ಕುಂದಾಪ್ರದ್ ಸುದ್ಧಿ

ಕುಂದಾಪುರ : ಮಿಥುನ ಸುವರ್ಣಗೆ ಗೌರವಾರ್ಪಣೆ

 ಕುಂದಾಪುರದ ಶ್ರೀ ಬಗಳಾಂಬ ಚಂಡೆ ಬಳಗದ ವ್ಯವಸ್ಥಾಪಕ, ಖ್ಯಾತ ಚಂಡೆ ವಾದಕ ಮಿಥುನ್ ಸುವರ್ಣ ಅವರ ಪ್ರತಿಭೆ, ಕಲಾ ಸೇವೆಯನ್ನು ಗುರುತಿಸಿ ಕುಂದಾಪುರದ ಫ್ಯಾಶನ್ ಕೋರ್ಟ್ ವತಿಯಿಂದ ಸಂಮಾನಿಸಲಾಯಿತು. ಈ ಸಂದರ್ಭದಲ್ಲಿ [...]

ಆದಿವಾಸಿಗಳ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

ಕುಂದಾಪುರ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಕುಂದಾಪುರ ತಾಲೂಕು ಘಟಕದ ವತಿಯಿಂದ ಆದಿವಾಸಿ ಬುಟಕಟ್ಟು ಸಮುದಾಯಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕುಂದಾಪುರ ತಾಲೂಕು ಪಂಚಾಯತ್ ಎದುರು ಸಾಂಕೇತಿಕ ಪ್ರತಿಭಟನೆ [...]

ಬೆಳ್ಳಂಬೆಳಗ್ಗೆ ಕುಂದಾಪುರದಲ್ಲಿ ಮಿಂಚಿನ ಓಟದ ಸಂಚಾರ

ವಿಶ್ವ ಹೃದಯ ದಿನದ ಅಂಗವಾಗಿ ಆರೋಗ್ಯ ಅರಿವು ಮೂಡಿಸಲು ಕುಂದಾಪುರದಲ್ಲಿ ಪ್ರಪ್ರಥಮ ಭಾರಿಗೆ ಹಮ್ಮಿಕೊಂಡ ಆರೋಗ್ಯಕ್ಕಾಗಿ ಓಟ ಕುಂದಾಪುರ: ವಿಶ್ವ ಹೃದಯ ದಿನದ ಅಂಗವಾಗಿ, ಆರೋಗ್ಯದ ಬಗೆಗೆ ಜನಜಾಗೃತಿ ಮೂಡಿಸಲು ಇಂದು(ಸೆ.27) [...]

ಬೀಡಿ ವರ್ಕರ್ಸ್ ಯೂನಿಯನ್ ವಾರ್ಷಿಕ ಮಹಾಸಭೆ

ಕುಂದಾಪುರ: ಸಿಐಟಿಯುಗೆ ಸಂಯೋಜಿಸಲ್ಪಟ್ಟ ಕುಂದಾಪುರ ಬೀಡಿ ವರ್ಕರ್ಸ್ ಯೂನಿಯನ್ ಇದರ 22ನೇ ವಾರ್ಷಿಕ ಮಹಾಸಭೆಯ ಇತ್ತಿಚಿಗೆ ಕುಂದಾಪುರ ಕಾರ್ಮಿಕ ಭವನದಲ್ಲಿ ಜರಗಿತು. ಬೀಡಿ ವರ್ಕರ್ಸ್ ಯೂನಿಯನ್ ಕುಂದಾಪುರ ತಾಲೂಕು ಅಧ್ಯಕ್ಷೆ ಬಲ್ಕೀಸ್‌ರವರು [...]

ರಾಜ್ಯ ಸರಕಾರಕ್ಕೆ ಕಿವಿ ಕೇಳಿಸೋಲ್ಲ, ಕಣ್ಣು ಕಾಣೋಲ್ಲ: ಸಂಸದೆ ಶೋಭಾ ಆರೋಪ

ಕುಂದಾಪುರ: ಕಸ್ತೂರಿ ರಂಗನ್ ವರದಿಯನ್ನು ಸುಪ್ರಿಂ ಕೋರ್ಟ್ ಸೂಚನೆಯಂತೆ ವರದಿಗೆ ಒಳಪಡುವ ವ್ಯಾಪ್ತಿಯಲ್ಲಿ ಇರುವ ಜನವಸತಿ ಪ್ರದೇಶ, ಕಾಡು, ಈ ಭಾಗದ ಕೃಷಿ ಪದ್ಧತಿಯನ್ನು ಸಂಪೂರ್ಣವಾಗಿ ಅವಲೋಕಿಸಿ ಗ್ರಾಮವಾರು ಸರ್ವೇ ಮಾಡಿ [...]

