ಕುಂದಾಪ್ರದ್ ಸುದ್ಧಿ

ರಾಮಕ್ಷತ್ರಿಯ: ಗಣೇಶೋತ್ಸವ ಸುವರ್ಣ ಸಂಭ್ರಮಕ್ಕೆ ಚಾಲನೆ

ಕುಂದಾಪುರ: ರಾಮಕ್ಷತ್ರೀಯ ಸಮಾಜದಲ್ಲಿ ಕುಂದಾಪುರದವರು ಮಾದರಿಯಾಗಿ ಗಣೇಶೋತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಈ ಭಾರಿ ಸುವರ್ಣ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಯುವಕ ಮಂಡಳಿಯು ಸಮಾಜದ ಅಭಿವೃದ್ಧಿಗಾಗಿ ಮತ್ತಷ್ಟು ಶ್ರಮಿಸಲಿ ಎಂದು ಉದ್ಯಮಿ ದತ್ತಾನಂದ ಜಿ. [...]

ಹೆಣ್ಣು ಗಂಡಿನ ನಡುವಿನ ಅಸಮಾನತೆ ತೊಲಗಬೇಕು: ಡಾ. ಪಾರ್ವತಿ ಜಿ ಐತಾಳ್

ಕುಂದಾಪುರ: ಹೆಣ್ಣು ಮತ್ತು ಗಂಡುವಿನ ನಡುವೆ ಜೈವಿಕ ಭಿನ್ನತೆ ಇದೆ. ಇದರ ಹೊರತಾಗಿ ಇಬ್ಬರು ಸಮಾನರೆ. ಪುರುಷರು ಸಾಂಪ್ರಾದಾಯಿಕ ನಿಯಮ, ಕಟ್ಟಳೆ, ನಂಬಿಕೆಯ ಹೆಸರಿನಲ್ಲಿ ಮಹಿಳೆಯನ್ನು ತಮ್ಮ ಕೈ ಕೆಳಗೆ ಇರುವಂತೆ [...]

ಭೂಸ್ವಾಧೀನ ತಿದ್ದುಪಡಿ ಮಸೂದೆ ಹಿಂತೆಗೆತ: ಕೌರವರೆದುರಿನ ಪಾಂಡವರ ಜಯ

ದೇಶಾಧ್ಯಂತ ಎದ್ದಿರುವ ಪ್ರಬಲ ವಿರೋಧದ ಕಾರಣಕ್ಕಾಗಿ “ಭೂಸ್ವಾದೀನ ತಿದ್ದುಪಡಿ ಮಸೂದೆ” ಯನ್ನು ಹಿಂಪಡೆಯುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಕಟಿಸಿದ್ದಾರೆ. ತಿದ್ದುಪಡಿ ಮಸೂದೆಯನ್ನು ಹೀಗೆ ಹಿಂಪಡೆಯುವ ನಿರ್ಧಾರ ಪ್ರಕಟಿಸುವ ಮೂಲಕ ಸ್ವತಃ ಮೋದಿಯವರು [...]

ಖಾರ್ವಿಕೇರಿ ಶ್ರೀ ಗಣೇಶೋತ್ಸವ: ರಜತ ಸಿಂಹಾಸನ ಮೆರವಣಿಗೆ

ಕುಂದಾಪುರ: ಖಾರ್ವಿಕೇರಿಯ ಶ್ರೀ ಮಹಾಕಾಳಿ ದೇವಸ್ಥಾನದ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುತ್ತಿರುವ 25ನೇ ವರ್ಷದ ಶ್ರೀ ಗಣೇಶೋತ್ಸವಕ್ಕೆ ಅರ್ಪಿಸಲು ಸಿದ್ಧವಾಗಿರುವ ರಜತ ಸಿಂಹಾಸನವನ್ನು ವೈಭವದ ಮೆರವಣಿಗೆಯ ಮೂಲಕ ಮಂಗಳವಾರ ಸಂಜೆ ಕುಂದಾಪುರದ [...]

ಪಂಚಾಯತ್ ರಾಜ್ ಒಕ್ಕೂಟ: ರಮೇಶಕುಮಾರ್ ಸಮಿತಿ ವರದಿ ಜಾರಿಗೆ ಆಗ್ರಹ

ಕುಂದಾಪುರ: ಕರ್ನಾಟಕ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ವಿಕೇಂದ್ರೀಕರಣ ವಿರೋಧಿ ಅಂಶಗಳು ಮೇಲ್ಗೈ ಸಾಧಿಸಿದ ಕಾರಣ ಅದು ಅರ್ಥ ಕಳೆದುಕೊಂಡಿದೆ. ಇಲ್ಲಿ ಜನತಂತ್ರ ಪದ್ಧತಿಯ ಬದಲಿಗೆ ಅಧಿಕಾರಶಾಹಿ ವಿಜೃಂಭಿಸುತ್ತಿದೆ. ಅದರಿಂದಾಗಿ ಪಂಚಾಯತ್ ರಾಜ್ [...]

