ಕುಂದಾಪ್ರದ್ ಸುದ್ಧಿ

ಕುಂದಾಪುರ: ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಲಕ್ಷದೀಪೋತ್ಸವ, ರಥೋತ್ಸವ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ನಗರದ ಇತಿಹಾಸ ಪ್ರಸಿದ್ಧ ಕುಂದೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಬಹುಳ ಅಮಾವಾಸ್ಯೆಯಂದು ನಡೆಯುವ ಲಕ್ಷದೀಪೋತ್ಸವಕ್ಕೆ ಗುರುವಾರ ಅದ್ದೂರಿಯ ಚಾಲನೆ ದೊರಕಿತು. ದೇವಳದಲ್ಲಿ ಶ್ರೀ ಕುಂದೇಶ್ವರನಿಗೆ ವಿಶೇಷ [...]

ಕುಂದಾಪುರದಲ್ಲಿ ನಾಲ್ಕು ದಿನಗಳ ಕಾರ್ಟೂನು ಹಬ್ಬಕ್ಕೆ ಚಾಲನೆ

ಕುಂದಾಪುರ: ದಿನನಿತ್ಯದ ಜಂಜಾಟದ ಬದುಕಿನ ನಡುವೆ ಕಾರ್ಟೂನ್ ಎಂತವರಲ್ಲೂ ಒಂದು ಕ್ಷಣ ಮಂದಹಾಸ ಮೂಡಿಸಿ ಲವಲವಿಕೆಯಿಂದಿರುವಂತೆ ಮಾಡುತ್ತದೆ ಎಂದು ಮತ್ಸ್ಯೋದ್ಯಮಿ ಆನಂದ ಸಿ. ಕುಂದರ್ ಹೇಳಿದರು. ಅವರು ಕಾರ್ಟೂನ್ ಕುಂದಾಪುರ ಆಶ್ರಯದಲ್ಲಿ [...]

ಕುಂದಾಪುರ ಪದವಿಪೂರ್ವ ಕಾಲೇಜು ಪಲಿತಾಂಶದಲ್ಲಿ ಜಿಲ್ಲೆಯಲ್ಲೇ ಪ್ರಥಮ ಸ್ಥಾನ: ಸನ್ಮಾನ

ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ವಿದ್ಯಾರ್ಥಿಗಳನ್ನು ಹೊಂದಿದ್ದ ಉತ್ತಮ ಫಲಿತಾಂಶವನ್ನು ಪಡೆದ ಸರಕಾರಿ ಕಾಲೇಜುಗಳಲ್ಲಿ ಪ್ರಥಮ ಸ್ಥಾನವನ್ನು ಕುಂದಾಪುರ ಸರಕಾರಿ ಪ.ಪೂ.ಕಾಲೇಜು ಪಡೆದಿದ್ದು ಕಾಲೇಜನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ಹಾಗೂ ನಾಡುನುಡಿಯ [...]

ಗೆಲುವೇ ಸಾಧನೆಯ ಮಾನದಂಡವಲ್ಲ: ಡಾI ಬಿ. ಮಹಾಬಲೇಶ್ವರ ರಾವ್

ಕುಂದಾಪುರ: ಸಾಧನೆ ಪ್ರತಿಭೆಯ ಪ್ರತಿಬಿಂಬವಲ್ಲ. ಗೆಲುವೇ ಸಾಧನೆಯ ಮಾನದಂಡವಲ್ಲ ಎಂಬ ಸೂಕ್ಷ್ಮವನ್ನರಿತು ವಿದ್ಯಾರ್ಥಿಗಳಲ್ಲಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಬೇಕೆಂದು ಡಾ. ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಬಿ. [...]

ಸಾಕ್ಷರತೆಯಷ್ಟೇ ಏಡ್ಸ್ ಸೋಂಕಿನಲ್ಲೂ ಉಡುಪಿ ಮೊದಲು: ಡಾ. ಅಶೋಕ್

ಕುಂದಾಪುರ ವೆಂಕಟರಮಣ ವಿದ್ಯಾಸಂಸ್ಥೆಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ ಕುಂದಾಪುರ: ಸಾಕ್ಷರತೆಯಲ್ಲಿ ಮೊದಲಿರುವ ಉಡುಪಿ ಜಿಲ್ಲೆ ಏಡ್ಸ್ ಸೋಂಕಿನ ಪ್ರಮಾಣದಲ್ಲಿಯೂ ಮೊದಲ ಸ್ಥಾನದಲ್ಲಿರುವುದು ಆತಂಕಕಾರಿ. ಈ ಪೈಕಿ ಯುವಜನರ ಪಾಲು ಹೆಚ್ಚಿರುವುದು ಚಿಂತೆಗೀಡು [...]