ಛಾಯಾಗ್ರಾಹಕರು ಸಮಾಜದ ಕಣ್ಣಿದ್ದಂತೆ: ಸಚಿವ ಸೊರಕೆ

ಕುಂದಾಪುರ: ಛಾಯಾಗ್ರಾಹಕರು ಸಮಾಜದ ಕಣ್ಣಿದ್ದಂತೆ. ಆಗುಹೋಗುಗಳನ್ನು ಕ್ಯಾಮರಾದ ಮೂಲಕ ಕಟ್ಟಿಕೊಡುವ ಅವರ ಕ್ಯಾಮರಾ ಕಣ್ಣನ್ನು ತಪ್ಪಿ ನಡೆಯಲು ಸಾಧ್ಯವಿಲ್ಲ ಎಂದು ರಾಜ್ಯ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ [...]

ಗೋಡೆ ವೀಡಿಯೊ ಸಂಸ್ಥೆಯಿಂದ ಜಿಲ್ಲೆಯ ಪ್ರಥಮ ಎಲ್‌ಇಡಿ ವಾಲ್ ಬಿಡುಗಡೆ

ಕುಂದಾಪುರ: ವೇಗವಾಗಿ ಮುನ್ನಡೆಯುತ್ತಿರುವ ಆಧುನಿಕ ಜಗತ್ತಿನ ಜನಜೀವನಕ್ಕೆ ಹತ್ತಿರವಾಗುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಸಾಂಸ್ಕೃತಿಕ, ಸಂಘಾಟನಾತ್ಮಕ ಚಟುವಟಿಕೆಯ ಮೆರಗನ್ನು ಇಮ್ಮಡಿಗೊಳಿಸಬಲ್ಲ ಎಲ್‌ಇಡಿ ವಾಲ್‌ನ್ನು ಪರಿಚಯಿಸುತ್ತಿರುವ ಗೋಡೆ ವೀಡಿಯೊ ಸಂಸ್ಥೆಯ [...]

ಜೇಸಿಯಿಂದ ಉತ್ತಮ ನಾಗರಿಕರ ಸೃಷ್ಠಿ : ಅಬ್ದುಲ್ ಬಶೀರ್ ಕೋಟ

ಕುಂದಾಪುರ: ಮಕ್ಕಳಿಗೆ, ಸಾರ್ವಜನಿಕರಿಗೆ ಸ್ಪರ್ಧೆ, ಪ್ರತಿಭಾ ಪ್ರದರ್ಶನಗಳು, ಮನರಂಜನಾ ಕಾರ್ಯಕ್ರಮಗಳಿಂಧಾಗಿ ಜೇಸಿ ಸಪ್ತಾಹವೆಂದರೇ ಕುಂದಾಪುರದಲ್ಲಿ ಹಬ್ಬ ಎಂಬ ವಾತಾವರಣ ನಿರ್ಮಾಣವಾಗುತ್ತದೆ. ಜೇಸಿ ಸಂಸ್ಥೆಯಲ್ಲಿ ತರಬೇತಿ ಪಡೆದವರು ಎಲ್ಲ ರಂಗದಲ್ಲಿಯೂ ಸಲ್ಲುವ ಜೊತೆಗೆ [...]

ರೋಟರಿ ಕ್ಲಬ್ ಕುಂದಾಪುರದಿಂದ ವಿಶ್ವ ಶಾಂತಿಗಾಗಿ ಪ್ರಾರ್ಥನೆ

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಸೆ. 21ರಂದು ಕುಂದಾಪುರದ ಶಾಸ್ತ್ರೀ ಸರ್ಕಲ್‌ನಲ್ಲಿ ವಿಶ್ವ ಶಾಂತಿ ದಿನಾಚರಣೆಯ ಅಂಗವಾಗಿ ಕ್ಯಾಂಡಲ್ ಲೈಟ್ ಬೆಳಗಿಸಿ ವಿಶ್ವ ಶಾಂತಿಗಾಗಿ ಪ್ರಾರ್ಥನೆ ನಡೆಸಲಾಯಿತು. ವಿಶ್ವದ ನಾನಾ [...]

ಕುಂದಾಪುರ ರಾಮಕ್ಷತ್ರಿಯ ಯುವಕ ಮಂಡಳಿ ಗಣೇಶೋತ್ಸವಕ್ಕೆ ವೈಭವಪೂರಿತ ಮೆರವಣಿಗೆಯೊಂದಿಗೆ ತೆರೆ

ರಾಮಕ್ಷತ್ರಿಯ ಶ್ರೀ ಗಣೇಶೋತ್ಸವ ಸುವರ್ಣ ಸಂಭ್ರಮಕ್ಕೆ ಅದ್ದೂರಿ ತೆರೆ ಕುಂದಾಪುರ: ಇಲ್ಲಿನ ರಾಮಕ್ಷತ್ರಿಯ ಯುವಕ ಮಂಡಲದ ಶ್ರೀ ಗಣೇಶೋತ್ಸವ ಸುವರ್ಣ ಮಹೋತ್ಸವ ಸಮಾರಂಭ ಏಳು ದಿನಗಳು ಕಾಲ ವಿಜೃಂಭಣೆಯಿಂದ ಜರುಗಿ ವೈಭವಪೂರಿತ ಮೆರವಣಿಗೆಯೊಂದಿಗೆ [...]