ಕುಂದಾಪ್ರದ್ ಸುದ್ಧಿ

ಕರಾಟೆ ಸ್ವರ್ಧೆ: ಕುಂದಾಪುರ ಕಿರಣ್‌ಕುಮಾರ್ ಶಿಷ್ಯರು ರಾಜ್ಯ ಮಟ್ಟಕ್ಕೆ

ಕುಂದಾಪುರ: ಉಡುಪಿ ಕಲ್ಯಾಣಪುರ ಶ್ರೀ ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದಲ್ಲಿ ಜಿಲ್ಲಾ ಕರಾಟೆ ಟೀಚರ್ಸ್ ಅಸೋಶಿಯೇಷನ್ ಆಶ್ರಯದಲ್ಲಿ ಇತ್ತೀಚಿಗೆ ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಆಯ್ಕೆ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಉಪ್ಪುಂದ [...]

ಜನಪರ ಕಾರ್ಯದಿಂದ ಜನಪ್ರಿಯತೆ: ಸಿಇಓ ಕನಗವಲ್ಲಿ

ಕುಂದಾಪುರ: ಅಧಿಕಾರಿಗಳ ತಮ್ಮ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾನೂನಿನಂತೆ ಕೆಲಸ ಮಾಡಿದರೆ ಜನ ನಮ್ಮ ಕೆಲಸವನ್ನು ಮೆಚ್ಚಿ ವಿಶ್ವಾಸ ಇಡುತ್ತಾರೆ. ಕಳೆದ ಎರಡು ವರ್ಷ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿ [...]

ನುಡಿದಂತೆ ನಡೆದವರ ಮಾತಿಗೆ ಎಂದಿಗೂ ಬೆಲೆಯಿದೆ: ನಟೇಶ್

ಕುಂದಾಪುರ: ಎಲ್ಲರ ನಡೆ ಹಾಗೂ ನುಡಿ ಬಹಳ ಅಂತರವನ್ನು ಕಾಣುತ್ತೆವೆ. ಇಂದು ಯಾರೂ ಮಾತನ್ನು ಕೇಳಲು ಸಿದ್ದರಿಲ್ಲ. ಯಾರು ನಡೆದಂತೆ ನುಡಿಯುತ್ತಾರೋ ಅವರ ಮಾತಿಗೆ ಎಂದಿಗೂ ಬೆಲೆಯಿದೆ. ನಮ್ಮ ಮಾತು, ನಗು, [...]

ಕುಂದಾಪುರ ದೇವಾಡಿಗ ಸಂಘ: ಸ್ವಯಂ ಪ್ರೆರೀತ ರಕ್ತದಾನ ಶಿಬಿರವನ್ನು ಉದ್ಘಾಟನೆ

ಕುಂದಾಪುರ: ರಕ್ತದಾನ ಎಲ್ಲಾ ದಾನಗಳಿಗಿಂತ ಮಿಗಿಲಾದುದು. ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯವೂ ಸುಧಾರಿಸುವುದಲ್ಲದೇ ಇನ್ನೊಂದು ಜೀವವನ್ನು ಉಳಿಸಿದ ಪುಣ್ಯವೂ ಲಭಿಸುತ್ತದೆಎಂದು ಉದ್ಯಮಿ ಸುರೇಶ್ ಡಿ. ಪಡುಕೋಣೆ ಹೇಳಿದರು. ಕುಂದಾಪುರ ದೇವಾಡಿಗ ಸಮಾಜ [...]

ಎಸ್.ಕೆ.ಪಿ.ಎ ಮುದ್ದುಕಂದ ಛಾಯಾಚಿತ್ರ ಸ್ಪರ್ಧೆ: ಆದ್ಯಾ ಜೋಯಿಸ್ ಪ್ರಥಮ, ಪರಿಣ್ಯ ದ್ವಿತೀಯ

ಕುಂದಾಪುರ: ಸೌತ್ ಕೆನರಾ ಪೊಟೋಗ್ರಾಫರ್ಸ್ ಅಸೋಸಿಯೇಶನ್ ಕುಂದಾಪುರ ವಲಯ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ಮುದ್ದುಕಂದ ಛಾಯಾಚಿತ್ರ ಸ್ಪರ್ಧೆ ಬಹುಮಾನ ವಿತರಣೆ ಕುಂದಾಪುರ ಅಕ್ಷತಾ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಆದ್ಯಾ [...]

