದಲ್ಲಿ ಕ್ರಿಕೆಟ್ ಪಂದ್ಯಾಟದ ಫೈನಲ್ ಹಣಾಹಣಿ ನಡೆಯಿತು. ರೋಟರಿ ವಲಯ1ರ ಕ್ರಿಕೆಟ್ ಪಂದ್ಯಾಟದಲ್ಲಿ ಚಾಂಪಿಯನ್ ಶಿಫ್ ಪಡೆದು ರೋಟರಿ [...]

ವಿವಿಧ ಪಕ್ಷಿ ಪ್ರಬೇಧ ಮಾಹಿತಿ ಕಾರ್ಯಗಾರ

ಕುಂದಾಪುರ: ಪ್ಲೋರಾ ಎಂಡ್ ಫೌನಾ ಕ್ಲಬ್ಬಿನ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಇಕೋಕ್ಲಬ್‌ಗಳ ಸಮ್ಮೇಳನದಲ್ಲಿ ನಿವೃತ್ತ ಪ್ರಾಣಿಶಾಸ್ತ್ರ ಪ್ರಾಧ್ಯಾಪಕರಾದ ವಿ.ಎಲ್. ಉಪಾಧ್ಯರು ಸಂಪನ್ಮೂಲ ವ್ಯಕ್ತಿಯಾಗಿ ತನ್ನ ಛಾಯಾಚಿತ್ರಗಳ ಮೂಲಕ ವಿದ್ಯಾರ್ಥಿಗಳಿಗೆ ವಿವಿಧ ಪ್ರಭೇದದ ಪಕ್ಷಿಗಳ [...]

ಮದುವೆಯಾಗಲು ನೋಟಿನಲ್ಲಿ ದೇವರ ಅನುಮತಿ ಬೇಡಿದ ಭೂಪ!

ಪ್ರೀತಿಯ ಅಮಲ ಏರಿದರೇ ಅವರ ನಡೆ-ನುಡಿಗಳ ಅಂಕೆಯಲ್ಲಿರುವುದಿಲ್ಲ ಎಂಬುದನ್ನು ಸಾಕಷ್ಟು ಪ್ರಕರಣಗಳು ಸಾಕ್ಷೀಕರಿಸಿವೆ. ಎದೆಯ ಮೇಲೆ ಟ್ಯಾಟೋ ಹಾಕಿಸಿಕೊಳ್ಳುವುದು, ಕೈಯಲ್ಲಿ ಬ್ಲೇಡಿನಿಂದ ಬರೆದುಕೊಳ್ಳುವುದು, ರಕ್ತದಲ್ಲಿ ಪ್ರೇಮಪತ್ರ ಬರೆದು ಪ್ರೇಮ ಪರಾಕಾಷ್ಟೆ ತೋರಿಸುವುದು [...]

ಕಾರ್ಟೂನಿನೊಂದಿಗೆ ಸಾಮಾಜಿಕ ಕಳಕಳಿ ಶ್ಲಾಘನಾರ್ಹ: ಡಾ. ರಂಜನ್ ಶೆಟ್ಟಿ

ಕುಂದಾಪುರ: ಕಾರ್ಟೂನ್ ಮೂಲಕ ರಂಜನೆಗಷ್ಟೇ ಪ್ರಾಮುಖ್ಯತೆ ನೀಡದೇ ಕಾರ್ಟೂನು ಹಬ್ಬವನ್ನು ಆಯೋಜಿಸಿ ಕ್ಯಾರಿಕೇಚರ್ ಬಿಡಿಸಿ ಶಾಲೆಗೆ ದೇಣಿಗೆ ನೀಡುವ ಮೂಲಕ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನಾರ್ಹ  ನ್ಯೂ ಮೆಡಿಕಲ್ ಸೆಂಟರ್ [...]