ಕುಂದಾಪ್ರದ್ ಸುದ್ಧಿ

ಕುಂದಾಪುರ: ಬಿಜೆಪಿಯ ಹಿರಿಯ ಕಟ್ಟಾಳು ಪುಂಡಲೀಕ ನಾಯಕ್ ಇನ್ನಿಲ್ಲ

ಕುಂದಾಪುರ: ಭಾರತೀಯ ಜನತಾ ಪಕ್ಷದ ಹಿರಿಯ ಕಟ್ಟಾಳು ಪುಂಡಲೀಕ ನಾಯಕ್ (75)  ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃದು ಸ್ವಭಾವದ, ಮಿತಭಾಷಿಕರೂ ಆಗಿದ್ದ ನಾಯಕರು ಬದುಕಿನ ಸಂಧ್ಯಾ ಕಾಲದವರೆಗೂ ಬ್ರಹ್ಮಚರ್ಯವನ್ನು ಆಚರಿಸಿದ್ದರು. ಹೋಟೆಲ್ ಉದ್ಯಮ, [...]

ಕನ್ನಡ ವೇದಿಕೆ ಕುಂದಾಪುರ: ನವೆಂಬರ್ ತಿಂಗಳು ಪೂರ್ತಿ ಮಾರ್ದನಿಸಲಿದೆ ಕನ್ನಡ ‘ಡಿಂಡಿಮ’

[quote font_size=”14″ color=”#ff1000″ bgcolor=”#ffffff” bcolor=”#f9e900″ arrow=”yes” align=”right”]ನವೆಂಬರ್ 1 ರ ಭಾನುವಾರದ ಕಾರ್ಯಕ್ರಮ: ಸಂಜೆ 4.00 ರಿಂದ ಪುರಮೆವಣಿಗೆ ನಂತರ ಬಸ್ರೂರು ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ [...]

ಸರ್ದಾರ್ ವಲ್ಲಭಾಯ್ ಪಟೇಲರ ಜನ್ಮ ದಿನಾಚರಣೆ, ಕ್ವಿಜ್

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಅ.೩೧ರಂದು ವಡೇರಹೋಬಳಿಯ ಸರೋಜಿನಿ ಮಧುಸೂಧನ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸರ್ದಾರ್ ವಲ್ಲಭಾಯ್ ಪಟೇಲರ ಜನ್ಮ ದಿನಾಚರಣೆಯ ಅಂಗವಾಗಿ ರೋಟರಿ ಕ್ವಿಜ್ ನಡೆಸಲಾಯಿತು ಸರ್ದಾರ್ [...]

ದಿನೇಶ್ ಗೋಡೆ ಅವರಿಗೆ ಕಮಲ ಪತ್ರ ಪ್ರದಾನ

ಕುಂದಾಪುರ: ಜೇಸಿಐ ಕುಂದಾಪುರದ ಆಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ನಡೆದ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಜೇಸಿಐ ಕುಂದಾಪುರದ ಪೂರ್ವಾಧ್ಯಕ್ಷ ದಿನೇಶ್ ಗೋಡೆ ಅವರಿಗೆ ’ಕಮಲಪತ್ರ’ ನೀಡಿ ಸನ್ಮಾನಿಸಲಾಯಿತು. [...]

ಕುಂದಾಪುರ: ಶ್ರೀ ಬಗಳಾಂಬ ದೇವಳಕ್ಕೆ ಗಣ್ಯರ ಭೇಟಿ

ಕುಂದಾಪುರ: ಚಿಕ್ಕನ್‌ಸಾಲು ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಸಂದರ್ಭ ವಿದಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ಬಿಜೆಪಿ ಮೀನುಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕ ಬಿ. [...]

ಸ್ಪಷ್ಟ ಗುರಿ, ಕಲ್ಮಶರಹಿತ ಮನಸ್ಸಿದ್ದರೇ ಸಾಧನೆ ಸಾಧ್ಯ: ಪದ್ಮಶ್ರೀ ಡಾ| ಬಿ.ಆರ್. ಶೆಟ್ಟಿ

ಕುಂದಾಪುರ: ಕಲ್ಮಶರಹಿತ ಶುದ್ಧ ಮನಸ್ಸು, ಗುರುಹಿರಿಯರ ಆಶಿರ್ವಾದ ಹಾಗೂ ಸ್ಪಷ್ಟ ಗುರಿಯೊಂದಿಗೆ ಮುನ್ನಡೆದರೇ ಮಾತ್ರ ಬದುಕಿನಲ್ಲಿ ಸಾಧನೆಗೈಯಲು ಸಾಧ್ಯ ಎಂದು ಅಬುದಾಬಿಯ ಖ್ಯಾತ ಉದ್ಯಮಿ ಪದ್ಮಶ್ರೀ ಡಾ| ಬಿ. ಆರ್. ಶೆಟ್ಟಿ [...]

