ಕುಂದಾಪ್ರದ್ ಸುದ್ಧಿ

ಉತ್ತಮ ಜೀವನದ ಪಧ್ಧತಿಗಳನ್ನು ರೂಢಿಸಿಕೊಳ್ಳುವುದೇ ಯೋಗ

ಕುಂದಾಪುರ: ದೈಹಿಕ ಆಸನ ಮತ್ತು ವ್ಯಾಯಾಮಗಳಿಗಿಂತ ಮುಂದುವರಿದು ದೇಹ ಮತ್ತು ಮನಸ್ಸನ್ನು ಒಂದುಗೂಡಿಸಿ ಬದುಕಿನಲ್ಲಿ ದೈರ್ಯ ಮತ್ತು ಸ್ಥೆರ್ಯವನ್ನು ತುಂಬಿಸಿ ಉತ್ತಮ ಜೀವನ ಪಧ್ಧತಿಯನ್ನು ರೂಡಿಸಿಕೊಳ್ಳುವುದೇ ಯೋಗ ಎಂದು ನಂದ ಗೋಕುಲ ಶಿಶುಮಂದಿರದ [...]

ರೋಟರಿ ಸಹಾಯಕ ಗವರ್ನರಾಗಿ ಸತೀಶ್ ಎನ್. ಶೇರೆಗಾರ್

ಕುಂದಾಪುರ: ರೋಟರಿ 3180ಯ ವಲಯ 1ರ 2015-16ನೇ ಸಾಲಿನ ಸಹಾಯಕ ಗವರ್ನರ್ ಆಗಿ ಉದ್ಯಮಿ ಸತೀಶ್ ಎನ್. ಶೇರೆಗಾರ್ ಆಯ್ಕೆಯಾಗಿದ್ದಾರೆ ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್‌ನ ಪೂರ್ವಾಧ್ಯಕ್ಷರಾಗಿ, ರೋಟರಿ ವಲಯ ಸೇನಾನಿಯಾಗಿ, [...]

ನಿವೃತ್ತ ಪ್ರಾಂಶುಪಾಲ ಸಿ.ಎಸ್. ಮಧ್ಯಸ್ಥ ಅವರಿಗೆ ಸನ್ಮಾನ

ಕುಂದಾಪುರ: ಹೆಮ್ಮಾಡಿ ಶ್ರೀ.ವಿ.ವಿ.ವಿ.ಮಂಡಳಿ ಆಡಳಿತಕ್ಕೆ ಒಳಪಟ್ಟ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಏಳು ವರ್ಷ ಕಾಲ ಭೌತಶಾಸ್ತ್ರ ಉಪನ್ಯಾಸಕ ಹಾಗೂ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ ಸೀತಾರಾಮ ಮಧ್ಯಸ್ಥ ಅವರನ್ನು ಶುಕ್ರವಾರ [...]

ರಾಜ್ಯ ಮಟ್ಟದ ಹಲಸಿನ ಹಬ್ಬ ಉದ್ಘಾಟನೆ

ಕುಂದಾಪುರ: ಗ್ರಾಮೀಣ ಭಾಗದ ಖಾದ್ಯಗಳು ಇಂದಿಗೂ ತನ್ನ ರುಚಿಯನ್ನು ಉಳಿಸಿಕೊಂಡಿರುವುದರಿಂದಾಗಿ ಹಲಸಿನ ಖಾದ್ಯ ಹಾಗೂ ಹಲಸಿನಿಂದ ಉತ್ಪಾದಿಸುವ ತಿಂಡಿ-ತಿನಿಸುಗಳು ಇಂದು ದೇಶವಲ್ಲದೆ ವಿದೇಶಗಳಲ್ಲಿಯೂ ಜನಪ್ರೀಯವಾಗಿದೆ ಎಂದು ಉಡುಪಿಯ ಭಾರತೀಯ ವಿಕಾಸ ಟ್ರಸ್ಟ್‌ನ [...]

ಕಾಂಗ್ರೆಸ್: ಚುನಾಯಿತ ಪ್ರತಿನಿಧಿಗಳಿಗೆ ಅಭಿನಂದನೆ

ಕುಂದಾಪುರ: ಸಂವಿಂಧಾನದ ಆಶಯಗಳನ್ನು ಸಮಾಜದ ಕಟ್ಟಕಡೆಯ ಜನರಿಗೂ ತಲುಪಿಸುವ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಗ್ರಾಮ ಪಂಚಾಯಿತಿಗಳು ನಮ್ಮ ದೇಶದ ಆಡಳಿತ ವ್ಯವಸ್ಥೆಯ ಪಂಚಾಂಗಗಳಿದ್ದಂತೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ರಾಜ್ಯಸಭಾ [...]

