ಕುಂದಾಪ್ರದ್ ಸುದ್ಧಿ

ಆನ್ಲೈನ್ ಹಣ ಹೂಡಿಕೆಯ ಮೋಸದ ಜಾಲ ಪೊಲೀಸರ ಬಲೆಗೆ

ಉತ್ತರಪ್ರದೇಶದ ಅಲಹಾಬಾದ್ ಪೊಲೀಸರಿಂದ ಬಂಧನ. ಆರೋಪಿಗಳು ಕುಂದಾಪುರ ನ್ಯಾಯಾಲಯಕ್ಕೆ ಹಾಜರು ಕುಂದಾಪುರ: ಹೂಡಿಕೆ ಮಾಡುವ ಹಣವನ್ನು ದುಪ್ಪಟ್ಟು ಮಾಡಿ ಹಿಂತಿರುಗಿಸುವುದಾಗಿ ಆನ್ಲೈನ್ ನಲ್ಲಿ ಜಾಹೀರಾತು ನೀಡಿ ಗ್ರಾಹಕರಿಗೆ ಲಕ್ಷಾಂತರ ರೂ. ವಂಚಿಸುತ್ತಿದ್ದ [...]

ರೋಟರಿಯ ಜನಸೇವೆ ತೃಪ್ತಿ ನೀಡಿದೆ: ಅಬ್ದುಲ್ ಬಶೀರ್ ಕೋಟ

ಕುಂದಾಪುರ: ಪ್ರತಿ ಮಗುವಿನ ಉಜ್ವಲ ಭವಿಷ್ಯದ ದೃಷ್ಠಿಯಲ್ಲಿ ವಿದ್ಯೆಯು ಬಹಳ ಮುಖ್ಯವಾಗಿದೆ ಆದುದರಿಂದ ರೋಟರಿ ಕ್ಲಬ್ ಮಿಡ್ ಟೌನ್ ವಿದ್ಯೆಯ ಹಸಿವನ್ನು ನೀಗಿಸುವ ಸಲುವಾಗಿ ಆಧುನಿಕ ಜಗತ್ತಿಗೆ ಪೂರಕವಾಗಿ ಸ್ಮಾರ್ಟ್ ಕ್ಲಾಸ್‌ನ್ನು [...]

ಗೊಂಬೆಯಾಟ ಅಕಾಡೆಮಿಯಲ್ಲಿ ಯಕ್ಷಗಾನ ಗಾನ ವೈಭವ

ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಭವನ ಗೊಂಬೆಮನೆಯಲ್ಲಿ ಜೂನ್ ತಿಂಗಳ ಕಾರ್ಯಕ್ರಮವಾಗಿ ದಿ ರಾಮ ಮಯ್ಯ ಸಾಂಸ್ಕೃತಿಕ ಪ್ರತಿಷ್ಠಾನ, ಉಪ್ಪಿನಕುದ್ರು ಇದರ ಉದ್ಘಾಟನಾ ಸಮಾರಂಭ ಇತ್ತೀಚೆಗೆ ಜರುಗಿತು. ತಿಂಗಳ ಅತಿಥಿಯಾಗಿ ಡಾ. [...]

ಉನ್ನತ ಶಿಕ್ಷಣದಿಂದ ಸಾಮಾಜಿಕ ಗೌರವ : ಗಾಯತ್ರಿ ನಾಯಕ್

ಕುಂದಾಪುರ: ಉತ್ತಮ ವ್ಯಕ್ತಿತ್ವದ ನಿರ್ಮಾಣ ಶಿಕ್ಷಣದಿಂದ ಸಾಧ್ಯ. ಉನ್ನತ ಶಿಕ್ಷಣವನ್ನು ಪಡೆಯುತ್ತಾ ಹೋದಂತೆ ಸಾಮಾಜಿಕ ಗೌರವ, ಉಜ್ವಲ ಭವಿಷ್ಯವನ್ನು ಹೊಂದಲು ಸಾಧ್ಯವಾಗುತ್ತದೆ. ಕರ್ನಾಟಕ ಶೈಕ್ಷಣಿಕವಾಗಿ ಅಪ್ರತಿಮ ಪ್ರಗತಿಯನ್ನು ಸಾಧಿಸುತ್ತಿರುವುದಕ್ಕೆ ಇಂದಿನ ಮಕ್ಕಳು [...]