ಕುಂದಾಪುರ ಚರ್ಚ್ ಮೈದಾನದಲ್ಲಿ ಜಿಲ್ಲಾ ಮಟ್ಟದ ಥ್ರೋಬಾಲ್ ಟೂರ್ನಿ

ಹೋಲಿ ರೊಜಾರಿ ಚರ್ಚನ ಮೈದಾನದಲ್ಲಿ ಜಿಲ್ಲಾ ಮಟ್ಟದ ಥ್ರೋಬಾಲ್ ಟೂರ್ನಿ ಕುಂದಾಪುರ:  ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ವತಿಯಿಂದ, ಕುಂದಾಪುರ ಸೈಂಟ್ ಮೇರಿಸ್ ಸಂಯುಕ್ತ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ, ಕುಂದಾಪುರ [...]

ಹಬ್ಬದಲ್ಲಿ ಗಮ್ಮತ್ತಿರಲಿ, ಗೌಜು ಬೇಡ: ಎಸ್ಪಿ ಅಣ್ಣಾಮಲೈ

ಕುಂದಾಪುರ: ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ಮಾಡುವಾಗ ಸಂಭ್ರಮದಿಂದಲೇ ಮಾಡಿ, ಸಂತೋಷವನ್ನು ಹಂಚಿಕೊಳ್ಳಿ ಅದಕ್ಕೆ ಯಾರ ವಿರೋಧವೂ ಇಲ್ಲ ಆದರೆ ಅದು ಇತರರಿಗೆ ತೊಂದರೆಯನ್ನು ಕೊಡುವ ಮಟ್ಟಕ್ಕೆ ಹೋಗುವಂತಿರಬಾರದು ಎಂದು ಎಂದು ಉಡುಪಿ [...]

ಸಾಧನ ಸಂಗಮ: ಕಲಾ ಗ್ಯಾಲರಿ, ಏಕವ್ಯಕ್ತಿ ಪ್ರದರ್ಶನ ಉದ್ಘಾಟನೆ

ಕುಂದಾಪುರ: ಪ್ರತಿಯೊಬ್ಬ ವ್ಯಕ್ತಿಯೊಳಗೊಬ್ಬ ಕಲಾವಿದನಿದ್ದಾನೆ. ಆದರೆ ಎಲ್ಲರಿಗೂ ಅವರಲ್ಲಿನ ಕಲೆಯನ್ನು ವ್ಯಕ್ತಪಡಿಸಲು ಸಾಧ್ಯವಿಲ್ಲ. ಕಲೆಗೊಂದು ಸೂಕ್ತ ಅವಕಾಶ ಸಿಕ್ಕಾಗ ಅದು ಅರಳುತ್ತದೆ ಎಂದು ಮಣಿಪಾಲದ ಉದ್ಯಮಿ  ಬಾಲಕೃಷ್ಣ ಶೆಣೈ ಹೇಳಿದರು. ಕುಂದಾಪುರದ [...]

ದೇವಾಡಿಗ ಸಂಘ: ಸಮಾಜದ ಗ್ರಾ.ಪಂ. ಸದಸ್ಯರುಗಳಿಗೆ ಅಭಿನಂದನೆ

ಗ್ರಾ.ಪಂ. ಪ್ರಜಾಪ್ರಭುತ್ವದ ಯಶಸ್ಸಿಗೆ ಬುನಾದಿ: ಮೊಯ್ಲಿ  ಕುಂದಾಪುರ:  ಗ್ರಾ.ಪಂ. ವ್ಯವಸ್ಥೆ ಯಶಸ್ವಿಯಾದರೆ ದೇಶದ ಪ್ರಜಾಪ್ರಭುತ್ವ ಯಶಸ್ವಿಯಾದಂತೆ, ಇಂದು ಗ್ರಾ.ಪಂ.ಗೆ  ಎಲ್ಲಾ ರೀತಿಯ ಹಕ್ಕು ಜವಾಬ್ದಾರಿಗಳನ್ನು  ಪ್ರಾಮಾಣಿಕವಾಗಿ  ಜಾತಿ, ಪಕ್ಷ ಬೇಧ ಮೆರೆತು [...]

ಎಸ್‌ಡಿಎಫ್‌ಐ: ಅನಿಯಮಿತ ಲೋಡ್‌ಶೆಡ್ಡಿಂಗ್ ವಿರೋಧಿಸಿ ಪ್ರತಿಭಟನೆ

ಕುಂದಾಪುರ: ಅನಿಯಮಿತ ವಿದ್ಯುತ್ ನಿಲುಗಡೆ ವಿರೋಧಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕುಂದಾಪುರ ವಿಧಾನಸಭಾ ಕ್ಷೇತ್ರದ ವತಿಯಿಂದ ಕುಂದಾಪುರದಲ್ಲಿ ಪ್ರತಿಭಟನಾ ರ‍್ಯಾಲಿ ನಡೆಯಿತು. ಈ ಸಂದರ್ಭದಲ್ಲಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ [...]