
ಕುಂದಾಪುರ: ಭಜನ ಸಂಕೀರ್ತನ ಸಪ್ತಾಹ ಶತಮಾನೋತ್ಸವ ಉದ್ಘಾಟನೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀರಾಮ ಭಜನ ಸಂಕೀರ್ತನೆ ಸಪ್ತಾಹದ ಶತಮಾನೋತ್ಸವಕ್ಕೆ ಕಾಶೀಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರು ಬುಧವಾರ ದೀಪ ಪ್ರಜ್ವಲನಗೈದು
[...]