ಕುಂದಾಪ್ರದ್ ಸುದ್ಧಿ

ಕೋಟೇಶ್ವರ: ನೀರು ಹರಿಯುವ ತೋಡಿನ ತಡೆ ತೆರವು: ಗಲಾಟೆ

 ಪಟ್ಟಾ ಜಾಗದಲ್ಲಿದ್ದ ನೀರು ಹರಿಯುವ ತೋಡನ್ನು ಬ್ಲಾಕ್ ಮಾಡಿದ ಮಾಲಿಕ. ತೆರವುಗೊಳಿಸಲು ಬಂದಿದ್ದಕ್ಕೆ ಅಡ್ಡ ಮಲಗಿ ಪ್ರತಿಭಟನೆ  ಕುಂದಾಪುರ: ಇಲ್ಲಿನ ಕೋಟಿಲಿಂಗೇಶ್ವರ ದೇವಸ್ಥಾನದ ಬಳಿಯ ಖಾಸಗಿ ಜಾಗದಲ್ಲಿ ತಡೆಹಾಕಲಾಗಿದ್ದ ನೀರಿನ ತೋಡನ್ನು [...]

ಮರಳು ಮಾಫಿಯಾ ತಡೆಗೆ ಆಗ್ರಹಿಸಿ ಪ್ರತಿಭಟನೆ

ಕುಂದಾಪುರ: ಹೊರಜಿಲ್ಲೆಗಳಿಗೆ ಮಾಡುತ್ತಿರುವ ಮರಳು ಸಾಗಾಟವನ್ನು ನಿಷೇಧಿಸಬೇಕು ಹಾಗೂ ಮರಳಿಗೆ ಸರಕಾರವೇ ದರ ನಿಗದಿ ಮಾಡಬೇಕು ಎಂದು ಆಗ್ರಹಿಸಿ ತಾಲೂಕು ರೈತ ಸಂಘದ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಕುಂದಾಪುರದಲ್ಲಿ ಪ್ರತಿಭಟನೆ ನಡೆಸಿ [...]

ಶಾಲೆಗೆ ಬೀಗ ಜಡಿದು ಪ್ರತಿಭಟನೆ: ಪೊಲೀಸರಿಂದ ಪರಿಸ್ಥಿತಿ ತಿಳಿ

ಕುಂದಾಪುರ: ಪರವಾನಿಗೆ ಇಲ್ಲದೇ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಶಾಲೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ದೇವಲ್ಕುಂದ ಗ್ರಾಮದ ಕೆಲ ಹಿತಾಸಕ್ತಿಗಳು ಇಲ್ಲಿನ ವಿಜಯ ಮಕ್ಕಳ ಕೂಟ ಕಿರಿಯ ಪ್ರಾಥಮಿಕ ಶಾಲೆಗೆ ಬೀಗ ಜಡಿದು ಪ್ರತಿಭಟನೆ [...]

ಹರೆಗೋಡು ರೈತ ಮಹಿಳೆಯರಿಗೆ ನಾಟಿ ಸ್ಪರ್ಧೆ

ಕುಂದಾಪುರ: ಇಲ್ಲಿನ ರೋಟರಿ ಕ್ಲಬ್ ಮಿಡ್‌ಟೌನ್, ರೋಟರ‍್ಯಾಕ್ಟ್ ಕ್ಲಬ್ ಸೆಂಟ್ರಲ್ ಕುಂದಾಪುರ ಹಾಗೂ ಸ್ಥಳೀಯ ಮಹಾವಿಷ್ಣು ಯುವಕ ಮಂಡಲ ರಿ. ಹರೆಗೋಡು ಇವರ ಸಹಕಾರದೊಂದಿಗೆ ಕಟ್‌ಬೇಲ್ತೂರು ಹರೆಗೋಡಿನಲ್ಲಿ ರೈತ ಮಹಿಳೆಯರಿಗೆ ನಾಟಿ ಸ್ಪರ್ಧೆ [...]

ದುಬೈಯಲ್ಲಿ ಬಸವರಾಜ್ ಶೆಟ್ಟಿಗಾರ್‌ರವರಿಗೆ ಸನ್ಮಾನ

ಕುಂದಾಪುರ:  ದುಬೈನ ಯುನೈಟೆಡ್ ಅರಬ್ ಎಮಿರೇಟ್ಸ್ ಪದ್ಮಶಾಲಿ ಸಮುದಾಯದ ಕನ್ನಡಿಗರ ಸಂಘದ ವತಿಯಿಂದ ಇತ್ತೀಚೆಗೆ ಸಿಂಧ್ ಸೆಂಟರ್ ಹಾಲ್‌ನಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಪೌರೋಹಿತ್ಯವನ್ನು ಮಾಡಿ ಹಾಗೂ ಧಾರ್ಮಿಕ ಪ್ರವಚನ [...]