ಬಿಜೆಪಿ: ಗ್ರಾ. ಪಂ. ಚುನಾಯಿತ ಅಭ್ಯರ್ಥಿಗಳಿಗೆ ಅಭಿನಂದನೆ

ಶಾಸಕ, ಸಂಸದರಿಗಿಲ್ಲದ ಅಧಿಕಾರ ಗ್ರಾ.ಪಂ ಸದಸ್ಯನಿಗಿದೆ: ಸಂಸದೆ ಶೋಭಾ ಕರಂದ್ಲಾಜೆ  ಕುಂದಾಪುರ: ಪ್ರಜಾಪ್ರಭುತ್ವದ ಆಶಯಗಳ ಅಡಿಯಲ್ಲಿ ನಡೆಯುವ ಜನಪ್ರತಿನಿಧಿಗಳ ಆಯ್ಕೆಯ ಪ್ರಥಮ ಅಡಿಪಾಯವಾಗಿರುವ ಗ್ರಾಮ ಪಂಚಾಯಿತಿಗಳು ಸುಭದ್ರವಾಗಿದ್ದಲ್ಲಿ ದೇಶದ ಒಟ್ಟಾರೆ ವ್ಯವಸ್ಥೆಗಳು ಸುಭದ್ರವಾಗಿರುತ್ತದೆ [...]

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕುಂದಾಪುರ ಭೇಟಿ

ಕುಂದಾಪುರ: ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಆಡಳಿತ) ಆಲೋಕ್‌ಮೋಹನ್ ಅವರು ಕುಂದಾಪುರದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯ ವೈಖರಿ, ನಕ್ಸ್‌ಲ್ ಚಟುವಟಿಕೆ ಹಾಗೂ ಕಾನೂನು ಸುವಸ್ಥೆಯ ಕುರಿತು ಅಧಿಕಾರಿಗಳೊಂದಿಗೆ ಸಭೆ [...]

ಲಯನ್ಸ್ ಅಧ್ಯಕ್ಷರಾಗಿ ಇಬ್ರಾಹಿಂ ಸಾಹೇಬ್ ಕೋಟ

ಕುಂದಾಪುರ: ಲಯನ್ಸ್ ಕ್ಲಬ್, ಹಂಗಳೂರಿನ 2015-16ನೇ ಸಾಲಿನ  ನೂತನ ಅಧ್ಯಕ್ಷರಾಗಿ ಇಬ್ರಾಹಿಂ ಸಾಹೇಬ್ ಕೋಟ ಆಯ್ಕೆಯಾಗಿದ್ದಾರೆ. ಕುಂದಾಪುರ ಹಾಗೂ ಬ್ರಹ್ಮಾವರದಲ್ಲಿ ಕಾರ್ಯಾಚರಿಸುತ್ತಿರುವ ಪ್ಲೆಸೆಂಟ್ ಪೀಠೋಪಕರಣ ಮಳಿಗೆಯ ಪಾಲುದಾರರಾದ ಇವರು ದಕ್ಷಿಣ ಕನ್ನಡ [...]

ಹಂಗಳೂರಿನ ಶ್ರೀ ಚಿಕ್ಕ ಮಹಾಲಿಂಗೇಶ್ವರ ಪ್ರತಿಷ್ಠಾ ಮಹೋತ್ಸವ

ಕುಂದಾಪುರ: ನಮಗೆ ಯಾವುದೇ ಕಷ್ಟ ಬಂದರು ದೇವರ ಮೊರೆಹೋಗಿ ಅವನ ಮೇಲೆ ಭಾರ ಹೇರುತ್ತೇವೆ. ಭಗವಂತನ ಮೇಲೆ ಹೊಣೆ ಹಾಕಿ ನಾವು ಶಾಂತಿಯಿಂದ ನೆಮ್ಮದಿಯಿಂದ ಇರುತ್ತೇವೆ. ಇದಕ್ಕೆಲ ದೇವರ ಮೇಲೆ ಇರುವ [...]

ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧ ದಿನಾಚರಣೆ

ಕುಂದಾಪುರ: ಇಲ್ಲಿನ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ವಕೀಲರ ಸಂಘ (ರಿ.) ಕುಂದಾಪುರ, ಅಭಿಯೋಗ ಇಲಾಖೆ, ತಾಲೂಕು ಆಡಳಿತ ಕುಂದಾಪುರ ಇವರ ಆಶ್ರಯದಲ್ಲಿ ನಡೆದ ವಿಶ್ವ [...]