ಕುಂದಾಪ್ರದ್ ಸುದ್ಧಿ

ಮುನೀರ್ ಬಂಧನ ಖಂಡಿಸಿ ಡಿಫಿ ಪ್ರತಿಭಟನೆ

ಕುಂದಾಪುರ: ಕುಂದಾಪುರ : ಎಮ್.ಆರ್.ಪಿ.ಎಲ್ ಹೋರಾಟದಲ್ಲಿ  ಡಿವೈಎಫ್ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಾಳ್ಳ ಹಾಗೂ ನಾಗರಿಕರರನ್ನು ಸೇರಿ ಬಂಧಿಸಿದ್ದನ್ನು ಖಂಡಿಸಿ ಡಿವೈಎಫ್ಐ ಕಾರ್ಯಕರ್ತರು ಶಾಸ್ತ್ರಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ [...]

ರೋಟರಿ ಆದರ್ಶದಲ್ಲಿ ರೋಟೆರಿಯನ್‌ರ ಪಾತ್ರ ಅನನ್ಯ : ಟಿ. ಬಿ. ಶೆಟ್ಟಿ

ಕುಂದಾಪುರ: ಪರಸ್ಪರ ಸ್ನೇಹ ಸೌಹಾರ್ದತೆಯನ್ನು ವೃದ್ಧಿಸಿಕೊಳ್ಳುವ ಜೊತೆಗೆ ಸ್ವಯಂ ಶಿಸ್ತು, ಸಮಯಪಾಲನೆಗೆ ಆದ್ಯತೆಯನ್ನು ನೀಡಬೇಕಿದೆ. ರೋಟರಿ ತತ್ವ ಆದರ್ಶಗಳನ್ನು ರೂಢಿಸಿಕೊಂಡು ಸಾಮಾಜಿಕ ಜೀವನದಲ್ಲಿ ರೋಟರಿ ಸದಸ್ಯರು ಇತರರಿಗೆ ಆದರ್ಶ ಪ್ರಾಯರಾಗ ಬೇಕು. [...]

ಮುದ್ದು ರಾಧಾ-ಕೃಷ್ಣ ಸ್ವರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ಕುಂದಾಪುರ: ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರ ಹಾಗೂ ಆನ್ಸ್ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಆಭರಣ ಜ್ಯುವೆಲ್ಲರ‍್ಸ್ ಪ್ರಾಯೋಜಕತ್ವದಲ್ಲಿ ೨೫ನೇ ವರ್ಷದ ಮುದ್ದು ರಾಧಾ ಮುದ್ದು ಕೃಷ್ಣ ಸ್ಪರ್ಧೆಯು ಕುಂದಾಪುರದ ರೋಟರಿ ಲಕ್ಷ್ಮೀ ನರಸಿಂಹ ಕಲಾ [...]

ಭಾರತ್ ಬಂದ್: ಕುಂದಾಪುರದಲ್ಲಿ ಸಂಪೂರ್ಣ, ತಾಲೂಕಿನಲ್ಲಿ ಭಾಗಶಃ ಯಶಸ್ವಿ

ಕುಂದಾಪುರ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಆರ್ಥಿಕ ನೀತಿಗಳನ್ನು ಖಂಡಿಸಿ ಮತ್ತು ಸರ್ಕಾರದ ಉದ್ದೇಶಿತ ‘ರಸ್ತೆ ಸಾರಿಗೆ ಸುರಕ್ಷತಾ ಮಸೂದೆ’ ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನಿಡಿದ ಭಾರತ್ ಬಂದ್ [...]

ಗುರು-ಶಿಷ್ಯ ಸಂಬಂಧಕ್ಕೆ ಬೆಲೆ ಕಟ್ಟಲಾಗದು: ಪಾರ್ವತಿ ಜಿ. ಐತಾಳ್

ಕುಂದಾಪುರ: ಬದಲಾಗುತ್ತಿರುವ ಆಧುನಿಕ ಜೀವನ ಶೈಲಿಯು ಗುರು-ಶಿಷ್ಯ ಸಂಬಂಧವನ್ನು ಶಿಥಿಲಗೊಳಿಸುತ್ತಿದೆಯೆಂದು ಎಷ್ಟೋ ಬಾರಿ ಅನ್ನಿಸುತ್ತದೆ. ಅಧ್ಯಾಪನ ವೃತ್ತಿ ಕೈಗೊಂಡ ನಂತರ ನಮ್ಮ ವಿದ್ಯಾರ್ಥಿಗಳು ನಮ್ಮ ಜತೆ ಇಷ್ಟ ಬಂದಂತೆ ನಡೆದುಕೊಳ್ಳುತ್ತಿದ್ದಾರೇನೋ, ನಮ್ಮ [...]