ಕುಂದಾಪುರ ರೋಟರಿ ಕ್ಷಬ್ ಪದಪ್ರದಾನ ಸಮಾರಂಭ

ಸಾಮಾಜಿಕ ಬದ್ಧತೆ ಎಲ್ಲರ ಕರ್ತವ್ಯ : ಜಯಪ್ರಕಾಶ್ ಹೆಗ್ಡೆ ಕುಂದಾಪುರ: ಸಾಮಾಜಿಕ ಬದ್ಧತೆಯನ್ನಿಟ್ಟುಕೊಂಡು ಪ್ರತಿಯೊಬ್ಬರು ಕಾರ್ಯನಿರ್ವಹಿಸಿದಾಗ ದೇಶ ಸುಭಿಕ್ಷವಾಗುತ್ತದೆ. ಸಾಮಾಜಿಕ ಸುರಕ್ಷತೆ ಭದ್ರಗೊಂಡು ಪರಿಸರದಲ್ಲಿ ಹೊಸ ಪರಿವರ್ತನೆ ಸಾಧ್ಯವಾಗುತ್ತದೆ ಆದುದರಿಂದ ನಮ್ಮ ಕರ್ತವ್ಯ [...]

ಕೋಡಿ ಜನಸಂಪರ್ಕ ಸಭೆಯಲ್ಲಿ ಎಸ್ಪಿ ಅಣ್ಣಾಮಲೈ

ಕುಂದಾಪುರ: ‘ಸೂಕ್ಷ್ಮ ಸಂದರ್ಭಗಳಲ್ಲಿ ಭಾವುಕತೆಗೆ ಒತ್ತು ನೀಡದೆ ಜನರು ತಾಳ್ಮೆ ವಹಿಸ ಬೇಕು. ತತ್‌ಕ್ಷಣದ ಪ್ರತಿಕ್ರಿಯೆಯಿಂದ ಕೆಲವೊಮ್ಮೆ ತೊಂದರೆ ಎದುರಾಗುತ್ತದೆ’ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಹೇಳಿದರು. ಕೋಡಿ [...]

ಕಲಾಕ್ಷೇತ್ರದಿಂದ ಹರಿಯಿತು ರಾಷ್ಟ್ರ ವಿಚಾರದ ಹೊಳೆ

ಕಲಾಕ್ಷೇತ್ರ ಕುಂದಾಪುರ ಆಯೋಜಿಸಿದ ರಾಷ್ಟ್ರೀಯತೆ ಮತ್ತು ಬದ್ಧತೆ ವಿಚಾರ ಸಂಕಿರಣ ಹಾಗೈ ಸಂವಾದ ಕುಂದಾಪುರ: ನಮ್ಮ ದೇಶದ ಸಂವಿಧಾನ ಬರೆಯುವ ಪೂರ್ವವಾಗಿ ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದ ಸಮಿತಿ ಸುಧೀರ್ಘ ಚರ್ಚೆಯ ನಂತರ ಸಂವಿಧಾನವನ್ನು [...]

ಕೊಟ್ಟ ಸಾಲ ಮರಳಿ ಕೇಳಿದ್ದಕ್ಕೆ ಜೀವ ಬೆದರಿಕೆ – ಜಾತಿನಿಂದನೆ ಪ್ರಕರಣ ದಾಖಲು

ಸುದ್ದಿಗೋಷ್ಟಿಯಲ್ಲಿ ಅಳಲು ತೋಡಿಕೊಂಡ ಸಂತ್ರಸ್ಥ ಮಹಿಳೆ ಕುಂದಾಪುರ: ತನ್ನ ಅತ್ತೆ ಮಾವನಿಗೇ 18 ಲಕ್ಷ ರೂ. ಕೈಗಡ(ಕೈಸಾಲ)ನೀಡಿದ ರೇಷ್ಮಾ ರಾಜ್ ಎಂಬ ಮಹಿಳೆ ಕೊಟ್ಟ ಹಣವನ್ನು ವಾಪಾಸು ಕೇಳಿದ್ದಕ್ಕೆ ಆಕೆಯ ವಿರುದ್ಧವೇ [...]

ವಿದ್ಯಾ ದೀವಿಗೆ ಯೋಜನೆಯಡಿ ಆರ್ಥಿಕ ನೆರವು

ಕುಂದಾಪುರ: ತಾಲೂಕು ಯುವ ಬಂಟರ ಸಂಘದ ವಿದ್ಯಾ ದೀವಿಗೆ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಮತ್ತು ತಂದೆ-ತಾಯಿಯರನ್ನು ಕಳೆದುಕೊಂಡ ಕುಂದಾಪುರ ತಾಲೂಕು ಜಡ್ಕಲ್ ಸಮೀಪದ ಜನ್ನಾಲ್ ಗ್ರಾಮದ ಅಜಿತ್ ಶೆಟ್ಟಿ ಮತ್ತು ಅರ್ಚನಾ [...]