ಕುಂದಾಪ್ರದ್ ಸುದ್ಧಿ

ಯಕ್ಷಗಾನ ಕಲಾವಿದ ಮಹಮ್ಮದ್ ಗೌಸ್ ಗೆ ಸನ್ಮಾನ

ಕುಂದಾಪುರ: ಕುಂದಾಪುರ ಸಿಟಿ ಆಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ಜೇಸಿ ಸಪ್ತಾಹದ ಸಭಾ ಕಾರ್ಯಕ್ರಮದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಮಹಮ್ಮದ್ ಗೌಸ್ ಅವರನ್ನು ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಜೇಸಿಐ ಕುಂದಾಪುರ [...]

ಶೈಕ್ಷಣಿಕ ಸಾಧನೆಗಾಗಿ ಧೀರಜ್ ಹೆಜಮಾಡಿಗೆ ಸನ್ಮಾನ

ಕುಂದಾಪುರ: ಜೇಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ನಡೆಯುತ್ತಿರುವ ಜೇಸಿ ಸಪ್ತಾಹದ ೪ನೇ ದಿನದ ಸಭಾ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಧೀರಜ್ ಹೆಜಮಾಡಿ [...]

ಕುಂದಾಪುರ ಪುರಸಭೆಗೆ ಕರ ಕಟ್ಟದ ಹೂವಿನ ಟೇಬಲ್ ತೆರವು

ಕುಂದಾಪುರ: ನಗರದ ಇಲ್ಲಿನ ಪಾರಿಜಾತ ವೃತ್ತದ ಬಳಿ ಇರುವ ಹೂವಿನ ಮಾರುಕಟ್ಟೆಯಲ್ಲಿ 6-7 ವರ್ಷದಿಂದ ಕರವನ್ನು ಕಟ್ಟದ ಹೂವಿನ ಟೇಬಲ್ ತೆರವು ಕಾರ್ಯಾಚರಣೆ ಕುಂದಾಪುರ ಪುರಸಭೆಯಿಂದ ನಡೆಯಿತು. ಪುರಸಭೆಯ ಮುಖ್ಯಾಧಿಕಾರಿ ಗೋಪಾಲ [...]

ಖಾರ್ವಿಕೇರಿ ಗಣೇಶೋತ್ಸವ ವರ್ಣರಂಜಿತ ಮೆರವಣಿಗೆಯೊಂದಿಗೆ ಸಂಪನ್ನ

ಕುಂದಾಪುರ: ಇಲ್ಲಿನ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದ ಗಣೇಶೋತ್ಸವ ರಜತ ಮಹೋತ್ಸವು ಗಣೇಶನ ಜಲಸ್ಥಂಭನದ ಮೂಲಕ ತೆರೆಬಿದ್ದಿದೆ. 25ನೇ ವರ್ಷದ ಸಂಭ್ರಮದಲ್ಲಿರುವ ಗಣೇಶೋತ್ಸವ ಸಮಿತಿಯು ಖಾರ್ವಿಕೇರಿ ಶ್ರೀ ಮಹಾಕಾಳಿ ಕಲ್ಯಾಣ ಮಂಟಪದಲ್ಲಿ [...]

ಕುಂದಾಪುರ ಲಯನ್ಸ್ ಕ್ಲಬ್‌ನಿಂದ ಇಂಜೀನಿಯರ್ಸ್ ಸಮ್ಮಾನ

ಕುಂದಾಪುರ: ಕುಂದಾಪುರ ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ ವತಿಯಿಂದ ಇಂಜೀನಿಯರ‍್ಸ್ ದಿನಾಚರಣೆ ಪ್ರಯುಕ್ತ ಕೋಟಾದ ನಿವಾಸಿ ನಿವೃತ್ತ ಎಕ್ಸಿಕ್ಯೂಟಿವ್ ಇಂಜೀನಿಯರ್ ಮಂಜುನಾಥ್ ನಾಯರಿ ಇವರನ್ನು ಅವರ ಸ್ವಗೃಹದಲ್ಲಿ ಗೌರವಿಸಿ ಸಮ್ಮಾನಿಸಲಾಯಿತು. [...]

