ಕುಂದಾಪ್ರದ್ ಸುದ್ಧಿ

ಕುಂದಾಪುರ ರೋಟರಿ ಸದಸ್ಯರಿಂದ ರಕ್ತದಾನ

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಪದಾಧಿಕಾರಿಗಳು ಮತ್ತು ಸದಸ್ಯರು ಇತ್ತೀಚೆಗೆ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ಆರಂಭವಾಗಿರುವ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ರಕ್ತನಿಧಿ ಘಟಕಕ್ಕೆ ಭೇಟಿಕೊಟ್ಟು ರಕ್ತದಾನವನ್ನು ಮಾಡಿ ಪರಿಸರದ ಜನರು [...]

ರೋಟರಿ ಆನ್ಸ್ ಕ್ಲಬ್ : ಗಡಿಯಾರ ಕೊಡುಗೆ

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಅಂಗ ಸಂಸ್ಥೆ ಆನ್ಸ್ ಕ್ಲಬ್‌ನ ವತಿಯಿಂದ ಇತ್ತೀಚೆಗೆ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ಆರಂಭವಾಗಿರುವ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ರಕ್ತನಿಧಿ ಘಟಕಕ್ಕೆ ಗೋಡೆ ಗಡಿಯಾರವನ್ನು ಕೊಡುಗೆಯಾಗಿ ನೀಡಲಾಯಿತು. [...]

ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌: ಉಚಿತ ನೋಟ್‌ ಪುಸ್ತಕ ವಿತರಣೆ

ಕುಂದಾಪುರ: ಕನ್ನಡ ಮಾಧ್ಯಮದ ಬಗ್ಗೆ ಗ್ರಾಮೀಣ ಜನತೆ ಯಾವುದೇ ಕೀಳರಿಮೆ ಹೊಂದದೆ ಶಿಕ್ಷಣದಲ್ಲಿ ಪ್ರಗತಿ ಸಾಧಿಸಬೇಕಾದ ಅಗತ್ಯ ಇದೆ. ಕನ್ನಡ ಮಾಧ್ಯಮದಲ್ಲಿ ಕಲಿತವರೂ ಇಂದು ಉನ್ನತ ಸ್ಥಾನ ಪಡೆದಿದ್ದಾರೆ. ಶಿಕ್ಷಣದ ಸವಲತ್ತುಗಳನ್ನು [...]

ಲಯನ್ ಕೆ. ಸದಾನಂದಗೆ ಶ್ರೇಷ್ಟ ಜಿಲ್ಲಾ ಸಂಯೋಜಕ ಪ್ರಶಸ್ತಿ

ಕುಂದಾಪುರ: ಲಯನ್ಸ್ ಜಿಲ್ಲೆ 317 – ಡಿಯ ಜಿಲ್ಲಾ ಸಂಯೋಜಕರಾದ ಲಯನ್ ಕೆ. ಸದಾನಂದ ಉಪಾಧ್ಯಾಯರನ್ನು 2013-14ನೇ ಸಾಲಿನ ಅವರ ವಿಶೇಷ ಸಾಧನೆಯನ್ನು ಪರಿಗಣಿಸಿ ಗೋವಾದಲ್ಲಿ ನಡೆದ ಮಲ್ಟಿಪಲ್ ಸಮಾವೇಷದಲ್ಲಿ ಮಲ್ಟಿಪಲ್ [...]

ಕಾಂಗ್ರೆಸ್ ಸರ್ಕಾರದ ಯೋಜನೆಗಳಿಗೆ ಬಣ್ಣ ಬಳಿದು ಬಿಜೆಪಿ ತಮ್ಮದೆನ್ನುತ್ತಿದೆ

ಸುದ್ದಿಗೋಷ್ಠಿಯಲ್ಲಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಮಂಜುನಾಥ ಭಂಡಾರಿ ಕುಂದಾಪುರ: ಹಿಂದೆ ವಿರೋಧ ಪಕ್ಷದಲ್ಲಿ ಇದ್ದ ಬಿಜೆಪಿ, ಕಾಂಗ್ರೆಸ್ ಸರ್ಕಾರವನ್ನು ವಿರೋಧಿಸಬೇಕು ಎನ್ನುವ ಏಕೈಕ ಉದ್ದೇಶಕ್ಕಾಗಿ ಯುಪಿಐ ಸರ್ಕಾರದ ಕಾರ್ಯಕ್ರಮಗಳನ್ನು ವಿರೋಧ ಮಾಡುತ್ತಿದ್ದರು. [...]