ಅಪರಾಧ ತಡೆ ಜಾಗೃತಿ ಶಾಲಾ ಪಠ್ಯಗಳಲ್ಲೂ ಅಳವಡಿಸಿಕೊಳ್ಳಬೇಕಿದೆ: ರಾಜಶೇಖರ ವಿ. ಪಾಟೀಲ್

ಕುಂದಾಪುರ: ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿಯೇ ಶಿಕ್ಷಣದೊಂದಿಗೆ ಅಪರಾಧ ತಡೆಯ ಬಗ್ಗೆ ಅರಿವು ಹಾಗೂ ಜಾಗೃತಿ ಮೂಡಿಸುವುದು ಅತ್ಯಗತ್ಯ. ಪಠ್ಯಪುಸ್ತಕಗಳಲ್ಲಿ ಈ ಬಗ್ಗೆ ಒಂದು ಪಠ್ಯವನ್ನು ಮೀಸಲಿಡುವತ್ತ ಶಿಕ್ಷಣ ತಜ್ಞರು ಹಾಗೂ ಸರಕಾರ ಮನಸ್ಸು [...]

ಪರೋಪಕಾರಿಯಾಗದವರ ಜೀವನ ವ್ಯರ್ಥ: ಡಾ. ಹೆಚ್. ಎಸ್. ಬಲ್ಲಾಳ್

ಭಂಡಾರ್ಕಾರ್ಸ್ ಕಾಲೇಜಿನ ಸಂಸ್ಥಾಪಕರ ಸಂಸ್ಮರಣೆ ಮತ್ತು ನವೀಕೃತ ಆರ.ಎನ್.ಶೆಟ್ಟಿ ಸಭಾಂಗಣವನ್ನು ಉದ್ಘಾಟನೆ ಕುಂದಾಪುರ: ಶಿಕ್ಷಣವೆನ್ನುವುದು ಬದುಕಿಗೆ ದಾರೀಪವಾಗುವುದಲ್ಲದೇ ಸಮೃದ್ಧ ಬದುಕನ್ನು ಕಟ್ಟಿಕೊಡುತ್ತದೆ. ಅಂತಹ ಶಿಕ್ಷಣಕ್ಕೆ ಅವಕಾಶ ಮಾಡಿಕೊಟ್ಟವರನ್ನು ಸ್ಮರಿಸುವುದು ಅತ್ಯಗತ್ಯ ಎಂದು ಮಣಿಪಾಲದ [...]

ಕ್ರೀಡಾಕೂಟ: ಪೂರ್ಣಿಮಾ ನಾಯಕ್ ರಾಜ್ಯ ಮಟ್ಟಕ್ಕೆ

ಕುಂದಾಪುರ: ಕುಂದಾಪುರ ಸರಕಾರಿ ಪ.ಪೂ.ಕಾಲೇಜಿನ ಇತಿಹಾಸ ಉಪನ್ಯಾಸಕಿ ಶ್ರೀಮತಿ ಪೂರ್ಣಿಮಾ.ಪಿ.ನಾಯಕ್ ಅವರು ಉಡುಪಿಯಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಿ ಚಕ್ರ ಎಸೆತದಲ್ಲಿ ಪ್ರಥಮ ಮತ್ತು ೮೦೦ ಮೀ ಓಟದ [...]

ಸೋಲಿನಿಂದ ಜೀವನ ಪಾಠ : ಮಂಜುಳಾ ವಿ.ಪ್ರಸಾದ್

ಕುಂದಾಪುರ: ರೋಟರಿ ಮಿಡ್ ಟೌನ್ ತನ್ನ ರೋಟರಿ ಮಿಡ್ ಟೌನ್ ಹಾಲ್‌ನಲ್ಲಿ ಆಯೋಜಿಸಿದ್ದ ಕುಟುಂಬ ಸಮ್ಮಿಲನದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಜುಳಾ ವಿ ಪ್ರಸಾದ್ ಇವರು ನೆರೆದ ರೋಟರಿ ಕುಟುಂಬದ ಸದಸ್ಯರನ್ನು [...]

ಲಯನ್ಸ್ ಕ್ಲಬ್ ಹಂಗಳೂರಿಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ

ಕುಂದಾಪುರ: ಲಯನ್ಸ್ ಕ್ಲಬ್ ಹಂಗಳೂರಿಗೆ ಲಯನ್ಸ್ ಜಿಲ್ಲಾ 317 ಇದರ ಗವರ್ನರ್ ಡಿ. ಶ್ರೀಧರ ಶೇಣವ ಅವರ ಅಧಿಕೃತ ಭೇಟಿಯ ಹಿನ್ನಲೆಯಲ್ಲಿ ಕುಂದಾಪುರದ ಆಶೀರ್ವಾದ ಹಾಲ್‌ನಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಲಯನ್ಸ್ ಕ್ಲಬ್ [...]