ಕುಂದಾಪ್ರದ್ ಸುದ್ಧಿ

ಯುವಕರನ್ನು ತೊಡಗಿಸಿಕೊಂಡಾಗ ಸಂಘಟನೆಗೆ ಬಲ

ಕುಂದಾಪುರ: ಬಂಟ ಸಮುದಾಯದವರು ಎಲ್ಲ ರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜದ ಮುಂಚೂಣಿಯಲ್ಲಿದ್ದಾರೆ. ಆದರೆ ಯುವ ಜನಾಂಗ ಮಾತ್ರ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆಯಲ್ಲಿ ಹಿಂದೆ ಉಳಿದಿದೆ. ಬಂಟ ಸಮಾಜದ ಯುವಕರಿಗೆ ಸಾಕಷ್ಟು ಉತ್ತೇಜನ [...]

ಮೌಲ್ಯಗಳನ್ನು ಅಳವಡಿಸಿಕೊಂಡಾಗ ಶಿಕ್ಷಣ ಸಾರ್ಥಕ್ಯ

ಕುಂದಾಪುರ: ಶೈಕ್ಷಣಿಕ ಪ್ರಗತಿಯೆನ್ನುವುದು ಶೇಕಡಾ 100ರಷ್ಟು ಫಲಿತಾಂಶ ದಾಖಲಾತಿಗೆ ಮಾತ್ರ ಸೀಮಿತವಾಗಿರದೇ ಮಕ್ಕಳಲ್ಲಿ ಪರಿಪೂರ್ಣತೆ ಹಾಗೂ ವ್ಯಕ್ತಿತ್ವದ ಬೆಳವಣಿಗೆ ಪೂರಕವಾಗಿರಬೇಕು ಎಂದು ಅಕಾಡೆಮಿ ಆಫ್ ಜನರಲ್ ಎಜುಕೇಶನ್ ನ ಆಡಳಿತಾಧಿಕಾರಿ ಡಾ. [...]

ಇನ್‌ಸ್ಪಾಯರ್ ಅವಾರ್ಡ್: ಕೌಶಿಕ್ ರಾಜ್ಯ ಮಟ್ಟಕ್ಕೆ

ಕುಂದಾಪುರ: ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ’ಇನ್‌ಸ್ಪಾಯರ್ ಅವಾರ್ಡ್’ಗಾಗಿ ಡಿಸ್ಟ್ರಿಕ್ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಶನ್ ಆಂಡ್ ಟ್ರೈನಿಂಗ್(ಡಿಐಇಟಿ) ಉಡುಪಿ ಹಾಗೂ ಡಿಪಾರ್ಟ್‌ಮೆಂಟಲ್ ಆಫ್‌ಸ್ಟೇಟ್ ಎಜುಕೇಶನ್ ರೀಸರ್ಚ್‌ಆಂಡ್ ಟ್ರೈನಿಂಗ್(ಡಿಎಸ್‌ಇಟಆರ್‌ಟಿ) ಬೆಂಗಳೂರು [...]

ಅಬ್ದುಲ್ ಕಲಾಂ ಭಾರತೀಯರ ಸ್ಫೂರ್ತಿಯ ಸೆಲೆ

ಕುಂದಾಪುರ: ಸಾಮಾನ್ಯ ಕುಟುಂಬದಲ್ಲಿ ಜನಿಸಿ ತನ್ನ ಮೇರು ವ್ಯಕ್ತಿತ್ವದಿಂದ ಜಗತ್ತಿನ ಆದರಣೆಗೆ ಪಾತ್ರರಾಗಿ ಕೋಟ್ಯಾಂತರ ಭಾರತೀಯರ ಸ್ಫೂರ್ತಿಯ ಸೆಲೆಯಾದ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಬದುಕಿನ ದಾರಿ [...]

ಕೋಟೇಶ್ವರ: ವಿಪ್ರ ಗಣ್ಯರಿಗೆ ಸಮ್ಮಾನ

ಕುಂದಾಪುರ: ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತುನಿಂದ  ಕೋಟೇಶ್ವರದ ರಥಬೀದಿಯಲ್ಲಿರುವ ಶಾದರಾ ಕಲ್ಯಾಣ ಮಂಟಪದಲ್ಲಿ ವಿಪ್ರವಾಣಿ ಸಂಚಿಕೆ ಬಿಡುಗಡೆ ಹಾಗೂ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು. ಪರಿಷತ್ತ್‌ಗಾಗಿ ತಾಲೂಕು ಅಧ್ಯಕ್ಷರಾದ ವಕ್ವಾಡಿ ಸುಬ್ರಹ್ಮಣ್ಯ [...]