ಪಂಚಾಯತ್ ಚುನಾವಣೆ: ಪೋಲಿಸರು, ಚುನಾವಣಾ ಸಿಬ್ಬಂದಿಗಳು ರೆಡಿ

ಕುಂದಾಪುರ: ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವ ತಯಾರಿಗಳು ಭರದಿಂದ ಸಾಗಿದ್ದು ಸುವ್ಯವಸ್ಥಿತಗಾಗಿ ಚುನಾವಣೆ ನಡೆಸಲು  ಚುನಾವಣಾಧಿಕಾರಿಗಳು ಸಜ್ಜಾಗಿ ನಿಂತಿದ್ದಾರೆ. ಶಾಂತಿಯುವ ಮತದಾನಕ್ಕಾಗಿ ನಡೆಸಲು ಪೊಲೀಸ್ ಇಲಾಖೆ ನಿನ್ನೆ ಸಂಜೆಯಿಂದಲೇ ಸಜ್ಜಾಗಿ ನಿಂತಿದ್ದರೇ, [...]

1 ರೂಪಾಯಿಗೆ 5ಕಿ.ಮೀ ಆಟೋ ಓಡಿಸಿದ ಮೋದಿ ಅಭಿಮಾನಿ!

ಕುಂದಾಪುರ: ಮೋದಿ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿರುವ ಸಂದರ್ಭದಲ್ಲಿ ಕೇಂದ್ರ ಸರಕಾರ ವಿವಿಧ ಹಂತದಲ್ಲಿ ಸಂಭ್ರಮವನ್ನು ಆಚರಿಸುತ್ತಿದ್ದರೇ, ಕುಂದಾಪುರದಲ್ಲಿ ಪ್ರಧಾನಿ ನರೇಂದ್ರ ಮೋದಿಯ ಅಭಿಮಾನಿಯೊಬ್ಬರು ತನ್ನ ಆಟೋ ರಿಕ್ಷಾದಲ್ಲಿ [...]

ಕುಂದಾಪುರದಲ್ಲಿ ಭಾರತೀಯ ರೆಡ್ ಕ್ರಾಸ್ ನ ರಕ್ತನಿಧಿ ಕೇಂದ್ರ ಉದ್ಘಾಟನೆ

ಕುಂದಾಪುರ: ರೆಡ್ ಕ್ರಾಸ್ ಸಂಸ್ಥೆಯ ಮೂಲಕ ಲಕ್ಷಾಂತರ ಮಂದಿಗೆ ನೆರವು ನೀಡುತ್ತಿರುವುದು ಕೆಲಸ ಶ್ಲಾಘನೀಯವಾದುದು ಎಂದು ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಹೇಳಿದರು ಅವರು ಕುಂದಾಪುರ ಸರ್ಕಾರಿ ಆಸ್ಪತ್ರೆಯ ಬಳಿ ಭಾರತೀಯ [...]

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಹಿಸ್ ಗ್ರೇಸ್ ಮಾಂಟೆಸರಿ ಲೋಕಾರ್ಪಣೆ

ಕುಂದಾಪುರ: ಮಕ್ಕಳು ತಾಯಿಯ ಗರ್ಭದಲ್ಲಿರುವಾಗಲೇ ಎಲ್ಲವನ್ನೂ ಗ್ರಹಿಸುವ ಶಕ್ತಿ ಹೊಂದಿರುತ್ತಾರೆ. ಎಳೆಯ ವಯಸ್ಸಿನಲ್ಲಿಯೇ ವಿವಿಧ ಚಟುವಟಿಕೆ ಹಾಗೂ ವಸ್ತುಗಳ ಮೂಲಕ ಮಕ್ಕಳಲ್ಲಿ ಜ್ಞಾನವನ್ನು ಹೆಚ್ಚಿಸುವ ಕೆಲಸವನ್ನು ಮಾಂಟೆಸರಿ ಶಿಕ್ಷಣ ಮಾಡುತ್ತದೆ. ಮಕ್ಕಳಿಗೆ [...]

ಬೃಹತ್ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಕುಂದಾಪುರ: ದೇವಳಕ್ಕೆ ಬರುವ ಆದಾಯವನ್ನು ಧಾರ್ಮಿಕ ಕಾರ್ಯಗಳಿಗೆ ಮಾತ್ರವೇ ವಿನಿಯೋಗಿಸದೇ, ಸಾಮಾಜಿಕ ಕಾರ್ಯಗಳಿಗೂ ವಿನಿಯೋಗಿಸುವುದರ ಮೂಲಕ ಈ ಭಾಗದ ಬಡ ಜನರ ಏಳಿಗೆಗಾಗಿ ಶ್ರಮಿಸಲು ನಾವು ಮುಂದಡಿಯಿಟ್ಟಿದ್ದು, ಆ ಕಾರಣದಿಂದ ಆರೋಗ್ಯ [...]