ಕುಂದಾಪ್ರದ್ ಸುದ್ಧಿ

ಕುಂದಾಪುರ: ಹಿಂದೂಗಳ ಮೇಲಿನ ದೌರ್ಜನ್ಯವನ್ನು ಸಹಿಸುವುದಿಲ್ಲ – ಬೈಕಾಡಿ ಸುಪ್ರಸಾದ್ ಶೆಟ್ಟಿ

ಕುಂದಾಪುರ: ಕೇವಲ ಅಲ್ಪಸಂಖ್ಯಾತರನ್ನೇ ಓಲೈಸುವುದರಲ್ಲಿ ಮುಳುಗಿರುವ ಕಾಂಗ್ರೆಸ್ ಸರಕಾರಕ್ಕೆ ನಡುಬೀದಿಯಲ್ಲಿ ಹತ್ಯೆಯಾದ ಪ್ರಶಾಂತ ಬಗೆಗಾಗಲಿ, ಆತನ ಕುಟುಂಬದ ಬಗೆಗಾಗಲಿ ಒಂದಿಷ್ಟೂ ಕನಿಕರವಿಲ್ಲ. ಮೂಡುಬಿದಿಯವರೇ ಆದ ಸಚಿವರು ಸೌಜನ್ಯಕ್ಕಾದರೂ ಆತನ ಮನೆಗೆ ತೆರಳಿ ಸಂತಾಪ [...]

ಕುಂದಾಪುರ: ಶಾಂತಿ ಕದಡಿದರೆ ಲಾಠಿ ರುಚಿ ತೋರಿಸೋದು ಅನಿವಾರ್ಯ – ಐಜಿಪಿ ಅಮೃತಪಾಲ್

ಕುಂದಾಪುರ: ಶಾಂತಿ ಕದಡುವವರು ಯಾರೇ ಆಗಿರಲಿ, ಕಾನೂನಿಗೆ ತಲೆಭಾಗದಿದ್ದರೇ ಲಾಠಿ ಬೀಸುವುದು ಖಚಿತ. ಕರಾವಳಿಯಲ್ಲಿ ಕೋಮು ವೈಷಮ್ಯ ಹಿಂದಿನಿಂದಲೂ ಇದ್ದೇ ಇದೆ. ಆದರೆ ತಮಗೆ ಶಾಂತಿ ಬೇಕೇ-ಬೇಡವೇ ಎಂಬ ಬಗ್ಗೆ ಇಲ್ಲಿನ [...]

ಕುಂದಾಪುರ: ಗ್ರಾಮ ಲೆಕ್ಕಿಗರ ಕಛೇರಿ ಕಾನೂನು ಬಾಹಿರ – ಸಾರ್ವಜನಿಕರಿಂದ ಪ್ರತಿಭಟನೆ

ಕುಂದಾಪುರ: ಪುರಸಭಾ ವ್ಯಾಪ್ತಿಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಸಾರ್ವಜನಿಕರೇ ಸ್ವ ಇಚ್ಚೆಯಿಂದ ಒತ್ತುವರಿ ಮಾಡಿಕೊಂಡ ಜಾಗವನ್ನು ಬಿಟ್ಟುಕೊಡುತ್ತಿರುವಾಗ, ನಿಯಮಗಳನ್ನು ಗಾಳಿಗೆ ತೂರಿ ಸರಕಾರಿ ಕಛೇರಿಯನ್ನು ಮಾತ್ರ ರಸ್ತೆಯ ಪಕ್ಕದಲ್ಲೇ ಕಟ್ಟುತ್ತಿರುವುದು ಸಮಂಜಸವಾದುದಲ್ಲ ಎಂದು [...]

ಶ್ರೀ ಬಗಳಾಂಬ ದೇವಳ ಉತ್ಸವ ಸಮಿತಿ ಅಧ್ಯಕ್ಷರಾಗಿ ಸೀತರಾಮ ಹೇರಿಕುದ್ರು

ಕುಂದಾಪುರ: ಇಲ್ಲಿನ ಚಿಕ್ಕನ್‌ಸಾಲು ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಉತ್ಸವ ಸಮಿತಿ ರಚನೆಗೊಂಡಿದ್ದು, ನೂತನ ಸಮಿತಿಯ ಅಧ್ಯಕ್ಷರಾಗಿ ಸೀತರಾಮ ಹೇರಿಕುದ್ರು ಆಯ್ಕೆಯಾದರು. ವ್ಯವಸ್ಥಾಪನಾ ಮಾರ್ಗದರ್ಶಕರಾಗಿ ಗಣಪತಿ ಸುವರ್ಣ, ಗೌರವಾಧ್ಯಕ್ಷರಾಗಿ ಕೆ. ಬಿ. [...]

ಪ್ರಧಾನಮಂತ್ರಿ ಮುದ್ರಾ ಯೋಜನೆಯ ಮಾಹಿತಿ ಹಾಗೂ ಸಾಲ ಮಂಜೂರು

ಕುಂದಾಪುರ: ಕರ್ನಾಟಕ ವಿಕಾಸ ಬ್ಯಾಂಕ್ ಕುಂದಾಪುರ ಶಾಖೆಯಲ್ಲಿ ಪ್ರಧಾನಮಂತ್ರಿ ಮುದ್ರಾ ಯೋಜನೆಯ ಮಾಹಿತಿ ಹಾಗೂ ಸಾಲ ಮಂಜೂರಾತಿ ಕರ್ಯಕ್ರಮ ಜರುಗಿತು. ಶಾಖಾ ಪ್ರಬಂಧಕ ಮೋಹನದಾಸ್ ಕಿಣಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮುದ್ರಾ [...]