ಕುಂದಾಪುರ ರೋಟರ‍್ಯಾಕ್ಟ್ ಕ್ಲಬ್: ವೀಲ್ ಚೇರ್, ವಾಟರ್ ಪ್ಯೂರಿಫಯರ್ ಕೊಡುಗೆ

ಕುಂದಾಪುರ: ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರ ವೆಲ್‌ಫೇರ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಇಂಜಿನಿಯರ್ ಕಿಶೋರ್ ಕೊಡಮಾಡಿದ ವೀಲ್ ಚೇರ್‌ನ್ನು ವೆಂಕಟರಮಣ ಆಚಾರ್ಯ ಅವರಿಗೆ ಹಾಗೂ ವಾಟರ್ ಪ್ಯೂರಿಫಯರ್‌ನ್ನು ಕೋಣಿಯ ಮಾನಸ ಜ್ಯೋತಿ ಸಂಸ್ಥೆಗೆ ಹಸ್ತಾಂತರಿಸಲಾಯಿತು. [...]

ದಲಿತ ಮಕ್ಕಳ ಸಜೀವ ದಹನ ಖಂಡಿಸಿ ಶಾಸ್ತ್ರೀವೃತ್ತದ ಬಳಿ ಪ್ರತಿಭಟನೆ

ಕುಂದಾಪುರ: ದೇಶದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರ ವಹಿಸಿದ ಬಳಿಕ ನಿರಂತರವಾಗಿ ದಲಿತರ, ಅಲ್ಪಸಂಖ್ಯಾತರ ಮೇಲೆ ದಾಳಿಗಳು ಹೆಚ್ಚಾಗಿವೆ. ರಾಜ್ಯದಲ್ಲಿ ಹಾಸನದ ಸಿಗರನಹಳ್ಳಿ ಪ್ರಕರಣ, ದಾವಣಗೆರೆಯ ಯುವ ಲೇಖಕ ಹುಚ್ಚಂಗಿ ಪ್ರಸಾದ್‌ರವರ [...]

ಬ್ರಾಂಡ್ ಸ್ಕ್ಯಾನ್-2015: ಕುಂದಾಪುರದಲ್ಲಿ ಟ್ಯಾಪ್‌ಮಿ ವಿದ್ಯಾರ್ಥಿಗಳಿಂದ ಪ್ರತಿಭೆಯ ಅನಾವರಣ

ಕುಂದಾಪುರ: ಕರ್ನಾಟಕದ ಜನರು ಭಾಷಾ ಶ್ರೀಮಂತಿಕೆ ಹೊಂದಿದವರು. ಶಿಕ್ಷಣ ಹಾಗೂ ಇತರ ಉದ್ದೇಶಗಳಿಗಾಗಿ ಇಲ್ಲಿಗೆ ಬರುವ ಪ್ರತಿಯೊಬ್ಬರನ್ನು ನಮ್ಮ ಮನೆ ಮಂದಿಯಂತೆ ಸ್ವೀಕಾರ ಮಾಡುವ ಮನೋಭಾವವನ್ನು ಹೊಂದಿದ್ದಾರೆ. ನಮ್ಮ ರಾಜ್ಯ ಸಮೃದ್ದ [...]

ಅ.26: ಉದ್ಯಮಿ ಡಾ| ಬಿ.ಆರ್. ಶೆಟ್ಟಿ, ಗಿರೀಶ್ ಕಾಸರವಳ್ಳಿಗೆ ವೈ. ಮಂಜಯ್ಯ ಶೆಟ್ಟಿ ಸ್ಮಾರಕ ಪ್ರಶಸ್ತಿ

ಕುಂದಾಪುರ: ಇಲ್ಲಿನ ಕೀರ್ತಿಶೇಷ ಶ್ರೀ ಯಡ್ತರೆ ಮಂಜಯ್ಯ ಶೆಟ್ಟಿ ಸ್ಮಾರಕ ಟ್ರಸ್ಟ್‌ನ ಆಶ್ರಯದಲ್ಲಿ ಅ.೨೬ ಸಂಜೆ ೪ಗಂಟೆಗೆ ಯಡ್ತರೆ ಮಂಜಯ್ಯ ಶೆಟ್ಟಿ ಜಯಂತಿ ಉತ್ಸವ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಆರ್. [...]