ಸ್ವಹಿತಾಸಕ್ತಿ ಬಿಟ್ಟು, ವಿಶಾಲತೆಯ ದೃಷ್ಟಿ ಹೊಂದಬೇಕಿದೆ: ಡಾ| ಡಿ. ವಿರೇಂದ್ರ ಹೆಗ್ಗಡೆ

ಕುಂದಾಪುರ ರಾಮಕ್ಷತ್ರಿಯ ಯುವಕ ಮಂಡಳಿಯ ಗಣೇಶೋತ್ಸವ ಸುವರ್ಣ ಮಹೋತ್ಸವ ಕುಂದಾಪುರ: ನಮ್ಮ ದೃಷ್ಟಿಕೋನ ಹಾಗೂ ಚಿಂತನೆ ವಿಶಾಲವಾದಂತೆ ನಮ್ಮೊಳಗಿನ ಸಂಕುಚಿತ ಮನೋಭಾವ ಕಡಿಮೆಯಾಗುತ್ತಾ ಹೋಗುತ್ತದೆ. ಈ ನಿಟ್ಟಿನಲ್ಲಿ ಸಂಘಟನೆ ಮುಖ್ಯ ಪಾತ್ರ [...]

ಭಗವಂತನೊಂದಿಗೆ ಭಕ್ತಿಯಿಂದ ಲೀನರಾಗಿ: ಡಾ| ಡಿ. ವೀರೇಂದ್ರ ಹೆಗ್ಗಡೆ

ಕುಂದಾಪುರ: ಸಮುದ್ರದಲ್ಲಿ ಉಪ್ಪು ಹೇಗೆ ಬೆರೆತಿದೆಯೋ ಹಾಗೇ ನಾವು ಭಗವಂತನೊಂದಿಗೆ ಭಕ್ತಿಯ ಮೂಲಕ ಬೆರೆಯಬೇಕು. ಭಗವಂತನಿಗೆ ಹತ್ತಿರವಾಗುವುದು ಎಂದರೆ ಆತನಲ್ಲಿ ಲೀನವಾಗುವುದು ಎಂದರ್ಥ. ಪರಿಶುದ್ಧ ಭಾವನೆಯಿಂದ ಭಗವಂತನನ್ನು ನೆನೆದು ನಮ್ಮಲ್ಲಿರುವ ಕೆಡುಕನ್ನು [...]

ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರರಿಗೆ ಸ್ವರ್ಣಪತ್ರ ಪ್ರಶಸ್ತಿ ಪ್ರದಾನ

ಕುಂದಾಪುರ: ಯುವಜನರಲ್ಲಿ ಸಂಘಟನೆ, ಸೇವಾ ಭಾವ ಹೆಚ್ಚುತ್ತಿರುವುದು ಉತ್ತಮ ಬೆಳವಣಿಗೆ. ಜೇಸಿ ಸಂಘಟನೆ ಸಪ್ತಾಹ ಆಯೋಜನೆಯ ಮೂಲಕ ಉತ್ತಮ ಕಾರ್ಯಕ್ರಮಗಳನ್ನು ಸಮಾಜಕ್ಕೆ ನೀಡುವ ಜೊತೆಗೆ ಸಾಂಸ್ಕೃತಿಕ ಲೋಕ ಕುಂದಾಪುರದಲ್ಲಿ ಮೇಳೈಸುವಂತೆ ಮಾಡಿದ್ದಾರೆ. [...]

ಸಿದ್ದಾಪುರದ ಪುರುಷೋತ್ತಮ ಭಟ್, ಅನಸೂಯ ಭಟ್ ಜೇಸಿ ಆದರ್ಶ ದಂಪತಿಗಳು

ಕುಂದಾಪುರ:  ಜೇಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಜೇಸಿ ಸಪ್ತಾಹದ ಅಂಗವಾಗಿ ನಡೆದ ಆದರ್ಶ ದಂಪತಿಗಳು ಸ್ಪರ್ಧೆಯಲ್ಲಿ ಅಂತಿಮ ಸುತ್ತಿನಲ್ಲಿ ಪಾಲ್ಗೊಂಡ 7 ದಂಪತಿಗಳಲ್ಲಿ ಸಿದ್ದಾಪುರದ ಪುರುಷೋತ್ತಮ ಭಟ್ ಹಾಗೂ ಶ್ರೀಮತಿ ಅನಸೂಯ [...]

ಖಾರ್ವಿಕೇರಿ ಗಣೇಶೋತ್ಸವ ರಜತ ಮಹೋತ್ಸವಕ್ಕೆ ಚಾಲನೆ

ಕುಂದಾಪುರ: ನಗರದ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದ ಗಣೇಶೋತ್ಸವ ಸಮಿತಿ ರಜತ ಮಹೋತ್ಸವವನ್ನು ಮಹಾಕಾಳಿ ದೇವಸ್ಥಾನದ ಅಧ್ಯಕ್ಷ ಜಯಾನಂದ ಖಾರ್ವಿ ಉದ್ಘಾಟಿಸಿದರು. ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸಂದೀಪ್ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ [...]