ಕುಂದಾಪುರ ಪುರಸಭೆಯಿಂದ ಕೋಡಿ ಕಡಲ ಕಿನಾರೆ ಸ್ವಚ್ಛತಾ ಅಭಿಯಾನ

ಕುಂದಾಪುರ: ಸ್ವಚ್ಛ ಭಾರತ್ ಮಿಶನ್ ಅನುಷ್ಠಾನದ ಸ್ವಚ್ಛ ಭಾರತ್ ಪಾಕ್ಷಿಕ ಕಾರ್ಯಕ್ರಮ ಅಂಗವಾಗಿ ಕುಂದಾಪುರ ಪುರಸಭೆಯ ವತಿಯಿಂದ ಕೋಡಿ ಕಡಲ ಕಿನಾರೆಯ ಸ್ವಚ್ಛತಾ ಕಾರ್ಯಕ್ರಮ ಕೋಡಿ ಲೈಟ್ ಹೌಸ್ ಬಳಿ ಜರುಗಿತು. [...]

ಕೋಟೇಶ್ವರ: ನಡೆದಾಡುವ ಹಾದಿಗೆ ತಡೆ ತೆರವುಗೊಳಿಸಲು ಆಗ್ರಹ

ಕುಂದಾಪುರ: ಕೋಟೇಶ್ವರ ಗ್ರಾಮದ ಐತಾಳಬೆಟ್ಟು ಉದ್ದಿನಕೆರೆ ಪರಿಸರದಲ್ಲಿ ಅನಾದಿಯಿಂದಲೂ ನಡೆದಾಡುವ ಹಾದಿಗೆ ತಡೆಯೊಡ್ಡಲಾಗಿದ್ದು, ಪರಿಶಿಷ್ಟ ಜಾತಿ ಸೇರಿದಂತೆ ನೂರಾರು ನಾಗರಿಕರು ದಿಗ್ಬಂಧನಕ್ಕೊಳಗಾಗಿದ್ದಾರೆ. ಸರಕಾರಿ ಸ್ಥಳ ಸರ್ವೆ ನಂಬ್ರ 162.1ಎ1ಸಿ ವಿಸ್ತೀರ್ಣ 0.02, [...]

ಅಪರಾಧ ತಡೆ ಜಾಗೃತಿಗಾಗಿ ರೆಡ್ ಸುರಕ್ಷಾ ಅಭಿಯಾನ. ಜಿಲ್ಲಾ ಮಟ್ಟದ ಕಿರು ಪ್ರಹಸನ ಸ್ವರ್ಧೆ

ಅಪಘಾತವಾದಾಗ ನಾಗರಿಕರು ಜವಾಬ್ದಾರಿಯಿಂದ ವರ್ತಿಸಬೇಕು: ಎಎಸ್ಪಿ ಸಂತೋಷ್ ಕುಮಾರ್ ಕುಂದಾಪುರ: ವಿದ್ಯಾರ್ಥಿಗಳು ತಿಳಿದೋ ತಿಳಿಯದೆಯೋ ಅಪರಾಧ ಕೃತ್ಯಗಳಲ್ಲಿ ತೊಡಗಿಕೊಳ್ಳುವುದರಿಂದ ಭವಿಷ್ಯದಲ್ಲಿ ಅವರು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಬಗ್ಗೆ ಅರಿತು ಎಚ್ಚರ ವಹಿಸುವುದು ಅತೀ [...]

ರೋಟರಿ ಕ್ಲಬ್ ಕುಂದಾಪುರದಿಂದ ಶಾಸ್ತ್ರಿ ಜಯಂತಿ ಆಚರಣೆ

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅ. ೦೨ರಂದು ಶಾಸ್ತ್ರಿ ಸರ್ಕಲ್‌ನಲ್ಲಿರುವ ಶಾಸ್ತ್ರಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ [...]

ಕುಂದಾಪುರ ಪುರಸಭೆ ಸಭೆಯಲ್ಲಿ ಮರಳಿನದ್ದೇ ಗದ್ದಲ, ಜಿಲ್ಲಾಧಿಕಾರಿ ಧೋರಣೆ ಬಗ್ಗೆ ಅಸಮಾಧಾನ

ಕುಂದಾಪುರ: ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿರುವ ಮರಳು ಗಣಿಗಾರಿಕೆಗೆ ಪುರಸಭೆಯಿಂದ ನಿರಪೇಕ್ಷಣಾ ಪತ್ರ ಪಡೆಯದ ಹಾಗೂ ಅನಧಿಕೃತ ಮರಳು ಕಡುವುಗಳನ್ನು ನಿಷೇಧಿಸುವ ಬಗ್ಗೆ ಸಾಮಾನ್ಯ ಸಭೆಯಲ್ಲಿ ಸಾಕಷ್ಟು ವಾದವಿವಾದಗಳೆದ್ದಿತು. [quote bgcolor=”#ffffff” arrow=”yes” [...]