ತಾಲೂಕು ದಸರಾ ಕ್ರೀಡಾಕೂಟ 2015 ಉದ್ಘಾಟನೆ

ಕುಂದಾಪುರ: ಕ್ರೀಡಾಕೂಟಗಳು ಸೌಹಾರ್ದತೆಯನ್ನು ಮೂಡಿಸುತ್ತದೆ. ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಬೆಳೆಸಿಕೊಂಡು ಕ್ರೀಡಾ ಸಾಮಾರ್ಥ್ಯವನ್ನು ಪ್ರದರ್ಶಿಸಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್, ಯುವ [...]

ಕುಂದಾಪುರದಲ್ಲಿ ಜಿ.ಎಸ್.ಬಿ. ಮಹಿಳೆಯರ ಚಂಡೆವಾದ್ಯಕ್ಕೆ ಚಾಲನೆ

ಕುಂದಾಪುರ: ವಿದ್ಯಾವಂತರಾಗಿ ಉನ್ನತ ಹುದ್ದೆ ನೌಕರಿ ನಿರೀಕ್ಷಿಸದೆ ಕುಟುಂಬದ ಹೊಣೆ ಅರಿತು ಮನೆಕೆಲಸಗಳಲ್ಲೆ ಖುಷಿ ಪಡುವ ಸಹಸ್ರಾರು ಮಾತೆಯರು ಕಾಣಸಿಗುತ್ತಾರೆ. ಆದರೆ ಮಹಿಳೆ ನಾಲ್ಕು ಗೋಡೆಯೊಳಗೆ ಯಶಸ್ವಿ ಗೃಹಿಣಿಯಾಗಿದ್ದರೆ ಸಾಲದು, ಸುತ್ತಲಿನ [...]

ಉಡುಪಿ ಜಿಲ್ಲಾ ರೈತ ಸಂಘದ ಪದಾಧಿಕಾರಿಗಳ ಸಭೆ

ಕುಂದಾಪುರ: ಸನ್ನಿವೇಶಗಳು ಹಾಗೂ ಒತ್ತಡಗಳು ಸಮಸ್ಯೆಯನ್ನು ಎದುರಿಸಲಾಗದ ಸ್ಥಿತಿಯನ್ನು ನಿರ್ಮಾಣ ಮಾಡುತ್ತದೆ ಇದಕ್ಕೆ ರೈತನೂ ಹೊರತಾಗಿಲ್ಲ. ತಮ್ಮ ಶೃಮಕ್ಕೆ ಸರಿಯಾದ ಪ್ರತಿಫಲ ದೊರಕದೆ ಇದ್ದಾಗ ರೈತ ಅನೀವಾರ್ಯವಾಗಿ ಆತ್ಮಹತ್ಯೆಯಂತಹ ಕಠಿಣ ನಿರ್ಧಾರ [...]

ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರ ಪದಪ್ರದಾನ

ಕುಂದಾಪುರ: ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರ ಇದರ 2015-16ನೇ ಸಾಲಿನ ಪದಪ್ರದಾನ ಸಮಾರಂಭ ಕುಂದಾಪುರದ ರೋಟರಿ ಲಕ್ಷ್ಮೀ ನರಸಿಂಹ ಕಲಾಮಂದಿರದಲ್ಲಿ ಜರುಗಿತು. ನೂತನ ಅಧ್ಯಕ್ಷ ರಾಘವೇಂದ್ರ ಕೆ.ಸಿ ಹಾಗೂ ಪದಾಧಿಕಾರಿಗಳಿಗೆ ರೋಟರಿ ಕ್ಲಬ್ [...]

ಕುಂದಾಪುರ ಕೋ-ಆಪರೇಟಿವ್: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ.

ಕುಂದಾಪುರ ಸೌಹಾರ್ದ ಕ್ರೆಡಿಟ್ ಕೊ-ಅಪರೇಟಿವ್ ಕುಂದಾಪುರ ಇವರಿಂದ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗು ವಿತರಣೆ. 69ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತವಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹುಂಚಾರುಬೆಟ್ಟು ವಡೇರಹೋಬಳಿ ಕುಂದಾಪುರ ಇಲ್ಲಿಯ [...]