ಪುರಸಭೆ ವ್ಯಾಪ್ತಿಯ ಅಂಗನವಾಡಿ ಮಕ್ಕಳ ದಿನಾಚರಣೆ

ಕುಂದಾಪುರ: ಪುರಸಭೆ ಕುಂದಾಪುರ, ಮಹಿಳಾ ಮತ್ತು ಮಕ್ಕಳ ಶ್ರೇಯೋಭಿವೃದ್ಧಿ ಸಮಿತಿ, ಶಿಶು ಅಭಿವೃದ್ಧಿ ಯೋಜನೆ, ರಾಮಕ್ಷತ್ರಿಯ ಸಂಘ, ಅಂಗನವಾಡಿ ಕಾರ‍್ಯಕರ್ತೆಯರ ಸಹಾಯಕಿಯರ ಸಂಘ ಆಶ್ರಯದಲ್ಲಿ ಕುಂದಾಪುರ ರಾಮಮಂದಿರದಲ್ಲಿ ಪುರಸಭೆ ವ್ಯಾಪ್ತಿಯ ಅಂಗನಾವಡಿ [...]

ಭಂಡಾರ್‌ಕಾರ್ಸ್ ಕಾಲೇಜು: ಜಿಲ್ಲಾ ಮಟ್ಟದ ಶಟ್ಲ ಪಂದ್ಯಾಟ ಸಮಾರೋಪ

ಕುಂದಾಪುರ: ಹಳೆ ವಿದ್ಯಾರ್ಥಿಗಳು ಕಾಲೇಜಿನ ಕಾರ್ಯಚಟುವಟಿಕೆಯಲ್ಲಿ ಸ್ಪಂದಿಸಿದಾಗ ಕಾಲೇಜು ಉತ್ತಮ ಬೆಳವಣಿಗೆಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ಭಂಡಾರ್‌ಕಾರ್ಸ್ ಕಾಲೇಜು ಹಳೆ ವಿದ್ಯಾರ್ಥಿ ಸಂಘ ಅತ್ಯುತ್ತಮ ಕಾರ್ಯಗಳನ್ನು ಮಾಡುತ್ತಿದೆ. ಅವರ ಕಾರ್ಯಚಟುವಟಿಕೆ [...]

ಮೊಬೈಲ್ ಎಕ್ಸ್ ಕುಂದಾಪುರ : ಪ್ರತಿ ಮೊಬೈಲ್ ಖರೀದಿಗೂ ದೀಪಾವಳಿ ವಿಶೇಷ ಕೊಡುಗೆಗಳು

ಎಲ್ಲಾ ಮೊಬೈಲ್ ಖರೀದಿಯ ಮೇಲೂ ಡಿಸ್ಕೌಂಟ್, ವಿಶೇಷ ಆಫರ್ ಕುಂದಾಪುರ: ಸತತ ಮೂರನೇ ವರ್ಷದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಮೊಬೈಲ್ ಉತ್ಪನ್ನಗಳ ಉತ್ಕೃಷ್ಟ ಮಳಿಗೆ ‘ಮೊಬೈಲ್ ಎಕ್ಸ್’ ದೀಪಾವಳಿ ಹಬ್ಬದ ಪ್ರಯುಕ್ತ ತನ್ನ ಗ್ರಾಹಕರಿಗಾಗಿ [...]

ಕುಂದಾಪುದಲ್ಲಿ ಟಿಪ್ಪು ಜನ್ಮ ದಿನಾಚರಣೆ – ಹಿಂದೂ ಸಂಘಟನೆಗಳಿಂದ ಕಪ್ಪು ಬಾವುಟ ಪ್ರದರ್ಶನ

ಕುಂದಾಪುರ: ಮೈಸೂರು ಹುಲಿ ಎಂಬ ಬಿರುದಾಂಕಿತ ರಾಜ ಹಜರತ್ ಟಿಪ್ಪು ಸುಲ್ತಾನ್ ಜನ್ಮದಿನಾಚರಣೆಯನ್ನು ಕುಂದಾಪುರದ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಚರಿಸಲಾಯಿತು. [...]

ಕುಂದಾಪುರ: ಸಹನಾ ಕನ್ವೆನ್ಶನ್ ಸೆಂಟರ್ ಹಾಗೂ ಸಹನಾ ಆರ್ಕಿಡ್ ಹೋಟೆಲ್ ಲೋಕಾರ್ಪಣೆ

ಉದ್ಯಮದೊಂದಿಗೆ ಸಾಮಾಜಿಕ ಕಳಕಳಿ ಇದ್ದರೆ ಯಶಸ್ಸು ಸಾಧ್ಯ: ಪೇಜಾವರ ಶ್ರೀ ಕುಂದಾಪುರ: ನಾವು ಪ್ರಾಮಾಣಿಕವಾಗಿ ಮಾಡುವ ಸ್ವಾರ್ಥರಹಿತ ಕೆಲಸದಿಂದ ಲೋಕ ಕಲ್ಯಾಣವಾಗುವುದು. ನಮ್ಮ ಪ್ರತಿ ಉದ್ಯಮವೂ ಸಾಮಾಜಿಕ ಕಳಕಳಿಯೊಂದಿಗೆ ಮುನ್ನಡೆದಾಗ ಅದರಲ್ಲಿ [...]