ಕುಂದಾಪುರ ರೋಟರಿಯಲ್ಲಿ ಆಟಿ ಸಂಭ್ರಮ

ಕುಂದಾಪುರ: ದೈಹಿಕ, ಮಾನಸಿಕವಾದ ಬಹುತೇಕ ಬಾಧೆಗಳು ನಾವು ತಿನ್ನುವ ಆಹಾರದ ಪರಿಣಾಮಗಳಾಗಿರುತ್ತದೆ. ಸತ್ವ, ರಜ, ತಮಗಳಿರುವ ಆಹಾರಗಳು ಆಯಾಯ ರೀತಿಯ ಶಕ್ತಿಯನ್ನು ದೇಹದಲ್ಲಿ ಉಂಟು ಮಾಡುವುದು ಸಹಜ. ಸಸ್ಯಹಾರವಿರಲಿ, ಮಾಂಸಹಾರವಿರಲಿ ಎಲ್ಲದರ [...]

ವಡೇರಹೋಬಳಿ : ಇಂಟರ‍್ಯಾಕ್ಟ್ ಪದಪ್ರದಾನ

ಕುಂದಾಪುರ: ವಿದ್ಯಾರ್ಥಿ ಜೀವನದಿಂದಲೇ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ ಎಂದು ಹಿರಿಯ ರೋಟೆರಿಯನ್ ಎ.ಪಿ..ಮಿತ್ಯಂತಾಯ ಹೇಳಿದರು. ಅವರು ರೋಟರಿ ಕ್ಲಬ್, ಕುಂದಾಪುರದ ಆಶ್ರಯದಲ್ಲಿ ವಡೇರಹೋಬಳಿಯ ಸರೋಜಿನಿ ಮಧುಸೂದನ  ಸರಕಾರಿ ಫ್ರೌಢ [...]

ತಾಳಮದ್ದಲೆಯಿಂದ ಪುರಾಣದ ಹಿನ್ನೆಲೆಯನ್ನು ತಿಳಿಯಬಹುದು

ಕುಂದಾಪುರ: ತಾಳಮದ್ದಲೆಯ ಕೂಟದ ಅರ್ಥದಾರಿಗೆ ಪುರಾಣದ ಸಂಪೂರ್ಣ ಪರಿಚಯ ಬೇಕಾಗುತ್ತದೆ. ಅಂತೆಯೇ ಕಲಾಭಿಮಾನಿಗಳಿಗೆ ತಾಳಮದ್ದಲೆ ಮಾಧ್ಯಮದಿಂದ ಪುರಾಣದ ಹಿನ್ನಲೆಯನ್ನು ಸವಿಸ್ತಾರವಾಗಿ ತಿಳಿಯಲು ಸಹಕಾರಿಯಾಗುತ್ತದೆ ಎಂದು ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನದ ಮಾಜಿ ಧರ್ಮದರ್ಶಿ [...]

ನಕ್ಸಲ್ ನಂದ್‌ಕುಮಾರ್ ಕುಂದಾಪುರ ನ್ಯಾಯಾಲಯಕ್ಕೆ ಹಾಜರು

ಕುಂದಾಪುರ: ನಕ್ಸಲ್ ನಂದಕುಮಾರ್ ಯಾನೆ ರಂಗನಾಥ್ ಯಾನೆ ಸುನಿಲ್ ಅವರನ್ನು ಶುಕ್ರವಾರ ಸಾಕ್ಷಿ ವಿಚಾರಣೆಗಾಗಿ ಕುಂದಾಪುರ ನ್ಯಾಯಾಲಯಕ್ಕೆ ಬಿಗಿಭದ್ರತೆಯಲ್ಲಿ ಹಾಜರುಪಡಿಸಲಾಯಿತು. ಶಿವಮೊಗ್ಗದಲ್ಲಿ ಬಂಧಿಸಲ್ಪಟ್ಟಿದ್ದ ಈತ ಮೂಲತಃ ಚಿಕ್ಕಮಗಳೂರು ತಾಲೂಕಿನ ನಿವಾಸಿಯಾಗಿದ್ದು ಶಂಕರನಾರಾಯಣ [...]

ಮೌಲ್ಯಾಧಾರಿತ ಶಿಕ್ಷಣಕ್ಕೆ ಉಡುಪಿ ಜಿಲ್ಲೆ ಮಾದರಿ

ಕುಂದಾಪುರ: ಎಲ್ಲಾ ವೃತ್ತಿಗಿಂತ ಉಪನ್ಯಾಸಕರ ವೃತ್ತಿ ಶ್ರೇಷ್ಠವಾದದ್ದು, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಹೊರತರಲು ಮತ್ತು ಶೈಕ್ಷಣಿಕ ಸಾಧನೆಯೊಂದಿಗೆಮೌಲ್ಯಾಧರಿತ ಶಿಕ್ಷಣಕ್ಕೆ ಉಡುಪಿ ಜಿಲ್ಲೆ ಮಾದರಿಯಾಗಿದೆ. ಉತ್ತಮ ಯಶಸ್ಸಿನ ಹಿಂದೆ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಪಾತ್ರ [...]