ರೋಟರಿ ಮಿಡ್‌ಟೌನ್ ಅಧ್ಯಕ್ಷರಾಗಿ ಮಹೇಶ್ ಬೆಟ್ಟಿನ್ ಆಯ್ಕೆ

ಕುಂದಾಪುರ: ರೋಟರಿ ಕ್ಲಬ್ ಮಿಡ್‌ಟೌನ್ ಕುಂದಾಪುರ ಇದರ 2015-16ನೇ ಸಾಲಿನ ಅಧ್ಯಕ್ಷರಾಗಿ ಉದ್ಯಮಿ ಮಹೇಶ್ ಬೆಟ್ಟಿನ್ ಆಯ್ಕೆಯಾಗಿದ್ದಾರೆ. ಕೋಟೇಶ್ವರದಲ್ಲಿ ವಿಘ್ನೇಶ್ವರ ಪ್ಲಾಸ್ಟಿಕ್ ಇಂಡಸ್ಟ್ರೀಸ್‌ನ ಉದ್ಯಮವನ್ನು ನಡೆಸುತ್ತಿರುವ ಇವರು ಕುಂದಾಪುರದ ರೋಯಲ್ ಕ್ಲಬ್‌ನ ಅಧ್ಯಕ್ಷರಾಗಿ [...]

ಯೋಗ ಆರೋಗ್ಯಕ್ಕೆ ಉತ್ತಮ: ಕೆ.ಆರ್.ನಾಯ್ಕ್

ಕುಂದಾಪುರ: ಭಾರತ ಸರಕಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಾಯ, ನೆಹರೂ ಯುವಕೇಂದ್ರ ಉಡುಪಿ, ಜೆಸಿಐ ಕುಂದಾಪುರ ಸಿಟಿ, ಮಹಾವಿಷ್ಣು ಯುವಕ ಮಂಡಲ ಹಾಗೂ ಮೆಟ್ರಿಕ್ ಪೂರ್ವಾ ಬಾಲಕರ ವಿದ್ಯಾರ್ಥಿನಿಲಯದಲ್ಲಿ ವಿಶ್ವ [...]

ಕುಂದಾಪುರದಲ್ಲಿ ವಿಶ್ವ ಯೋಗ ದಿನಾಚರಣೆ

ಕುಂದಾಪುರ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಕುಂದಾಪುರದ ಪ್ರಥಮ ವಿಶ್ವಯೋಗ ದಿನಾಚರಣೆ ಸಮಿತಿ ಆಶ್ರಯದಲ್ಲಿ ಜೂನ್ ೨೧ ರಂದು ಕುಂದಾಪುರದ ಸರಕಾರಿ ಪ.ಪೂ. ಕಾಲೇಜಿನಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಗೆ ಉತ್ತಮ [...]

ವಾಸ್ತುತಜ್ಞ ಬಸವರಾಜ್ ಶೆಟ್ಟಿಗಾರರ ವಿದೇಶ ಪ್ರವಾಸ

ಕುಂದಾಪುರ: ಯು.ಎ.ಇ. ಪದ್ಮಶಾಲಿ ಸಮುದಾಯದ 6ನೇ ವಾರ್ಷಿಕೋತ್ಸವದ ಪ್ರಯುಕ್ತ ದುಬೈನ ಸಿಂಧಿ ಕಮರ್ಶಲ್ ಸೆಂಟರ್‌ನ ಹಾಲ್‌ನಲ್ಲಿ ನಡೆಯಲಿರುವ ಸಾಮೂಹಿಕ ಸತ್ಯನಾರಾಯಣ ಪೂಜೆಯ ಪೌರೋಹಿತ್ಯಕ್ಕಾಗಿ ಜ್ಯೋತಿಷಿ ಹಾಗೂ ವಾಸ್ತುತಜ್ಞ ಬಸವರಾಜ್ ಶೆಟ್ಟಿಗಾರ್ ವಿದೇಶಕ್ಕೆ [...]

ಉಪನ್ಯಾಸಕಿ ಡಾ.ಪಾರ್ವತಿ ಜಿ.ಐತಾಳ್‌ಗೆ ಪ್ರಶಸ್ತಿ

ಕುಂದಾಪುರ: ಡಾ| ಪಾರ್ವತಿ ಜಿ.ಐತಾಳ್ ಅವರ ’ಉಪನಿಷತ್ ಚಿಂತನೆ’ ಎಂಬ ಅನುವಾದಿತ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ 2014ರ ವಸುದೇವ ಭೂಪಾಲಂ ದತ್ತಿ ಪ್ರಶಸ್ತಿ ಲಭಿಸಿದೆ. ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ [...]

ರತ್ನಾ ಕೊಠಾರಿ ಪ್ರಕರಣ: ಐಜಿಪಿ ಅಮೃತ್‌ಪಾಲ್ ಹೇಳಿಕೆಗೆ ಡಿವೈಎಫ್‌ಐ ಖಂಡನೆ

ಕುಂದಾಪುರ: ಶಿರೂರು ವಿದ್ಯಾರ್ಥಿ ರತ್ನಾ ಕೊಠಾರಿ ಪ್ರಕರಣದ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು ರತ್ನಾ ಕೊಠಾರಿಯ ಸಾವು ಸಹಜ ಸಾವು ಎನ್ನುವ ಬೇಜವಾಬ್ದಾರಿ ಹೇಳಿಕೆಯನ್ನು ಡಿವೈಎಫ್‌ಐ ಮತ್ತು ಎಸ್‌ಎಫ್‌ಐ ಕುಂದಾಪುರ ತಾಲೂಕು [...]